• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      By fayazahmad

      March 4, 2026
      0
      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ‌ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.‌ ಪಾಟೀಲ ಹೇಳಿದ್ದಾರೆ.

      ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯ, ಗೋದಾಮು ಕಟ್ಟಡ ಲ, ಅಗಸಿ ಬಾಗಿಲು ಹಾಗೂ ಬಸ್ ತಂಗುದಾಣ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

      ಗ್ರಾಮೀಣ ಭಾಗದಲ್ಲೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಮದಾಪುರದಲ್ಲಿ ಸಿಎಸ್ಆರ್ ಅನುದಾನದಡಿ ಶಾಲೆಗಳು, ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದರಿಂದ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಿ, ಸಾರ್ವಜನಿಕರಿಗೆ ಸುಲಭ ಮತ್ತು ಸಮರ್ಥ ಸೇವೆ ದೊರಕುವಂತೆ ಮಾಡಲಾಗುತ್ತಿದೆ. ಗ್ರಾಮಾಭಿವೃದ್ಧಿಯ ದಿಸೆಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಮಮದಾಪುರ ಗ್ರಾಮ ವಿದ್ಯಾಕೇಂದ್ರವಾಗಿ ಅಭಿವೃದ್ಧಿಯಾಗುತ್ತಿದೆ. ರೈತರು ಮತ್ತು ರೈತ ಮಹಿಳೆಯರು ಕೃಷಿಯ ಜೊತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಸುಂದರ ಪರಿಸರದಲ್ಲಿ ವಾಯುವಿಹಾರ ಮಾಡಬೇಕು ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಮುಖಂಡರಾದ ಬಸವರಾಜ ದೇಸಾಯಿ, ಕುಮಾರ ದೇಸಾಯಿ, ಈರಣ್ಣ ಕೊಪ್ಪದ, ಎಚ್. ಬಿ. ಹರನಟ್ಟಿ ಕೊಡಬಾಗಿ, ಬಿ. ಡಿ. ಪಾಟೀಲ ಹೊಸೂರ, ಮಧುರಾಜ ಕುಲಕರ್ಣಿ, ಕಿಟ್ಟು ಕುಲಕರ್ಣಿ, ರಫೀಕ್ ಅಹ್ಮದ್ ಕಾಣಿ, ಚಾಂದಸಾಬ ರ.‌ ಟಕ್ಕಳಕಿ, ಕೌಸರ್ ನಿಯಾಜ ಅತ್ತಾರ, ಮಲ್ಲಿಕಾರ್ಜುನ ಗಂಗೂರ, ಹುಸೇನ್ ಕೀಜಿ ಶಬ್ಬೀರ್ ಕೀಜಿ ಮಲ್ಲು ಗಡ್ಡದಮಠ, ಉಪ್ಪಲದಿನ್ನಿ, ಹಂಚಿನಾಳ ಪಿ. ಎಂ. ಹಂಗರಗಿ, ಜೈನಾಪುರ ಮಂಗಳೂರು, ತಾಜಪುರ ಪಿ. ಎಂ., ಲಿಂಗದಳ್ಳಿ, ದೇವರ ಗೇಣ್ಣೂರ, ದೇವಾಪುರ ಜಂಬಗಿ ಎಚ್. ಕಣಬೂರ ಸುತಗುಂಡಿ ಸೇರಿದಂತೆ ನಾನಾ‌ ಗ್ರಾಮದ ಮುಖಂಡರು, ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ ಅವರು ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಶ್ರೀ ಮುರುಘೇಂದ್ರ ಸ್ವಾಮೀಜಿಗು, ಬಸವರಾಜ ದೇಸಾಯಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Village administration is being further strengthened by providing infrastructure in Gram Panchayats: Minister Dr. M. B. Patil#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.