• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಪ್ಪದೇ ಮತದಾನ ಮಾಡಿ-ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಅಬೀದ್ ಗದ್ಯಾಳ

      Voice of janata

      April 14, 2024
      0
      ತಪ್ಪದೇ ಮತದಾನ ಮಾಡಿ-ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಅಬೀದ್ ಗದ್ಯಾಳ
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ತಪ್ಪದೇ ಮತದಾನ ಮಾಡಿ-ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಅಬೀದ್ ಗದ್ಯಾಳ

      ಇಂಡಿ: ಮೇ 7ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತ ಹಾಕುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಸ್ವೀಪ್‌ ಸಮಿತಿ, ಗ್ರಾಮ ಪಂಚಾಯಿತಿ ಹಿರೇರೂಗಿ ವತಿಯಿಂದ ‘ರಂಗೋಲಿ ಬಿಡಿಸುವ ಮೂಲಕ ಪ್ರಜಾಪ್ರಭುತ್ವದಲ್ಲಿ ಮತದಾನವೇ ಹಬ್ಬ’ ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಸೌಂದರ್ಯ ಹೆಚ್ಚಿಸುತ್ತದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಾವು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

      ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನೀಲಗಂಗಾ ಮಾತನಾಡಿ, ಚುನಾವಣೆ ಎಂಬ ಸಾಂವಿಧಾನಿಕ ವ್ಯವಸ್ಥೆಯಲ್ಲಿ ಮತದಾರ ಭಾಂದವರೇ ಪ್ರಭುಗಳು. ರಾಜ್ಯದ, ರಾಷ್ಟ್ರದ ಭವಿಷ್ಯ ನಿರ್ಮಾಣದಲ್ಲಿ ಮತದಾನ ಪಾತ್ರ ಬಹುಮುಖ್ಯ. ಜವಾಬ್ದಾರಿಯುತವಾಗಿ ಮತ ಚಲಾಯಿಸುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ ಎಂದು ಹೇಳಿದರು.

      ಹಿರೇರೂಗಿ ಪಿಡಿಓ ಬಸವರಾಜ ಬಬಲಾದ ಮಾತನಾಡಿ, ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನವರಿಗೆ ಮತದಾನದ ಮಹತ್ವವನ್ನು ತಿಳಿಸಿ, ಮತದಾನ ಮಾಡುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

      ಅಂತರಾಷ್ಟ್ರೀಯ ಮಟ್ಟದ ಚಿನ್ನದ ಪದಕ ವಿಜೇತ ಕ್ರೀಡಾಪಟು ಮತ್ತು ಮತದಾನ ಜಾಗೃತಿಯ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ ಮಾತನಾಡಿ,
      ಮತದಾನವು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಹಾಗೂ ಮೂಲ ಹಕ್ಕಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು.
      ಈ ಸಂದರ್ಭದಲ್ಲಿ ನಾಮಫಲಕಗಳನ್ನು ಹಿಡಿದು
      ಘೋಷಣೆ ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಜಾಗೃತಿ ಮೂಡಿಸಲಾಯಿತು. ಶಾಲೆಯಲ್ಲಿ ಮತದಾನ ಜಾಗೃತಿಯ ರಂಗೋಲಿ ಬಿಡಿಸಿದ್ದು ವಿಶೇಷವಾಗಿತ್ತು. ಶಾಲಾ ಮಕ್ಕಳು ತಮ್ಮ ಪಾಲಕರಿಗೆ ಪತ್ರ ಬರೆದು ಮತದಾನದ ಜಾಗೃತಿ ಮೂಡಿಸಿದರು. ಶಾಲೆ ಹಾಗೂ ಪಂಚಾಯಿತಿ ಆವರಣದಲ್ಲಿರುವ ಗಿಡಗಳಲ್ಲಿ ಪಕ್ಷಿಗಳಿಗೆ ನೀರನ್ನು ಒದಗಿಸಲು ಮಣ್ಣಿನ ತಟ್ಟೆಗಳನ್ನು ಹಾಕಲಾಯಿತು.

      ತಾ.ಪಂ ಸಹಾಯಕ ನಿರ್ದೇಶಕ ಸಂಜಯ ಖಡಗೇಕರ, ಶಾಲಾ ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎ ಎಂ ಬೆದ್ರೇಕರ, ಯುವಕರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ ಹಾಗೂ ಶಿಕ್ಷಕ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮಸ್ತರು, ಮಕ್ಕಳು ಪಾಲ್ಗೊಂಡಿದ್ದರು. ಶಿಕ್ಷಕ ಎಸ್ ಆರ್ ಚಾಳೇಕರ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿ ಬೋಧಿಸಿದರು.

      Tags: #2024 Lokasabha Eleaction#Ac Abid Gadyall#indi / vijayapur#Public News#Voice Of Janata#Vote without mistake - strengthen democratic system: Abid Gadyala#ತಪ್ಪದೇ ಮತದಾನ ಮಾಡಿ-ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      May 9, 2025
      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.