• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..

      Voiceofjanata.in

      September 17, 2025
      0
      ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..

      ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025 ಶನಿವಾರ ನಡೆಯಿತು.

      ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಮಾತನಾಡಿ, ಫಾರ್ಮಾ ಪದವೀಧರರಿಗೆ ಭವಿಷ್ಯದಲ್ಲಿ ಹೊಸ ಔಷಧ ಅನ್ವೇಷಣೆ ಮತ್ತು ಸೂತ್ರೀಕರಣ ವಿನ್ಯಾಸ ಹಾಗೂ ಕ್ಲಿನಿಕಲ್ ಸಂಶೋಧನೆಯಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

      ಬಿ. ಫಾರ್ಮ್ಸ ಸಂಯೋಜಕ ಡಾ. ಶ್ರೀಧರಕುಮಾರ ಬಿರಾದಾರ ಮತ್ತು ರವೀಂದ್ರಕುಮಾರ ರೇವಡಿಯುಗರ ಮಾತನಾಡಿ ಬಿ. ಫಾರ್ಮಾ ಮತ್ತು ಡಿ. ಫಾರ್ಮಾ ಕೋರ್ಸುಗಳ ಕುರಿತು ಮಾಹಿತಿ ನೀಡಿದರು.

      ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನಶೆಟ್ಟಿ, ಡಾ. ವಿ. ಪಿ. ಪಾಟೀಲ, ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಪಿ. ಜಿ. ಹಳಕಟ್ಟಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಸಂತೋಷ ಚಪ್ಪರ, ಕಾನೂನು ಮಹಾವಿದ್ಯಾಲದ ಶಿಕ್ಷಕಿ ಸನಾ ಕೌಸರ ಅವರು ಮಾತನಾಡಿದರು.

      ಡಾ. ಸಂತೋಷ ಕರಜಗಿ ಸ್ವಾಗತಿಸಿದರು. ಅಶ್ವಿನಿ ಮತ್ತು ಡಾ. ಸುಧಾ ಪಾಟೀಲ ನಿರೂಪಿಸಿದರು. ಸಂತೋಷ ಅವಸ್ಥಿ ವಂದಿಸಿದರು

      Pharmacy Collage Programme

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ವಿದ್ಯಾರ್ಥಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025ವನ್ನು ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಉಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನಶೆ್ಟ್ಟಿ, ಡಾ. ಶ್ರೀಧರಕುಮಾರ ಬಿರಾದಾರ, ರವೀಂದ್ರಕುಮಾರ ರೇವಡಿಯುಗರ, ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Visual Program for New Students at Research Center#Voice Of Janata#VOICE OF JANATA (VOJ-VOJ)#Voiceofjanata.in#ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.