VOJ ನ್ಯೂಸ್ ಡೆಸ್ಕ್: ಪಾಕಿಸ್ತಾನದ ಚುನಾವಣಾ ಆಯೋಗವು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.
ಇಮ್ರಾನ್ ಖಾನ್ ಸ್ವಾತ್ ಎಂಬ ಪ್ರದೇಶದಲ್ಲಿ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಚುನಾವಣೆ ಸಂಬಂಧ ರ್ಯಾಲಿ ನಡೆಸಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆಯಾದ್ದರಿಂದ ಇಮ್ರಾನ್ ಖಾನ್ಗೆ ಪಾಕಿಸ್ತಾನ ಚುನಾವಣಾ ಆಯೋಗವು ₹ 50 ಸಾವಿರ ದಂಡವನ್ನು ವಿಧಿಸಿದೆ.