• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದ : ಮಠಾಧೀಶರು

      Editor

      December 23, 2023
      0
      ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದ : ಮಠಾಧೀಶರು
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಜಿಲ್ಲೆ : 51 ಕ್ಕೂ ಹೆಚ್ಚು ಮಠಾಧೀಶರ ಕೂಗು

      ಇಂಡಿ : ಇಂಡಿ ಜಿಲ್ಲೆ ಆಗಬೇಕೆಂದು ಆಗ್ರಹಿಸಿ ಆಲಮೇಲ,ಇಂಡಿ ಮತ್ತು ಚಡಚಣ ಭಾಗದ 51 ಕ್ಕೂ ಹೆಚ್ಚು ಮಠಾಧೀಶರು ಸಭೆ ಸೇರಿ ಜಿಲ್ಲಾ ಮಾಡುವ ಕುರಿತು ತಮ್ಮ ಬೆಂಬಲ ವ್ಯಕ್ತ ಪಡಿಸಿ ಚಿಂತನೆ ನಡೆಸಿದರು.

      ಸಭೆಯಲ್ಲಿ ಮಾತನಾಡಿದ ಬಂಥನಾಳದ ಶ್ರೀ ವೃಷಭಲಿಂಗೇಶ್ವರ ಶ್ರೀಗಳು ಮಠಾಧೀಶರು ಕೇವಲ ಧಾರ್ಮಿಕ ಕೆಲಸ ಮಾಡದೇ ಶೈಕ್ಷಣಿಕ,ಸಾಮಾಜಿಕ ಮತ್ತು ಇನ್ನಿತರ ರಂಗಗಳಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ
      ಮುಂದಿನ ದಿನಗಳಲ್ಲಿ ಮಠಾಧೀಶರೆಲ್ಲರೂ ಇಂಡಿ
      ಜಿಲ್ಲಾ ಕೂಗಿಗೆ ರೂಪರೇಷೆ ನಿರ್ಮಿಸಿ ಸಮಸ್ತ ಮಠಾಧೀಶರು ಒಕ್ಕೂಟದ ಕೂಗು ಮಾಡುವದಾಗಿ
      ತಿಳಿಸಿದರು.

      ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯರರು ಮಾತನಾಡಿ ಇಂಡಿ ಜಿಲ್ಲೆ ಆಗಬೇಕೆಂದು ಮಠಾಧೀಶರು ಈಗಾಗಲೇ ಅನೇಕ ದಿನಗಳಿಂದ ಬೆಂಬಲ ವ್ಯಕ್ತ ಪಡಿಸುತ್ತ ಬಂದಿದ್ದು ಮುಂದಿನ ದಿನಗಳಲ್ಲಿ ಮಠಾಧೀಶರು ಯಾವದೇ ತ್ಯಾಗಕ್ಕೂ ಸಿದ್ದ ಎಂದರು. ಆಲಮೇಲದ ಚಂದ್ರಶೇಖರ ಶಿವಾಚಾರ್ಯರರು ಮಾತನಾಡಿ ಮಠಾಧೀಶರು ಒಮ್ಮತದ ಅಭಿಪ್ರಾಯದಿಂದ  ಬೆಂಗಳೂರಿಗೆ ಹೋಗಲು ಅಥವಾ ಯಾವದೇ ರೀತಿಯ ಹೋರಾಟಕ್ಕೆ ಸಿದ್ಧರಿರುವದಾಗಿ ತಿಳಿಸಿದರು.

      ತಡವಲಗಾದ ರಾಚೋಟೇಶ್ವರ ಶಿವಾಚಾರ್ಯರರು,
      ಹತ್ತಳ್ಳಿಯ ಗುರುಪಾದೇಶ್ವರ ಶಿವಾಚಾರ್ಯರರು ಮಾತನಾಡಿ ಹೋರಾಟ ಪಕ್ಷಾತೀತವಾಗಿದ್ದು ಇಲ್ಲಿ ಯಾವದೇ ರೀತಿಯ ಪಕ್ಷ,ಜಾತಿ ಕಾರಣ ಮಾಡದೇ ಮಠಾಧೀಶರು ಕೇವಲ ಜಿಲ್ಲೆಗಾಗಿ ಮಾತ್ರ ಗುರಿಯಾಗಿಟ್ಟುಕೊಂಡು ಹೋರಾಟ ಮಾಡುವದಾಗಿ ತಿಳಿಸಿದರು.

      ಸಭೆಯಲ್ಲಿ ಅಥರ್ಗಾದ ಮುರಗೇಂದ್ರ ಶಿವಾಚಾರ್ಯರರು, ಗೋಳಸಾರದ ಅಭಿನವ
      ಪುಂಡಲಿಂಗ ಶ್ರೀಗಳು,ಚಡಚಣದ ಷಡಷ್ಕರಿ
      ಶ್ರೀಗಳು,ಜೈನಾಪುರದ ರೇಣುಕಾಚಾರ್ಯರರು, ಇಂಚಗೇರಿಯ ರುದ್ರಮುನಿ ಶಿವಾಚಾರ್ಯರರು, ರೋಡಗಿಯ ಅಭಿನವ ಶಿವಲಿಂಗ ಶಿವಾಚಾರ್ಯರರು, ಹಿರೇರೂಗಿಯ‌ಮಾತೋಶ್ರೀ ಸುಗಲಾದೇವಿ,ಕುಮಸಗಿಯ
      ಶಿವಾನಂದ ಹಿರೇಮಠ ಶ್ರೀಗಳು, ಹಾಲಹಳ್ಳಿಯ
      ವಿಜಯಮಹಾಂತೇಶ ಶಿವಾಚಾರ್ಯರರು ಸೇರಿದಂತೆ 50
      ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದರು.

      Tags: #Distric#ಇಂಡಿ ಜಿಲ್ಲಾ ಕೇಂದ್ರಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದ : ಮಠಾಧೀಶರು#ಭಂಥನಾಳ ಸ್ವಾಮಿಜಿ#ಸ್ವಾಮಿಜಿindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.