• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸುವಂತೆ ರೈತರ ಧರಣಿ ಸತ್ಯಾಗ್ರಹ.

      50 ಕಿಮೀ ಯಿಂದ 120 ಕಿಮೀ ವರೆಗೆ ಕಾಲುವೆಗೆ ಹರಿಸಬೇಕು.

      March 11, 2022
      0
      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸುವಂತೆ ರೈತರ ಧರಣಿ ಸತ್ಯಾಗ್ರಹ.
      0
      SHARES
      886
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸುವಂತೆ ರೈತರ ಧರಣಿ ಸತ್ಯಾಗ್ರಹ,

      ಇಂಡಿ : ಗುತ್ತಿ ಬಸವಣ್ಣ ಹೋರಾಟ ಸಮಿತಿ ತಾಂಬಾ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಅನಿರ್ದಿಷ್ಟಾವಧಿ 50 ಕಿಮೀ ಯಿಂದ 120 ಕಿಮೀ ವರೆಗೆ ಕಾಲುವೆಗೆ ಹರಿಸಬೇಕು ಎಂದು ಧರಣಿ‌ ಸತ್ಯಾಗ್ರಹ ಕೈಗೊಂಡಿದ್ದಾರೆ. ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಗುತ್ತಿ ಬಸವಣ್ಣ ಹೋರಾಟ ಸಮಿತಿ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರ ಸಹಯೋಗದೊಂದಿಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ‌ ಪ್ರಾರಂಭಿಸಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಮೂಲಕ ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಿದರು. ಜೊತೆಗೆ ಸಂಬಂಧಪಟ್ಟ ಕೆ.ಬಿ.ಜ.ಎನ್.ಎಲ್ಲ್ ಎಜಕ್ಯುಟೇಡ್ ಇಂಜಿನಿಯರ ಬೇಟಿ ನೀಡಿದ್ದಾಗ ರೈತರು ಕೇಳಿದ ಪ್ರಶ್ನೆಗೆ ತುಟಿ ಬಿಚ್ಚದೆ ಮೌನವಾಗಿ ತೇರಳಿದರು.

      ಈ ಸಂದರ್ಭದಲ್ಲಿ ರೈತ ಮುಖಂಡರು ಮಾತಾನಾಡಿದ ಅವರು, 2006 ರಿಂದ ಹನಿ ನೀರಾವರಿ ಯೋಜನೆ ಆರಂಭವಾಗಿದೆ. ಆದರೆ ಒಂದು ಹನಿ ನೀರೂ ಕೂಡಾ ಜಮೀನುಗಳಿಗೆ ಹರಿದಿಲ್ಲಾ. 2019 ರಿಂದ ಇಲ್ಲಿಯವರೆಗೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಎಳ್ಳಷ್ಟು ಪ್ರಯೋಜನವಾಗಿಲ್ಲ. ‌ಸತತ ಬರಗಾಲದಿಂದ ತತ್ತರಿಸಿದ್ದೆವೆ. ಅಂತರ್ಜಲ ಮಟ್ಟ ಕುಸಿದು ಬೋರ್ವೆಲ್ಗಳಲ್ಲಿ ಹನಿ ನೀರು ಬರುತ್ತಿಲ್ಲ. ಇನ್ನು ಧೀರ್ಘಕಾಲದ ಬೆಳೆಗಳಾದ ನಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳು ಒಣಗಿ ಹೋಗುತ್ತಿವೆ. ಸರ್ಕಾರ ಕೂಡಲೆ ಹೆಚ್ವೆತ್ತು ರೈತರಿಗೆ ಶಾಶ್ವತ ಪರಿಹಾರ ಕೊಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕೆಂದು ಪ್ರತಿಭಟನಾ ರೈತರು ಆಗ್ರಹಿಸಿದ್ದಾರೆ.

      ಈ ಸಂದರ್ಭದಲ್ಲಿ ಮಲ್ಲಯ್ಯ ಸಾರಂಗಮಠ, ರಾಜಶೇಖರ ಗಂಗನಹಳ್ಳಿ, ಎಮ್ ಬಿ ನವದಗಿ, ಗುರುಸಂಗಪ್ಪ ಬಾಗಲಕೋಟ, ಸಿದ್ದಪ್ಪ ಬೂದಿಹಾಳ, ರಾಯಗೊಂಡ ಪೂಜಾರಿ, ವಿಜಯಕುಮಾರ್ ಗೊರನಾಳ, ಬಾಬು ಅವಟಿ, ದುಂಡಪ್ಪ ಮುಂಜಿ, ಸಾಯಬಣ್ಣ ಬನ್ನಿಹಟ್ಟಿ ,ಅರ್ಜುಯ ಮುಂಜಿ ಇನ್ನೂ ಅನೇಕ ರೈತರು ಉಪಸ್ಥಿತರು.

      Tags: #agriculture#former#Gutti basavanna canale#irregation#waterKbjnl
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      May 3, 2026
      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.