• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆ

      @voiceofjanata

      April 29, 2026
      0
      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ
      -ಸಂತೋಷ ಬಂಡೆ

      ವಿಜಯಪುರ: ವಿಶ್ವದ ಸಕಲ ಜೀವರಾಶಿಗಳಿಗೆ ನೀರು ಜೀವನಾಧಾರ. ಹೆಚ್ಚಾದ ಜನಸಂಖ್ಯೆ,ನಗರೀಕರಣ,ಜಾಗತಿಕ ತಾಪಮಾನದಿಂದ ಜಲ ಸಂಪನ್ಮೂಲ ಮೇಲೆ ಒತ್ತಡವಿದ್ದು, ನೀರನ್ನು ಮಿತವಾಗಿ ಬಳಸಿ, ಮರುಬಳಕೆ ಮಾಡುವುದು ನಮ್ಮೆಲ್ಲರ ಮುಖ್ಯ ಗುರಿಯಾಗಬೇಕಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜಲ ಶಕ್ತಿ ಅಭಿಯಾನದಡಿ ಜಲ ಪಖ್ವಾಡ್ ಕಾರ್ಯಕ್ರಮದ ನಿಮಿತ್ತ ಏರ್ಪಡಿಸಿದ್ದ ‘ನೀರು ಭವಿಷ್ಯದ ಬದುಕಿಗೆ ಆಧಾರ’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

      “ನೀರು ಉಳಿಸಿ, ಜೀವ ಉಳಿಸಿ” ಎಂಬುದು ಕೇವಲ ಘೋಷಣೆಯಲ್ಲ,ಅದು ಭವಿಷ್ಯದ ಬದುಕಿಗೆ ಅತ್ಯಗತ್ಯ.
      ನೀರನ್ನು ಅನಗತ್ಯವಾಗಿ ಪೋಲುಮಾಡದೆ ಹನಿ ಹನಿ ನೀರನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

      ಜನಸಂಖ್ಯೆ ಅನುಸಾರ ಪರಿಶುದ್ಧ ನೀರು ಒದಗಿಸುವದು ಇಂದಿನ ದಿನದಲ್ಲಿ ಸವಾಲಿನ ಕೆಲಸವಾಗಿದ್ದು, ನೀರಿನ ಸುಸ್ಥಿರತೆಗಾಗಿ ಮಳೆ ನೀರಿನ ಪ್ರತಿ ಹನಿಯ ರಕ್ಷಣೆ ಅಗತ್ಯ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ನೀರು ವ್ಯರ್ಥ ಆಗುವುದನ್ನು ತಡೆಯುವ ಮೂಲಕ ಜಲ ಸಂರಕ್ಷಣೆಗೆ ಕೈಜೋಡಿಸಬೇಕಿದೆ ಎಂದು ಹೇಳಿದರು.

      ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ನೀರು ಜೀವಕ್ಕೆ ಅತ್ಯಗತ್ಯ. ನೀರಿನ ಕೊರತೆಯು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಬಾಧಿಸುವ ಒಂದು ತುರ್ತು ಸಮಸ್ಯೆಯಾಗಿದೆ. ನೀರನ್ನು ಉಳಿಸುವುದು ಕೇವಲ ವ್ಯಕ್ತಿಯ ಜವಾಬ್ದಾರಿಯಲ್ಲ, ಬದಲಾಗಿ ಜಾಗತಿಕ ಜವಾಬ್ದಾರಿಯಾಗಿದೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಮಕ್ಕಳು ನೀರಿನ ಸಂರಕ್ಷಣೆಯ ಕುರಿತು ಭಿತ್ತಿ ಚಿತ್ರಗಳನ್ನು ಪ್ರದರ್ಶಿಸಿ,ಪ್ರತಿದಿನ ಕನಿಷ್ಠ 1 ಲೀ. ನೀರನ್ನು ಉಳಿಸಲು ಸಂಕಲ್ಪ ಮಾಡಿದರು. ಶಿಕ್ಷಕರಾದ ಸಂಗೀತಾ ಅಂಕಲಗಿ, ರೇಣುಕಾ ಭಜಂತ್ರಿ, ವೀರೇಶ ಹುಣಶ್ಯಾಳ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು. ಮಳೆನೀರು ಕೊಯ್ಲು, ಸ್ಮಾರ್ಟ್ ನೀರಾವರಿ, ತ್ಯಾಜ್ಯನೀರು ಸಂಸ್ಕರಣೆ, ಸಮುದಾಯ ಜಾಗೃತಿಯ ಮೂಲಕ ನೀರನ್ನು ಮಿತವಾಗಿ ಬಳಸುವುದು ಇಂದಿನ ಅಗತ್ಯವಾಗಿದೆ.

      Tags: #fans#indi / vijayapur#mypage#Public News#State News#Today News#voice#Voice Of Janata#Water conservation is essential for future life -Santosha Bande#ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      August 18, 2026
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.