• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸರ್ಕಾರದ ವಿರುದ್ಧ ಗ್ರಾಮ ಆಡಳಿತ ಅಧಿಕಾರಿಗಳು ಆಕ್ರೋಶ..! ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ

      Voiceofjanata.in

      February 12, 2025
      0
      ಸರ್ಕಾರದ ವಿರುದ್ಧ ಗ್ರಾಮ ಆಡಳಿತ ಅಧಿಕಾರಿಗಳು ಆಕ್ರೋಶ..! ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ
      0
      SHARES
      544
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರದ ವಿರುದ್ಧ ಗ್ರಾಮ ಆಡಳಿತ ಅಧಿಕಾರಿಗಳು ಆಕ್ರೋಶ..! ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ

      ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಧರಣಿ

      ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

      ಕೆಲಸದ ಒತ್ತಡ ಕಡಿಮೆ ಮಾಡಲು ಒತ್ತಾಯ

      ಇಂಡಿ : ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೆಲಸದ ಹೊರೆಯನ್ನು ಕಡಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯಾದ್ಯಂತ ಎರಡನೇ ಹಂತದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿನ್ನಲೆಯಲ್ಲಿ ತಾಲೂಕು ಆಡಳಿತ ಸೌಧದ ಎದುರು ಎರಡನೇ ದಿನಕ್ಕೆ ಆವರಣದಲ್ಲಿ ಪ್ರತಿಭಟನೆ ಕಾಲಿಟ್ಟಿದೆ.

      ಮಂಗಳವಾರ ಗ್ರಾಮ ಆಡಳಿತಾಧಿಕಾರಿಗಳ ಎರಡನೇ ದಿನದ ಮುಷ್ಕರಕ್ಕೆ ಬೆಂಬಲ ನೀಡಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ವಾಯ್ ಟಿ ಪಾಟೀಲ, ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ನಿರಂತರವಾಗಿ ಸರ್ಕಾರ ಕೆಲಸದ ಒತ್ತಡ ಹೇರುತ್ತಿರುವುದರಿಂದ ಒತ್ತಡ ಹೆಚ್ಚಾಗಿ ಅಧಿಕಾರಿಗಳು ಕೆಟ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಅಲ್ಲದೇ ಮೂಲ ಸೌಕರ್ಯಗಳ ಕಲ್ಪಿಸದೇ ಕೆಲಸದ ಒತ್ತಡ ಹೇರುತ್ತಿದ್ದರೆ ಕೆಲಸ ಮಾಡುವುದಾದರೂ ಹೇಗೆ..? ಅಗತ್ಯ ಸೌಲಭ್ಯಗಳಿಲ್ಲದೇ ನಿರಂತರವಾಗಿ ಕೆಲಸ ಮಾಡುವದಾದರು ಹೇಗೆ, ಅವರಿಗೆ ಮೂಲ ಸೌಲಭ್ಯ ಕುರ್ಚಿ, ಟೇಬಲ್, ಲ್ಯಾಪ್‌ಟಾಪ್ ಸೇರಿದಂತೆ ಅವರ ಬೇಡಿಕೆ ಪೂರೈಸಬೇಕು. ಜೊತೆಗೆ ರಜಾ ದಿನಗಳಲ್ಲೂ ಕೆಲಸದ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅಲ್ಲದೇ ಕೌಟುಂಬಿಕ ಸಮಸ್ಯೆಗಳಿಗೆ ಎದುರುಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಮೇಲೆ ಒತ್ತಡ ಹೇರುವುದನ್ನು ಕಡಿಮೆ ಮಾಡುವುದರ ಜೊತೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.

      ರಾಜ್ಯ ಸರಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ ಎ ರಾವೂರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಸ್ ವಿ ಹರಳಯ್ಯ, ನಿರ್ದೇಶಕ ಪಿ ಎಸ್ ಚಾಂದಕವಟೆ, ಸುರೇಶ ಚವ್ಹಾಣ, ಬಸವರಾಜ ಮೇತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Village administration officials outrage against government Strike for the second day#Voiceofjanata.in#ಸರ್ಕಾರದ ವಿರುದ್ಧ ಗ್ರಾಮ ಆಡಳಿತ ಅಧಿಕಾರಿಗಳು ಆಕ್ರೋಶ..! ಎರಡನೇ ದಿನಕ್ಕೆ ಕಾಲಿಟ್ಟ ಮುಷ್ಕರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.