• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ

      Voiceofajanata.in

      November 16, 2024
      0
      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ

      ಇಂಡಿ: ವೃತ್ತಿ ಪ್ರವೃತ್ತಿಯನ್ನು ಒಂದಾಗಿಸಿಕೊಂಡು ಬದುಕಿನ ಶಿಸ್ತನ್ನು ಸಮಾಜಕ್ಕೆ ನೀಡಿದ ಶರಣರ ಸಂದೇಶಗಳು ಗೀತಮಾತುಗಳಾಗಿದ್ದು, ಅವುಗಳು ಅನುಭಾವದ ದಿವ್ಯಬೆಳಕು ಮತ್ತು ಸಾರ್ವಕಾಲಿಕ ಸತ್ಯಗಳಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.

      ಅವರು ಪಟ್ಟಣದ ಶ್ರೀ ಬಸವರಾಜೇಂದ್ರ ದೇವಸ್ಥಾನದಲ್ಲಿ ಶ್ರೀ ಬಸವರಾಜೇಂದ್ರ ಸತ್ಸಂಗ ಸಮಿತಿ, ಬಸವ ರಾಜೇಂದ್ರ ಗಜಾನನ ಮಂಡಳಿ,ಇವರ ಸಹಯೋಗದಲ್ಲಿ ಜರುಗಿದ 88 ನೇ ಹುಣ್ಣಿಮೆ ಬೆಳಕು ಕಾರ್ಯಕ್ರಮದ ನಿಮಿತ್ತ “ಶರಣರ ವಚನಗಳ ಸಂದೇಶಗಳು” ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದರು. ಶರಣ ಸಂದೇಶಗಳು ಪ್ರಸಕ್ತ ಸನ್ನಿವೇಶಕ್ಕೆ, ಸಮಕಾಲೀನ ಸವಾಲುಗಳಿಗೆ ಸಿದ್ದೌಷದವಿದ್ದಂತಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯದಂತಹ ಮೌಲ್ಯಗಳ ಮೂಲಕ ಶರಣರು ಪರಿಶುದ್ಧ ಬದುಕಿಗೆ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು.

      ದಿವ್ಯಸಾನಿಧ್ಯ ವಹಿಸಿದ್ದ ಅರ್ಜುಣಗಿ ಜೈನಾಪುರ ಮಠದ ಷ ಬ್ರ ರೇಣುಕ ಶಿವಾಚಾರ್ಯರು ಮಾತನಾಡಿ,
      ವಚನಗಳು ಭವಿಷ್ಯದ ಬದುಕಿನ ಸೂತ್ರಗಳಾಗಿವೆ. ತಾರತಮ್ಯವಿಲ್ಲದ ಜೀವನವನ್ನು ಸಾಕ್ಷೀಕರಿಸಿದ ವಚನಗಳು ಇಂದು ನಾಳೆಗೂ ನಿತ್ಯ ಸತ್ಯಗಳಾಗಿವೆ ಎಂದರು.
      ಸತ್ಸಂಗ ಸಮಿತಿಯ ಅಧ್ಯಕ್ಷ ಪ್ರೊ ಐ ಬಿ ಸುರಪುರ ಅಧ್ಯಕ್ಷತೆ ವಹಿಸಿ ಮಾತನಾಡಿ, ಬದುಕಿನ ಸಾರ್ಥಕತೆಯ ಒಳ ನೋಟಗಳನ್ನು ನೀಡಿದ ವಚನಗಳು ಮನುಕುಲದ ಸಂಪತ್ತು. ಇಂದಿನ ಪೀಳಿಗೆ ಅವನ್ನು ಅರಿತು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

      ಲಿಂ.ಜಾನನಗೌಡ ಕ ಪಾಟೀಲ ಸ್ಮರಣಾರ್ಥ ನಿವೃತ್ತ ಉಪನ್ಯಾಸಕ ಪ್ರೊ ಎಮ್ ಜೆ ಪಾಟೀಲ ಕಾರ್ಯಕ್ರಮ ಪ್ರಾಯೋಜಿಸಿ, ಅನ್ನದಾಸೋಹ ವ್ಯವಸ್ಥೆ ಮಾಡಿದರು.
      ಕನ್ನಡ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ಆರ್ ವ್ಹಿ ಪಾಟೀಲ, ಪ್ರೊ ಎ ಎಸ್ ಗಾಣಿಗೇರ, ಜಿ ಎಸ್ ವಾಲಿ,ಬಿ ಎಸ್ ಪಾಟೀಲ,ಕೆ ಜಿ ನಾಟೀಕಾರ, ಎಸ್ ಎಸ್ ಈರನಕೇರಿ, ಎಚ್ ಎಸ್ ಎಳೆಗಾಂವ, ಜಿ ಎಸ್ ಪಾಟೀಲ,ಎಸ್ ವಿ ಹೂಗಾರ, ಸಿ ಎಂ ಉಪ್ಪಿನ, ಬಿ ಆರ್ ಬಿರಾದಾರ, ಶ್ರೀಮತಿ ಎನ್ ಟಿ ಸಂಗಾ ಹಾಗೂ ಜಯಶ್ರೀ ಪತ್ತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#Vows are the light of the surrendered soul—the rock of joy#ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.