• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಲುವೆಗಳಿಗೆ ನೀರು ಹರಿವು: ರೈತರ ಮುಖದಲ್ಲಿ ಸಂಭ್ರಮ 

      @voiceofjanata.in

      May 20, 2026
      0
      ಕಾಲುವೆಗಳಿಗೆ ನೀರು ಹರಿವು: ರೈತರ ಮುಖದಲ್ಲಿ ಸಂಭ್ರಮ 
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಕಾಲುವೆಗಳಿಗೆ ನೀರು ಹರಿವು: ರೈತರ ಮುಖದಲ್ಲಿ ಸಂಭ್ರಮ 

      ಶಾಸಕ ನಾಡಗೌಡರ ಕಾರ್ಯಕ್ಕೆ ಗ್ರಾಮೀಣ ಭಾಗದಲ್ಲಿ ಮೆಚ್ಚುಗೆ

      ಮುದ್ದೇಬಿಹಾಳ: ತಾಲೂಕಿನ ಚಿಮ್ಮಲಗಿ ಏತನೀರಾವರಿ ಪಶ್ಚಿಮ ಕಾಲುವೆ ಹಾಗೂ ಎಎಲ್‌ಬಿಸಿ ಕಾಲುವೆಗಳಿಗೆ ಸೋಮವಾರ ರಾತ್ರಿಿನಿಂದ ನೀರು ಹರಿಸಲಾಗುತ್ತಿದ್ದು, ನೀರು ಬರುತ್ತಿದ್ದಂತೆ ರೈತರು ಹಾಗೂ ಗ್ರಾಮಸ್ಥರಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಶಾಸಕ ಸಿ.ಎಸ್‌. ನಾಡಗೌಡರ ಪ್ರಯತ್ನದಿಂದ ನೀರು ಹರಿದು ಬಂದಿದ್ದು, ರೈತರು ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
      ಮಂಗಳವಾರ ವಿವಿಧ ಗ್ರಾಮಗಳ ರೈತರು ತಂಡೋಪ ತಂಡವಾಗಿ ಕಾಲುವೆ ಪ್ರದೇಶಗಳಿಗೆ ತೆರಳಿ ನೀರಿನ ಹರಿವನ್ನು ವೀಕ್ಷಿಸಿದರು. ಚಿಮ್ಮಲಗಿ ಏತನೀರಾವರಿ ಯೋಜನೆ ಹಾಗೂ ಎಎಲ್‌ಬಿಸಿ ಯೋಜನೆಗೆ ವಿದ್ಯುತ್ ಪ್ರಸರಣದ ಟವರ್‌ ಕುಸಿತದಿಂದಾಗಿ ನೀರು ಹರಿವಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ರೈತರು, ಜಾನುವಾರುಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಿಸಲಾಗುತ್ತಿತ್ತು. ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
      ಈ ಸಮಸ್ಯೆ ಮನಗಂಡ ಶಾಸಕ ಅಪ್ಪಾಜಿ ನಾಡಗೌಡರು ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದರು. ಜೊತೆಗೆ ವಿದ್ಯುತ್ ಸಮಸ್ಯೆ ಸರಿಯಾದ ಕೂಡಲೇ ಕಾಲುವೆಗಳಿಗೆ ನೀರು ಹರಿಸುವಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳ ಮೇಲೂ ಒತ್ತಡ ಹೇರಿದ್ದರು ಎನ್ನಲಾಗಿದೆ.
      ಶಾಸಕರ ಸೂಚನೆಯಂತೆ ಕಾಲುವೆಗಳಿಗೆ ನೀರು ಹರಿದು ಬಂದ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಬಸರಕೋಡ, ಅರೇಶಂಕರ, ಸರೂರು, ಶಿರೋಳ, ಹೊಕ್ರಾಣಿ, ಕವಡಿಮಟ್ಟಿ, ಹಗರಗುಂಡ, ಹುಲಗಬಾಳ, ಜಕ್ಕೇರಾಳ, ಇಂಗಳಗೇರಿ, ತಮದಡ್ಡಿ ಸೇರಿದಂತೆ 20ಕ್ಕೂ ಹೆಚ್ಚು ಗ್ರಾಮಗಳ ಕೆರೆಗಳನ್ನು ತುಂಬಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
      ಈ ಬಾರಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆಬಾವಿ ಹಾಗೂ ತೆರೆದ ಬಾವಿಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಪರಿಣಾಮ ತೋಟಗಾರಿಕಾ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಕಾಲುವೆ ಹಾಗೂ ಹಳ್ಳಗಳಿಗೆ ನೀರು ಹರಿಸಲಾಗುತ್ತಿರುವುದರಿಂದ ಬಾಂದಾರಗಳಲ್ಲಿ ನೀರು ನಿಲ್ಲಲಿದ್ದು, ಸಮೀಪದ ಜಮೀನುಗಳಿಗೆ ಅನುಕೂಲವಾಗಲಿದೆ ಎಂದು ರೈತರು ತಿಳಿಸಿದ್ದಾರೆ.
      ರೈತರ ಪ್ರತಿಕ್ರಿಯೆ
      “ಕಾಲುವೆಗಳಿಗೆ ನೀರು ಹರಿಸಿರುವುದು ರೈತರಿಗೆ ಜೀವದಾನವಾದಂತಾಗಿದೆ. ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಲಿದೆ,” ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
      Tags: #indi / vijayapur#Public News#State News#Today News#VOICE OF JANATA (VOJ-VOJ)#Voice Of Janata Desk News#Voiceofjanata.in#Water flowing into canals: Farmers are happy#ಕಾಲುವೆಗಳಿಗೆ ನೀರು ಹರಿವು: ರೈತರ ಮುಖದಲ್ಲಿ ಸಂಭ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.