• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಭೀಮಾತೀರದಲ್ಲಿ ಗೋವುಗಳ ಅಕ್ರಮ ಸಾಗಾಟ ತಡೆದ ಗ್ರಾಮಸ್ಥರು..!

      Voice Of Janata

      February 15, 2024
      0
      ಭೀಮಾತೀರದಲ್ಲಿ ಗೋವುಗಳ ಅಕ್ರಮ ಸಾಗಾಟ ತಡೆದ ಗ್ರಾಮಸ್ಥರು..!
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾತೀರದಲ್ಲಿ ಗೋವುಗಳ ಅಕ್ರಮ ಸಾಗಾಟ ತಡೆದ ಗ್ರಾಮಸ್ಥರು..!

      ಅಕ್ರಮವಾಗಿ ಗೋವುಗಳು ಹಾಗೂ ಕರುಗಳ ಸಾಗಾಟ
      ತಡೆದ ಗ್ರಾಮಸ್ಥರು

      ಇಂಡಿ: ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ
      ಮಧ್ಯರಾತ್ರಿ ಈ ಘಟನೆ ನಡೆದಿದೆ. ನೆರೆಯ
      ಮಹಾರಾಷ್ಟ್ರದ ಅಕ್ಕಲಕೋಟದಿಂದ ಅಗರಖೇಡ
      ಮಾರ್ಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
      ಬುಲೆರೋ ಪಿಕ್ ಅಪ್ ಗೂಡ್ಸ್ ವಾಹನಗಳಲ್ಲಿ ಸಾಗಾಟ
      ಮಾಡುತ್ತಿದ್ದ ಹಸುಗಳು ಹಾಗೂ ಕರುಗಳು, 110 ಕ್ಕೂ ಹೆಚ್ಚು ಆಕಳು ಹಾಗೂ ಕರುಗಳು ರಕ್ಷಣೆ ಮಾಡಿದ ಹಿರೆಬೇವನೂರು ಗ್ರಾಮದ ಜನರು, ಮದ್ಯರಾತ್ರಿ ಆಕಳು ಹಾಗೂ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ತಡೆದಿದ್ದಾರೆ. ಜನರು ವಾಹನಗಳನ್ನು ತಡೆಯುತ್ತಿದ್ದಂತೆ ಎರಡು ವಾಹನಗಳ ಚಾಲಕರು ಪರಾರಿ ಜನರ ಕೈಗೆ ಸಿಕ್ಕಿ ಬಿದ್ದ ಓರ್ವ ಚಾಲಕ ಮೂರು ವಾಹನಗಳಲ್ಲಿದ್ದ ಆಕಳು ಹಾಗೂ ಕರುಗಳನ್ನು ವಾಹನಗಳಲ್ಲಿ ಕಟ್ಟಲಾಗಿತ್ತು. ಮೂರು ವಾಹನಗಳಲ್ಲಿ ಆಕಳು ಹಾಗೂ ಕರುಗಳನ್ನು ಹಾಕಿದ್ದರು ಈ ವಿಷಯವನ್ನು ಇಂಡಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ಗ್ರಾಮಸ್ಥರು ನೀಡಿದರು. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಆಧಿಕಾರಿಗಳು ಹಾಗೂ ಸಿಬ್ಬಂದಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆಕಳು ಹಾಗೂ ಕರುಗಳನ್ನು ವಿಜಯಪುರದ ಗೋಶಾಲೆಗೆ ಪೊಲೀಸರು ಕಳುಹಿಸಿದ್ದಾರೆ. ಈ ವೇಳೆ ವಾಹನದಲ್ಲೇ
      ಮೃತಪಟ್ಟಿದ್ದ 1 ಆಕಳು ಹಾಗೂ 11 ಕರುಗಳ
      ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ
      ನೆರವೇರಿಸಿದ್ದಾರೆ. ಈ ಕುರುತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
      ಆಕಳು ಹಾಗೂ ಕರುಗಳನ್ನು ಎಲ್ಲಿಂದ ಎಲ್ಲಿಗೆ ಹಾಗೂ
      ಯಾರಿಗೆ ಸಾಗಾಟ ಮಾಡುತ್ತಿದ್ದ ವಿಚಾರ ತನಿಖೆಯಿಂದ
      ಬಹಿರಂಗವಾಗಬೇಕಿದೆ. ಸ್ಥಳಕ್ಕೆ ಗ್ರಾಮೀಣ ಪಿಎಸ್‍ಐ
      ಮಂಜುನಾಥ ಹುಲಕುಂದ, ಸಿ.ಪಿ.ಐ ಸುನೀಲ ಪಾಟೀಲ ಭೇಟಿ ನೀಡಿದ್ದು, ಪೊಲೀಸ್ ತನಿಖೆಯಲ್ಲಿ ಇತರೆ ಮಾಹಿತಿ ತಿಳಿದು ಬರಬೇಕಿದೆ

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದಿಂದ
      ಆಕ್ರಮವಾಗಿ ಸಾಗಿಸುತ್ತಿದ್ದ ಆಕಳು ಕರಗಳ
      ಭಾವಚಿತ್ರ.

      Tags: #Villagers stopped the illegal movement of cows in Bhimathira..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.