• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೂಲಭೂತ ಸೌಕರ್ಯ ಆಗ್ರಹಿಸಿ ಆಡಳಿತ ಸೌಧದ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ..!

      Voiceofjanata.in

      February 10, 2025
      0
      ಮೂಲಭೂತ ಸೌಕರ್ಯ ಆಗ್ರಹಿಸಿ ಆಡಳಿತ ಸೌಧದ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ..!
      0
      SHARES
      496
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕು ಆಡಳಿತ ಸೌಧದ ಎದುರಿಗೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕಿನ ಗ್ರಾಮಾಡಳಿತ ಅಧಿಕಾರಿಗಳು ಕೈಗೆ ಕಪ್ಪು ಬಟ್ಟೆಕಟ್ಟಿಕೂಂಡು ಮೂಲಭೂತ ಸೌಕರ್ಯ ಈಡೇರಿಕೆಗೆ ಮುಷ್ಕರ,

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಪಟ್ಟಣದ ತಾಲೂಕು ಆಡಳಿತ ಸೌಧದ ಎದುರಿಗೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕಿನ ಗ್ರಾಮಾಡಳಿತ ಅಧಿಕಾರಿಗಳು ಕೈಗೆ ಕಪ್ಪು ಬಟ್ಟೆಕಟ್ಟಿಕೂಂಡು ಮೂಲಭೂತ ಸೌಕರ್ಯ ಈಡೇರಿಕೆಗೆ ಮುಷ್ಕರ ಆರಂಭಿಸಿದ್ದಾರೆ , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಈ ಹಿಂದೆ ಕೈಗೊಂಡ ಮುಷ್ಕರಕ್ಕೆ ಯಾವುದೇ ಬೇಡಿಕೆಗಳನ್ನ ಈಡೇರಿಸಿದ ಕಾರಣ ಗ್ರಾಮ ಆಡಳಿತ ಕೇಂದ್ರ ಸಂಘದ ಆದೇಶದಂತೆ ರಾಜ್ಯವ್ಯಾಪಿ 2 ನೇ ಹಂತದ ಮುಷ್ಕರಕ್ಕೆ ಕರೆ ನೀಡಲಾಗಿದೆ .
      ಮುಷ್ಕರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧ್ಯಕ್ಷ್ಯ ಗಂಗಾಧರ ಜೂಲಗುಡ್ಡ ಹಾಗೂ ತಾಲೂಕ ಅಧ್ಯಕ್ಷ ಮನೋಜ ರಾಠೋಡ,ತಾಳಿಕೋಟಿ ತಾಲೂಕು ಅಧ್ಯಕ್ಷ ಶಬ್ಬರಿ ಮುಲ್ಲಾ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳು (ಹಿಂದಿನ ವಿ.ಎ.ಗಳು) ಸೋಮವಾರದಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ  ,2024ರ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 3ರವರೆಗೆ ಇದೇ ರೀತಿಯಲ್ಲಿ ಮುಷ್ಕರ ನಡೆಸಿದ್ದೆವು. ಸರ್ಕಾರ ತಾನು ನೀಡಿದ ಭರವಸೆ ಈಡೇರಿಸಿಲ್ಲ. ಹೀಗಾಗಿ ರಾಜ್ಯ ಸಂಘದ ಕರೆಯಂತೆ ಎರಡನೇ ಹಂತದ ಮುಷ್ಕರ ಆರಂಭಿಸಿದ್ದೇವೆ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ 2 ನೇ ಹಂತದ ಅನಿರ್ದಿಷ್ಟವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಸರ್ಕಾರ ಬೇಗ ಸ್ಪಂದಿಸಿದರೆ ಜನರಿಗೆ ಕಷ್ಟವಾಗುವುದಿಲ್ಲ, ಸದ್ಯ ಮೂರು ದಿನ ಮುಷ್ಕರ ನಡೆಯುತ್ತದೆ, ಸರ್ಕಾರ ಸ್ಪಂದಿಸದಿದ್ದರ ಅದು ಮುಂದುವರಿಯಬಹುದು, ಏನಿದ್ದರೂ ರಾಜ್ಯ ಸಂಘದ ನಿರ್ಧಾರವನ್ನು ನಾವೆಲ್ಲ ಪಾಲಿಸುತ್ತೇವೆ’ ಎಂದರು.
      ಕಂದಾಯ ನಿರಿಕ್ಷಕ ವೆಂಕಟೇಶ ಅಂಬಿಗೇರ ಮಾತನಾಡಿ ಈ ಹೋರಾಟಕ್ಕೆ ನೌಕರರ ಸಂಘದಿಂದಲೂ ನೈತಿಕ ಬೆಂಬಲವನ್ನು ನೀಡುವುದಾಗಿ ತಿಳಿಸಿದರು.
      ಈ ವೇಳೆ ರಿಯಾಜ್ ನಾಯ್ಕೂಡಿ, ಅರ್ ಎಸ್ ಹೊಸೂರ, ಸುನಿಲ್ ರಾಠೋಡ, ಎ.ಎಸ್ ಬಾಗವಾನ, ಶ್ರೀನಿವಾಸ ಹುನಗುಂದ, ದೇವರಾಜ ಗುರಿಕಾರ,ಆರತಿ ಬಳವಾಟ, ಅನುಪಮ ಪೂಜಾರ, ಗಂಗಮ್ಮ‌ ಕುಂಬಾರ, ಕಾವ್ಯ ಮುಲ್ಲಾಳ, ಶಿವಾನಂದ ಅಂಗಡಿ, ಶೈಲಶ್ರೀ ಕಂಚ್ಯಾಣಿ, ಕಿಶೋರ ಹಜೇರಿ, ಶೃತಿ ಡಂಬಳ ಸೇರಿದಂತೆ ಮುದ್ದೇಬಿಹಾಳ ತಾಳಿಕೋಟೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದರು.
       ಬಾಕ್ಸ್ : ಗ್ರಾಮ ಆಡಳಿತ ಅಧಿಕಾರಿಗಳ  ಬೇಡಿಕೆಗಳಾದ ರಾಜ್ಯಾದ್ಯಂತ ಆಧಾರ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ೫೧.೫ ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆ ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ ೩೦ ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯಬೇಕು.ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ ೧೬ಎ ರ ಉಪಖಂಡ(೨)ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ, ಅಲ್ಮೀರಾ, ಮೊಬೈಲ್, ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು.
      Tags: #indi / vijayapur#Muddebihall Vijayapur#Public News#State News#Today News#Voice Of Janata#Voiceofjanata.in#ಮೂಲಭೂತ ಸೌಕರ್ಯ ಆಗ್ರಹಿಸಿ ಆಡಳಿತ ಸೌಧದ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      August 18, 2026
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.