• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

    ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

    ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

    ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      By fayazahamed

      February 2, 2026
      0
      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ವಿಜಯಪುರ ನಗರ ವ್ಯಾಪ್ತಿಯಲ್ಲಿ ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ, ಪ್ರತಿ ಮನೆ -ಮನೆಗೆ ತೆರಳಿ ಮತದಾನ ಪರಿಷ್ಕರಣೆ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ನಿಯೋಜಿತ ಬೂತ್ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಚುನಾವಣೆ ಹಾಗೂ ಮತದಾನ ಪ್ರಜಾಪ್ರಭುತ್ವದ ಮಹತ್ವದ ಅಂಗಗಳು, ಮತದಾನದ ಹಕ್ಕನ್ನು ಖಾತ್ರಿಪಡಿಸುವ ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಕಾರ್ಯ ಅತ್ಯಂತ ಮಹತ್ವ ಹಾಗೂ ಜವಾಬ್ದಾರಿಯುತ ಕಾರ್ಯವಾಗಿದೆ, ಈಗ ಸರ್ಚ್, ಐಡೆಂಟಿಟಿ ಹಾಗೂ ಮ್ಯಾಪಿಂಗ್ (ಸರ್) ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಾ ಆರಂಭಗೊಂಡಿದೆ, ಆದರೆ ಈ ಕಾರ್ಯಕ್ಕೆ ನಿಯೋಜಿತಗೊಂಡಿರುವ ಬಿಎಲ್‌ಓಗಳು ವಿವಿಧ ಬಡಾವಣೆಗಳ ಪ್ರತಿ ಮನೆ-ಮನೆಗೂ ಭೇಟಿ ನೀಡುತ್ತಿಲ್ಲ, ಪ್ರತಿ ಮನೆಗೂ ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಣೆ, ಪರಿಷ್ಕರಣೆ ಮಾಡಬೇಕು ಎಂಬ ಸ್ಪಷ್ಟ ನಿರ್ದೇಶನವಿದೆ, ಈ ಕಾರ್ಯ ಸಮರ್ಪಕವಾಗಿ ನಡೆದಾಗ ಮಾತ್ರ ಮತದಾನ ಪಟ್ಟಿ ಪರಿಷ್ಕರಣೆಯ ಕಾರ್ಯ ಸಾಧ್ಯವಾಗುತ್ತದೆ, ಈ ಕಾರ್ಯಕ್ಕೆ ಆದ್ಯತೆ ನೀಡದೇ ಹೋದರೆ ಮತದಾರರ ಪಟ್ಟಿಯಲ್ಲಿ ದೋಷಗಳು ನುಸುಳುವ ಸಾಧ್ಯತೆ ದಟ್ಟವಾಗಿರುತ್ತವೆ, ಹೀಗಾಗಿ ಇದಕ್ಕೆ ಅವಕಾಶ ಕೊಡಬೇಡಿ ಎಂದರು.
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಈ ಪ್ರಕ್ರಿಯೆ ವಿವಿಧ ರಾಜಕೀಯ ಪಕ್ಷಗಳ ಸಮಕ್ಷಮದಲ್ಲಿಯೂ ನಡೆಯಬೇಕಾಗಿರುವುದು ಅಗತ್ಯವಾಗಿದೆ ಎಂದರು.
      ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಜಯಪುರ ನಗರದಲ್ಲಿ ಬಿಎಲ್‌ಓ ಹಾಗೂ ಬಿಎಲ್‌ಎಗಳು ಪ್ರತಿ ಮನೆ-ಮನೆಗೂ ಭೇಟಿ ನೀಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು, ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡರು.
      ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಈ ಪರಿಷ್ಕರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ನಿಯೋಜಿಸಲಾಗಿದೆ, ಅತ್ತ ಮಾರ್ಚ್ ತಿಂಗಳು ಸಮೀಪಿಸುತ್ತಿದ್ದು ಎರಡು ಕೆಲಸಗಳ ಒತ್ತಡದಿಂದ ಈ ನೌಕರರು ಬಳಲುವಂತಾಗಿದೆ, ಬೇರೆ ಯಾವ ಜಿಲ್ಲೆಯಲ್ಲಿ ಪಾಲಿಕೆ ನೌಕರರನ್ನು ಈ ಕಾರ್ಯಕ್ಕೆ ನಿಯೋಜಿಸಿಲ್ಲ, ಹೀಗಾಗಿ ಕೂಡಲೇ ಅವರನ್ನು ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
      ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಸಂಜಯ ಪಾಟೀಲ ಕನಮಡಿ, ಭೀಮಾಶಂಕರ ಹದನೂರ, ರಾಹುಲ್ ಜಾಧವ, ಭಾರತಿ ಬುಯ್ಯಾರ್ ಸಿದ್ದು ಮಲ್ಲಿಕಾರ್ಜುನ್ ಮಠ ಭರತ ಕೋಳಿ, ಬಸವರಾಜ್ ಬೈಚ್ಬಾಳ್. ವಿಜಯ ಜೋಶಿ. ಕಾಂತು ಶಿಂದೆ ರಾಜೇಶ್ ಥೌಸೆ ಪ್ರಭುಗೌಡ ಬಿರಾದರ್. ಮಂಜುನಾಥ್ ಮೀಸೆ ಚಿನ್ನು ಚಿನಗುಂಡಿ ಪಾಪು ಸಿಂಗ್ ರಜಪೂತ ಆನಂದ್ ಮುಚ್ಚಂಡಿ ಸಂಗಮೇಶ್ ಉಕ್ಲಿ ಸಂತೋಷ್ ಜಾದವ್ ರಾಜಶೇಖರ್ ಬಾಗಲಕೋಟ್ ಅಗಸರ್ ವಿಜಯ್ ಹಿರೇಮಠ್ ವಿನಾಯಕ ದಹಿಂಡಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#Voter verification work is not being done properly: BJP workersled by the BJP district unitsubmitted a written petition to the District Magistratewho is also the District Election Officer
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      ಸ್ವಚ್ಛತೆ ಎನ್ನುವುದು ಕೇವಲ‌ ಪೌರ ಕಾರ್ಮಿಕರ ಕೆಲಸವಲ್ಲ..!

      March 22, 2026
      ಬಿದರಕುಂದಿಯಲ್ಲಿ ಭಕ್ತಿ-ಸೌಹಾರ್ದತೆಯ ನಡುವೆ ರಮಜಾನ್ ಹಬ್ಬ ಸಂಭ್ರಮಾಚರಣೆ

      March 21, 2026
      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      March 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.