• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಶ್ವಕಪ್ ಪೈನಲ್ : ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ ಜ್ಯೂನಿಯರ್ ಭಾರತ ತಂಡ

      Voice of janata Desk news

      February 10, 2024
      0
      0
      SHARES
      484
      VIEWS
      Share on FacebookShare on TwitterShare on whatsappShare on telegramShare on Mail

      Voice Of JANATA DesK :Sports News : ICC UNDER 19 WORLD CUP 2024

      ದಕ್ಷಿಣ ಆಫ್ರಿಕಾದ ಬೆನೊನಿಯಲ್ಲಿರುವ ಸಹಾರಾ ಪಾರ್ಕ್ ವಿಲ್ಲೊಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2024 ರ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಭಾನುವಾರ, ಫೆಬ್ರವರಿ 11 ರಂದು ಈ ಪಂದ್ಯ ನಡೆಯಲಿದೆ.

      ಭಾರತವು ತಮ್ಮ ದಾಖಲೆಯ ಆರನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. 2000, 2008, 2012, 2018 ಮತ್ತು 2022ರಲ್ಲಿ ಜಯಗಳಿಸುವ ಮೂಲಕ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡ ಎನಿಸಿಕೊಂಡಿದೆ.

      ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ಅಜೇಯವಾಗಿ ಫೈನಲ್‌ಗೆ ಬಂದಿವೆ. ಆದಾಗ್ಯೂ, ಸೂಪರ್-6 ಹಂತದಲ್ಲಿ ವೆಸ್ಟ್ ಇಂಡೀಸ್-ಆಸ್ಟ್ರೇಲಿಯಾ ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿತ್ತು. ಆದರೆ, ಭಾರತ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿದೆ.

      ಭಾರತ vs ಆಸ್ಟ್ರೇಲಿಯಾ ಫೈನಲ್ಫೈನಲ್ ಪಂದ್ಯವು ಫೆಬ್ರವರಿ 11 ರಂದು ಭಾನುವಾರ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಮೂರನೇ ಬಾರಿಗೆ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ. ಹಿಂದಿನ ಎರಡೂ ಮುಖಾಮುಖಿಗಳಲ್ಲಿ ಭಾರತ ಜಯ ಸಾಧಿಸಿತ್ತು. ಭಾರತ ತಂಡ 2012 ಮತ್ತು 2018ರ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದೆ.

      ಪಂದ್ಯದ ಸಮಯ, ನೇರಪ್ರಸಾರ

      ಅಂಡರ್19 ವಿಶ್ವಕಪ್ ಫೈನಲ್ ಭಾನುವಾರ, ಫೆಬ್ರವರಿ 11 ರಂದು ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮೂಲಕ ಟಿವಿಯಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಣೆ ಮಾಡಬಹುದು. ಮೊಬೈಲ್‌ನಲ್ಲಿ ಪಂದ್ಯ ನೋಡುವವರು ಹಾಟ್‌ಸ್ಟಾರ್‍ ನಲ್ಲಿ ನೇರಪ್ರಸಾರವನ್ನು ವೀಕ್ಷಿಸಬಹುದು.

      Tags: #Australia#Cricket#India#Public News#Spotrs#Under 19#Voice Of JANATA DesK :Sports News : ICC UNDER 19 WORLD CUP 2024
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.