• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಕ್ಫ್ ಹಟಾವೋ, ಕಿಸಾನ್ ಬಚಾವೋ :ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ

      Voiceofjana.in

      November 12, 2024
      0
      ವಕ್ಫ್ ಹಟಾವೋ, ಕಿಸಾನ್ ಬಚಾವೋ :ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ
      0
      SHARES
      195
      VIEWS
      Share on FacebookShare on TwitterShare on whatsappShare on telegramShare on Mail

      ವಕ್ಫ್ ಹಟಾವೋ, ಕಿಸಾನ್ ಬಚಾವೋ :ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ

      ಇಂಡಿ: ರಾಜ್ಯದ ವಿವಿಧ ಪಹಣ ಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿರುವುದನ್ನು ತೆಗೆಯಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕರ‍್ಯಕ್ರರ್ತತರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.
      ವಕ್ಫ್ ಹಟಾವೋ, ಕಿಸಾನ್ ಬಚಾವೋ’ ಘೋಷವಾಕ್ಯದಡಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯನ್ನು ಬೆಂಬಲಿಸಿ ಮಠಾದಿಶರು ಪಾಲ್ಗೊಂಡಿದ್ದರು. ತಾಲೂಕಿನ ವಿವಿಧ ಭಾಗದ ಸ್ವಾಮೀಜಿಗಳು ಕೂಡ ಭಾಗವಹಿಸಿ ಬೆಂಬಲ ಸೂಚಿಸಿದರು.
      ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ನಗರದ ಕುಂಬಾರ ಓಣಿ , ಹನುಮಾನ ದೇವಸ್ಥಾನ, ಮಹಾವಿರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲಸಮಯ ರಸ್ತೆತಡೆ ನಡೆಸಿದರು.  ನಂತರ ತಡವಲಗಾ‌‌ ರಾಚೋಟೆಶ್ವರ ಶಿವಾಚಾರ್ಯರು ಮಾತನಾಡಿ, ರೈತರ ಪಹಣ ಯಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿದೆ. ಸರ್ಕಾರ ರೈತ ವಿರೋಧಿ ಎಂದು ತೋರಿಸಿಕೊಟ್ಟಿದೆ. ರೈತರಿಗೆ ಕೊಟ್ಟಿರುವ ನೋಟಿಸ್ ಹಿಂಪಡೆಯಲು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ, ಪಹಣ ಯಿಂದ ವಕ್ಫ್ ಮಂಡಳಿ ಆಸ್ತಿ ಎಂದು ತೆಗೆಸಿಲ್ಲ. ಕೂಡಲೇ ಅದನ್ನು ತೆಗೆಸಬೇಕು ಎಂದು ಒತ್ತಾಯಿಸಿದರು.
      ರೈತರ ಪಹಣ ಯಿಂದ ಎಲ್ಲಿಯವರೆಗೆ ವಕ್ಫ್ ಬೋರ್ಡ್ ಆಸ್ತಿ ಎಂದು ಬರೆದಿರುವುದು ತೆಗೆಯುವುದಿಲ್ಲವೋ ಅಲ್ಲಿಯ ವರೆಗೆ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.
      ವಿಶ್ವ ಹಿಂದೂ ಪರಿಷತ್ ಜಿಲ್ಲಾ ಧರ್ಮಚಾರಿ ಸಂಪರ್ಕ ಪ್ರಮುಖ ಪ್ರಕಾಶ ಬಿರಾದಾರ ಮಾತನಾಡಿದರು.
      ಪ್ರತಿಭಟನೆಯಲ್ಲಿ ಅಹಿರಸಂಗದ ಮಲ್ಲಿಕಾರ್ಜುನ ಶ್ರೀಗಳು, ವಿಶ್ವ ಹಿಂದೂ ಪರಿಷತ್ ತಾಲೂಕಾ ಉಪಾಧ್ಯಕ್ಷ ವಿಠ್ಠಲ ಹೊಸಮನಿ, ವಿಶ್ವ ಹಿಂದೂ ಪರಿಷತ್ ಸತ್ತಸಂಗ ಪ್ರಮುಖ ಬಸವರಾಜ ಜಮಖಂಡಿ, ಮಹೇಶ ಪೂಜಾರಿ, ಸೋಮನಾಥ ಹುಣಸಗಿ, ರೇವಣಸಿದ್ದ ಗುಣದಾಳ, ಪ್ರಶಾಂತ ಗೌಳಿ, ಸುನಿಲಗೌಡ ಬಿರಾದಾರ, ತುಳಜರಾಮ ಚವ್ಹಾಣ, ಈರಣ್ಣ ಸಿಂದಗಿ, ಶಾಂತಯ್ಯ ಪತ್ರಿಮಠ ಸೇರಿದಂತೆ ತಾಲೂಕಿನ ರೈತ ಬಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.
      ಮಾರ್ಗದುದ್ದಕ್ಕೂ ದಿಕ್ಕಾರ, ದಿಕ್ಕಾರ ಸರ್ಕಾರಕ್ಕೆ ದಿಕ್ಕಾರ, ‘ವಕ್ಫ್ ಹಟಾವೋ, ಕಿಸಾನ್ ಬಚಾವೋ’ ಎಂದು ಘೋಷಣೆಗಳನ್ನು ಹಾಕಿದರು.
      ಇಂಡಿ: ವಕ್ಫ್ ವಿರುದ್ಧ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕರ‍್ಯಕ್ರರ್ತತರು ಪ್ರತಿಭಟನೆ ನಡೆಸಿದರು.

      Tags: #indi / vijayapur#Public News#State News#Today News#Waqf Hatao#ವಕ್ಫ್ ಹಟಾವೋKisan Bachao: Vishwa Hindu Parishad and Bajrang Dalಕಿಸಾನ್ ಬಚಾವೋ :ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.