• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮತದಾನ ಮಾಡಿ, ಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿ – ಬಸವರಾಜ ಬಬಲಾದ

      Voice Of Janata

      January 25, 2024
      0
      ಮತದಾನ ಮಾಡಿ, ಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿ – ಬಸವರಾಜ ಬಬಲಾದ
      0
      SHARES
      557
      VIEWS
      Share on FacebookShare on TwitterShare on whatsappShare on telegramShare on Mail

      ಮತದಾನ ಮಾಡಿ, ಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿ
      – ಬಸವರಾಜ ಬಬಲಾದ

      ಇಂಡಿ: ಯುವಜನತೆ ಚುನಾವಣೆಯಲ್ಲಿ ಮತದಾನ ಮಾಡುವ ಮತ್ತು ಇತರರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕನ್ನು ಸದುಪಯೋಗ ಪಡಿಸಿಕೊಂಡು ಮತದಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಹಿರೇರೂಗಿ ಪಿಡಿಓ ಬಸವರಾಜ ಬಬಲಾದ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ವಿಜಯಪುರ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ತಾಲೂಕ ಆಡಳಿತ, ತಾಲೂಕ ಪಂಚಾಯಿತಿ ಇಂಡಿ, ತಾಲೂಕ ಸ್ವೀಪ್ ಸಮಿತಿ ಇಂಡಿ ಹಾಗೂ ಗ್ರಾಮ ಪಂಚಾಯಿತಿ ಹಿರೇರೂಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡ 13 ನೇ ರಾಷ್ಟ್ರೀಯ ಮತದಾರರ ದಿನವನ್ನು ಉದ್ದೇಶಿಸಿ ಮಾತನಾಡಿದರು.

      ಪ್ರಜಾಪ್ರಭುತ್ವದ ಸಕ್ರಿಯತೆಯಲ್ಲಿ ಯುವಕರು,ರೈತರು ವಿದ್ಯಾರ್ಥಿಗಳು, ಮಹಿಳೆಯರು, ಕೂಲಿಕಾರ್ಮಿಕರು,
      ಸ್ವಸಹಾಯ ಗುಂಪುಗಳು ಮತ್ತು ಸಮಾಜದ ಎಲ್ಲ ವರ್ಗಗಳ ಜನರು ಭಾಗಿಯಾಗಬೇಕು ಎಂದು ಹೇಳಿದರು.
      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಮತದಾನದ ಮೂಲಭೂತ ಹಕ್ಕಿದೆ. ಯುವ ಜನರು ದೇಶದ ಬೆಲೆ ಕಟ್ಟಲಾಗದ ಸಂಪತ್ತು. ಹೊಸ ಮತದಾರರನ್ನು ಉತ್ತೇಜಿಸಿ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಪ್ರತಿಯೊಬ್ಬರು ಮತದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ತಮ್ಮ ಪಾತ್ರವನ್ನು ನಿರ್ವಹಿಸಬೇಕು ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಶಿಕ್ಷಕ ಎಸ್ ಆರ್ ಚಾಳೇಕರ ಬೋಧಿಸಿದರು.ಯುವ ಮುಖಂಡ ಸಂತೋಷ ಕೋಟಗೊಂಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು,
      ಸಿಬ್ಬಂದಿ ವರ್ಗ ಮತ್ತು ಮುಖ್ಯ ಶಿಕ್ಷಕರಾದ ವಿ ವೈ ಪತ್ತಾರ, ಎ ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಎಫ್ ಎ ಹೊರ್ತಿ,ಎಸ್ ವ್ಹಿ ಬೆನೂರ ಸೇರಿದಂತೆ ಪಾಲಕರು,
      ಮಕ್ಕಳು ಪಾಲ್ಗೊಂಡಿದ್ದರು.

      Tags: #education#indi / vijayapur#Public News#Voice Of Janata#ಮತದಾನ ಮಾಡಿschoolಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿ - ಬಸವರಾಜ ಬಬಲಾದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.