• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿವಿಧ ಗ್ರಾಪಂಗಳಿಗೆ ಜಿಪಂ ಯೋಜನಾ ನಿರ್ದೇಶಕರು ಬೇಟಿ- ಕಾಮಗಾರಿ ಪರಿಶೀಲನೆ.

      December 23, 2021
      0
      ವಿವಿಧ ಗ್ರಾಪಂಗಳಿಗೆ ಜಿಪಂ ಯೋಜನಾ ನಿರ್ದೇಶಕರು ಬೇಟಿ- ಕಾಮಗಾರಿ ಪರಿಶೀಲನೆ.
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಮಾನವಿ ತಾಲೂಕಿನ ಜಾನೇಕಲ್ ಹಾಗೂ ಪೋತ್ನಾಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಂಡಿರುವ ಕಾಮಗಾರಿಗಳು ಹಾಗೂ ಆಧಾರ ಜೋಡಣೆ ಪ್ರಗತಿಗೆ ಸಂಬಂದಿಸಿದಂತೆ ಮಾನ್ಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ (ಡಿ.ಆರ್.ಡಿ.ಎ) ಮಡೋಳಪ್ಪ ಪಿ.ಎಸ್ ರವರು ಗ್ರಾಪಂಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

      ಜಾನೇಕಲ್ ಗ್ರಾಪಂ ಕಛೇರಿಗೆ ಬೇಟಿ ನೀಡಿ ಕೂಲಿ ಕಾರ್ಮಿಕರ ಅಧಾರ ಜೋಡಣೆ ಅತ್ಯಂತ ಕಡಿಮೆ ಪ್ರಗತಿ ಇರುವುದರಿಂದ ಸಬಂಧ ಪಟ್ಟ ಅಧಿಕಾರಿ/ಸಿಬ್ಬಂದಿಗಳು ಮನೆ-ಮನೆಗೆ ಬೇಟಿ ನೀಡಿ ಮಾಹಿತಿ ಸಂಗ್ರಹಿಸಿ ಆನ್-ಲ್ಯೆನ ನಲ್ಲಿ ಅಪಡೇಟ್ ಮಾಡಲು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಿಳಿಸಿದರು.

      ತದನಂತರ ಪೋತ್ನಾಳ ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಆಧಾರ ಜೋಡಣೆ ಪ್ರಗತಿಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಗ್ರಾಪಂಯ ಸಿಬ್ಬಂದಿಗಳು ಇನ್ನೂ ಎರಡು ದಿನಗಳಲ್ಲಿ ಮನೆ ಮನೆ ಭೇಟಿ ನೀಡಿ ಆಧಾರ ಕಾರ್ಡ್ ಮಾಹಿತಿಯನ್ನು ಸಂಗ್ರಹಿಸಿ ಆನ್-ಲೈನ್ ಅಪಡೇಟ್ ಮಾಡಲು ಹಾಗೂ ಹೆಚ್ಚಿನ ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇನ್ನೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಮಳೆ ನೀರು ಕೋಯ್ಲಿ, ಬಿಸಿಯೂಟದ ಅಡುಗೆ ಕೋಣೆ, ಚರಂಡಿ ನಿರ್ಮಾಣ, ಘನ ತ್ಯಾಜ್ಯ ವಿಲೇವಾರಿ ಘಟಕ, ಶಾಲಾ ಶೌಚಾಲಯ ಹಾಗೂ ಬಾಸ್ಕೇಟ್ ಬಾಲ್ ಕೋರ್ಟ್ ಕಾಮಗಾರಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ಮಾಡುವಂತೆ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ತಾಂತ್ರಿಕ ಸಿಬ್ಬಂದಿಗಳಿಗೆ ತಿಳಿಸಿದರು.

      ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಂತ್ರಿಕ ಸಂಯೋಜಕರು ಗ್ರಾಪಂ ಸಿಬ್ಬಂದಿ ವರ್ಗದವರು ಇದ್ದರು.

      Tags: adhikari visitgrampanchat.manvi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.