• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತದಾರರ ಪಟ್ಟಿ ವೀಕ್ಷಕರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ: ಪರಿಷ್ಕರಣೆ ಕಾರ್ಯ ಪರಿಶೀಲನೆ

      Voiceofjanata.in

      November 24, 2024
      0
      ಮತದಾರರ ಪಟ್ಟಿ ವೀಕ್ಷಕರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ: ಪರಿಷ್ಕರಣೆ ಕಾರ್ಯ ಪರಿಶೀಲನೆ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಮತದಾರರ ಪಟ್ಟಿ ವೀಕ್ಷಕರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ: ಪರಿಷ್ಕರಣೆ ಕಾರ್ಯ ಪರಿಶೀಲನೆ

      ವಿಜಯಪುರ ನ.23 : ಮತದಾರರ ಪಟ್ಟಿ ವೀಕ್ಷಕರಾದ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಗಳಾದ ಶ್ರೀಮತಿ ಸುಷಮಾ ಗೋಡಬೋಲೆ ಅವರು ಶನಿವಾರ ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸಿದರು.
      28-ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದ ಅಕ್ಕ ನಾಗಮ್ಮ ಬಾಲಕೀಯರ ಪದವಿ ಪೂರ್ವ ಕಾಲೇಜ್ ಮತಗಟ್ಟೆ ಸಂಖ್ಯೆ 60,68,70, ಮತ್ತು 71 ಮಗಟ್ಟೆಗಳಿಗೆ ಬೇಟಿ ನೀಡಿ ಬಿ.ಎಲ್.ಓಗಳಿಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2025 ರ ಕುರಿತು ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು, ಹಾಗೂ ಪದವಿ ಪೂರ್ವ ಕಾಲೇಜ ವಿಧ್ಯಾರ್ಥಿಗಳಿಗೆ Voter Helpline App ಮುಖಾಂತರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಸೂಚಿಸಿದರು.

      ಮನಗೂಳಿ ಪಟ್ಟಣದ ಮತಗಟ್ಟೆ ಸಂಖ್ಯೆ

      26,27,28,29,30,ಮತ್ತು 31 ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಿ.ಎಲ್.ಓಗಳು, ಅರ್ಹ ಯುವ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಸೂಚಿಸಿದರು.
      ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದ ಮತಗಟ್ಟೆ ಸಂಖ್ಯೆ 116 ಮತ್ತು 117 ಹಾಗೂ ಗೆದ್ದಲಮರಿ ಗ್ರಾಮದ ಮತಗಟ್ಟೆ ಸಂಖ್ಯೆ 121 ಹಾಗೂ 122 ಕ್ಕೆ ಹಾಗೂ ವಿಜಯಪುರ ನಗರದ ಮತಗಟ್ಟೆ ಸಂಖ್ಯೆ 40,41,42ಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

      ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ತಾಲೂಕಾ ತಹಶೀಲ್ದಾರರು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Today News#Visits to various Polling Stations by Electoral Roll Observers: Verification of revision work#Voiceofjanata.in#ಮತದಾರರ ಪಟ್ಟಿ ವೀಕ್ಷಕರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ: ಪರಿಷ್ಕರಣೆ ಕಾರ್ಯ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.