• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಗರದಲ್ಲಿ ಡಿಸೆಂಬರ್ 7 ರಂದು ವೃಕ್ಷಥಾನ್ ಹೆರಿಟೇಜ್ ರನ್-

      Voiceofjanata.in

      November 4, 2025
      0
      ನಗರದಲ್ಲಿ ಡಿಸೆಂಬರ್ 7 ರಂದು ವೃಕ್ಷಥಾನ್ ಹೆರಿಟೇಜ್ ರನ್-
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ನಗರದಲ್ಲಿ ಡಿಸೆಂಬರ್ 7 ರಂದು ವೃಕ್ಷಥಾನ್ ಹೆರಿಟೇಜ್ ರನ್-

      ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ನಲ್ಲಿ ರಾಜ್ಯದ ನಾನಾ ಭಾಗಗಳ ಜನರು ಕುಟುಂಬ ಸಮೇತ ಪಾಲ್ಗೋಳ್ಳಲು ಉತ್ಸುಕರಾಗಿದ್ದಾರೆ ಎಂದು ಡಾ. ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

      ನಗರದಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್(ವಿಸಿಜಿ) ನಡೆಸಿದ ಹೆರಿಟೇಜ್ ರನ್ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿ 21 ಕಿ. ಮೀ. ಓಟದಲ್ಲಿ ಕಳೆದ ಬಾರಿಗಿಂತಲೂ ಅತೀ ಹೆಚ್ಚು ಜನ ಪಾಲ್ಗೋಳ್ಳುವ ನಿರೀಕ್ಷೆ ಇದೆ. ನಾನಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿ ಮತ್ತು ಕುಟುಂಬ ಸಮೇತ ಪಾಲ್ಗೋಳ್ಳಲು ಹೆಸರು ನೋಂದಾಯಿಸಿದ್ದಾರೆ. ಬೇರೆ ರಾಜ್ಯಗಳಿಂದಲೂ ಕ್ರೀಡಾಪಟುಗಳು ಪಾಲ್ಗೋಳ್ಳಲಿದ್ದಾರೆ. ಈಗಾಗಲೇ ಸುಮಾರು ಒಂದು ಸಾವಿರ ಜನರು 5 ಕಿ. ಮೀ., 10 ಕಿ. ಮೀ ಹಾಗೂ 21 ಕಿ. ಮೀ. ಓಟದಲ್ಲಿ ತಮ್ಮ ಹೆಸರು ನೋಂದಾಯಿಸಿದ್ದಾರೆ. ಈ ಸಲದ ಓಟದಲ್ಲಿ ಕ್ರೀಡಾಪಟುಗಳು ಪ್ರತಿಯೊಂದು ವಿಭಾಗದ ಓಟಗಳಿಗೆ ಬೇರೆ ಬೇರೆ ಬಣ್ಮದ ಟಿ- ಶರ್ಟ್ ಧರಿಸಲಿದ್ದಾರೆ. ಸ್ವಯಂ ಸೇವಕರಿಗೂ ಪ್ರತ್ಯೇಕ ಬಣ್ಣದ ಟಿ- ಶರ್ಟ್ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
      ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯ ಮತ್ತು ಉಪನ್ಯಾಸಕ ಸಂದೀಪ ಮಡಗೊಂಡ ನವೆಂಬರ್ 22 ರಂದು ಚಿಕ್ಕಮಗಳೂರು ಜಿಲ್ಲೆಯ ಮಳಂದೂರಿನಲ್ಲಿ ನಡೆಯಲಿರುವ ಮತ್ತು ಕಠಿಣವಾಗಿರುವ ಮಲೆನಾಡ ಅಲ್ಟ್ರಾ ರನ್ 100 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುತ್ತಿದ್ದಾರೆ. ಅಲ್ಲದೇ, ವಿಸಿಜಿ ಗ್ರುಪ್ ಸದಸ್ಯರಾದ ರಘು ಸಾಲೋಟಗಿ ಮತ್ತು ಡಾ. ರಾಜು ಯಲಗೊಂಡ, ಶಿವು ಕುಂಬಾರ 50 ಕಿ. ಮೀ ಹಾಗೂ ವೀರೇಂದ್ರ ಗುಚ್ಚೆಟ್ಟಿ ಮತ್ತು ನಂದೀಶ ಹುಂಡೆಕಾರ 30 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುತ್ತಿರುವುದು ಓಟಗಾರರಿಗೆ ಸ್ಪೂರ್ತಿ ನೀಡಿದೆ ಎಂದು ಅವರು ತಿಳಿಸಿದರು.

      ಗುಂಪುಗಳಲ್ಲಿ ಹೆಸರು ನೋಂದಾಯಿಸುವ ತಂಡಗಳಿಗೆ ನೋಂದಣಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ಇದೇ ವೇಳೆ ಸಂದೀಪ ಮಡಗೊಂಡ ಅವರನ್ನು ವಿಸಿಜಿ ಗ್ರುಪ್ ಸದಸ್ಯರು ಸನ್ಮಾನಿಸಿ ಗೌರವಿಸಿದರು.

      9ಈ ಸಂದರ್ಭದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕ ಡಾ. ಮುರುಗೇಶ ಪಟ್ಟಣಶೆಟ್ಟಿ, ಬಸನಗೌಡ ಪಾಟೀಲ, ಸೈಕ್ಲಿಂಗ್ ಗ್ರುಪ್ ಸದಸ್ಯರಾದ ಶಿವನಗೌಡ ಪಾಟೀಲ, ಅಪ್ಪು ಭೈರಗೊಂಡ, ಸಂತೋಷ ಅವರಸಂಗ, ವೀರೇಂದ್ರ ಗುಚ್ಚೆಟ್ಟಿ, ಸಮೀರ ಬಳಿಗಾರ, ಡಾ. ಪ್ರವೀಣ ಚೌರ, ಸೋಮಶೇಖರ ಸ್ವಾಮಿ, ಕಾರ್ಪೋರೇಟರ್ ಅಶ್ಪಾಕ್ ಮನಗೂಳಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#Vriksathon Heritage Run on December 7 in the city-#ನಗರದಲ್ಲಿ ಡಿಸೆಂಬರ್ 7 ರಂದು ವೃಕ್ಷಥಾನ್ ಹೆರಿಟೇಜ್ ರನ್-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.