• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನೀರಿನ ಮಟ್ಟ ಪರೀಕ್ಷೆ ಅಭಿಯಾನ | ಪಿಡಿಒಗಳಿಗೆ ಫೀಲ್ಡ ಟೆಸ್ಟ ಕುರಿತು ತರಬೇತಿ

      Voice of janata

      July 4, 2024
      0
      ನೀರಿನ ಮಟ್ಟ ಪರೀಕ್ಷೆ ಅಭಿಯಾನ | ಪಿಡಿಒಗಳಿಗೆ ಫೀಲ್ಡ ಟೆಸ್ಟ ಕುರಿತು ತರಬೇತಿ
      0
      SHARES
      156
      VIEWS
      Share on FacebookShare on TwitterShare on whatsappShare on telegramShare on Mail

      ನೀರಿನ ಮಟ್ಟ ಪರೀಕ್ಷೆ ಅಭಿಯಾನ | ಪಿಡಿಒಗಳಿಗೆ ಫೀಲ್ಡ ಟೆಸ್ಟ ಕುರಿತು ತರಬೇತಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ಕೈಕೊಳ್ಳಿ

      ಇಂಡಿ : ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಮಾಣಗಳು ಕಂಡು ಬಂದಿದ್ದು ಇಂತಹ ಪ್ರಕರಣಗಳು ಪುನರಾವರ್ತನೆ ಯಾಗದಂತೆ ಮುನ್ನಚ್ಛರಿಕೆ ವಹಿಸಬೇಕು ಎಂದು ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಸ್.ಆರ್.ರುದ್ರವಾಡಿ ಹೇಳಿದರು.

      ಪಟ್ಟಣದ ತಾ.ಪಂ ಸಬಾಭವನದಲ್ಲಿ ತಾ.ಪಂ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ ನೀರಿನ ಗುಣಮಟ್ಟ ಪರೀಕ್ಷೆ ಸಂಬAಧ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಕಲುಷಿತ ನೀರು ಎಂದು ಕಂಡು ಬಂದಿರುವ ನೀರಿನ ಮೂಲಗಳಿಂದ ಕುಡಿಯಲು ನೀರನ್ನು ಸರಬರಾಜು ಮಾಡದೇ ಅಂತಹ ಮೂಲಗಳ ಹತ್ತಿರ ಈ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ನಾಮಫಲಕವನ್ನು ಅಳವಡಿಸಿ ಇಂತಹ ನೀರಿನ ಮೂಲಗಳ ವಿವರಗಳನ್ನು ಹಾಗೂ ಪರೀಕ್ಷಿಸುವ ಎಲ್ಲ ನೀರಿನ ಮೂಲಗಳ ಪರೀಕ್ಷಾ ವರದಿಗಳನ್ನು ಜಲಜೀವನ ಮಿಷನ್ ಡಬ್ಲೂಕ್ಯೂಎಂಇಎಸ್ ನಲ್ಲಿ ಟ್ಯಾಗಿಂಗ ಮಾಡಲು ಸೂಚಿಸಿದರು.

      ತಾ.ಪಂ ಸಹಾಯಕ ನಿರ್ದೇಶಕ ಪ್ರಕಾಶ ರಾಠೋಡ ಮಾತನಾಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಜನರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವದು ಮತ್ತು ಉತ್ತಮ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಹಾಗೂ ನೀರಿನ ಪರೀಕ್ಷೆಯನ್ನು ಸ್ಥಳದಲ್ಲೇ ಪರೀಕ್ಷಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರ ನಿರ್ದೇಶಕರ ಮೇರೆಗೆ ಜೂನ ೨೭ ರಿಂದ ಜು. ೨ ರ ವರೆಗೆ ಕೈ ಕೊಳ್ಳಲಾಗಿದೆ ಎಂದರು. ಇದೇ ವೇಳೆ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರಿನಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪೊಸ್ಟರ್ ವಿತರಿಸಿದರು. ನಂದೀಪ ರಾಠೋಡ ಮಾತನಾಡಿದರು.

      ಕಾರ್ಯಕ್ರಮದಲ್ಲಿ ಪಿಡಿಒಗಳಾದ ಜಬ್ಬಾರ ಹಿಳ್ಳಿ, ಸಿದರಾಯ ಬಿರಾದಾರ, ವಿರೇಶ ಹಿಟ್ಟಿನಹಳ್ಳಿ, ಸುರೇಶ ಲೋಣ ಮತ್ತಿತರಿದ್ದರು.

      ಇಂಡಿ ಪಟ್ಟಣದ ತಾ.ಪಂ ಸಬಾಭವನದಲ್ಲಿ ಆಯೋಜಿಸಿದ ನೀರಿನ ಗುಣಮಟ್ಟ ಪರೀಕ್ಷೆ ಸಂಬAಧ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ರುದ್ರವಾಡಿ ಮಾತನಾಡಿದರು.

      Tags: #indi / vijayapur#Public News#Voice Of Janata#Water Level Testing Campaign | Training for PDOs on Field Test#ನೀರಿನ ಮಟ್ಟ ಪರೀಕ್ಷೆ ಅಭಿಯಾನ | ಪಿಡಿಒಗಳಿಗೆ ಫೀಲ್ಡ ಟೆಸ್ಟ ಕುರಿತು ತರಬೇತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.