• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬೇಸಿಗೆ ಮುನ್ನೆಚ್ಚರಿಕೆ ಕ್ರಮವಾಗಿ ತಿಕೋಟಾ ಕೆರೆ ಮತ್ತು ಬಾಂದಾರಗಳಿಗೆ ನೀರು : ಸಚಿವ ಎಮ್ ಬಿ ಪಿ

      Voiceofjanata.in

      January 3, 2026
      0
      ಬೇಸಿಗೆ ಮುನ್ನೆಚ್ಚರಿಕೆ ಕ್ರಮವಾಗಿ ತಿಕೋಟಾ ಕೆರೆ ಮತ್ತು ಬಾಂದಾರಗಳಿಗೆ ನೀರು : ಸಚಿವ ಎಮ್ ಬಿ ಪಿ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಬೇಸಿಗೆ ಮುನ್ನೆಚ್ಚರಿಕೆ ಕ್ರಮವಾಗಿ ತಿಕೋಟಾ ಕೆರೆ ಮತ್ತು ಬಾಂದಾರಗಳಿಗೆ ನೀರು : ಸಚಿವ ಎಮ್ ಬಿ ಪಿ

      ವಿಜಯಪುರ: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರು ಪೂರೈಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸಲು 14.11.2025ರಂದು ನಡೆದ ನೀರಾವರಿ ಸಲಹಾ ಸಮತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹಂಚಿಕೆಯಾದ 0.75 ಟಿಎಂಸಿ ನೀರನ್ನು ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ 24.12.2025 ರಂದು ಬೆಳಗಾವಿ ಉತ್ತರ ವಲಯದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಅಭಿಯಂತರರಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ಪಂಪ್ ಗಳನ್ನು ಪ್ರಾರಂಭ ಮಾಡುವ ಮೂಲಕ ಅಧಿಕಾರಿಗಳು ನೀರು ಬಿಡುಗಡೆ ಮಾಡಿದ್ದಾರೆ.

      ಈ ನೀರು ಬಿಡುಗಡೆಯಿಂದಾಗಿ ತಿಕೋಟಾ ತಾಲೂಕಿನ ಸುಮಾರು 25 ಕೆರೆ ಮತ್ತು 60 ಬಾಂದಾರಗಳಿಗೆ ನೀರು ಬರಲಿದ್ದು, 21 ಗ್ರಾಮಗಳಿಗೆ ನೀರಿನ ಸಮಸ್ಯೆ ನೀಗಲಿದೆ. ಈಗ ಬಿಡುಗಡೆ ಮಾಡಲಾಗಿರುವ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲು ರೈತರು ಸಹಾಯ ಮಾಡಬೇಕು. ಅಲ್ಲದೇ, ಜನ ಮತ್ತು ಜಾನುವಾರಗಳಿಗೆ ಕುಡಿಯಲು ಮಾತ್ರ ಬಳಸಬೇಕು ಎಂದು ಸಚಿವ ಎಂ. ಬಿ. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ. ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಈಗ ನೀರು ಬಿಡುಗಡೆ ಮಾಡಿರುವುದರಿಂದ ಈ ಯೋಜನೆಯ ವ್ಯಾಪ್ತಿಯ ಜಮಖಂಡಿ ತಾಲೂಕಿನ ಮೂರು ಮತ್ತು ಅಥಣಿ ತಾಲೂಕಿನ ನಾಲ್ಕು ಗ್ರಾಮಗಳಿಗೂ ನೀರು ಸಿಗಲಿದೆ.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#Water to Tikota lake and ports respectively as summer precaution: Minister MBP#ಬೇಸಿಗೆ ಮುನ್ನೆಚ್ಚರಿಕೆ ಕ್ರಮವಾಗಿ ತಿಕೋಟಾ ಕೆರೆ ಮತ್ತು ಬಾಂದಾರಗಳಿಗೆ ನೀರು : ಸಚಿವ ಎಮ್ ಬಿ ಪಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.