• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..

      UK ಅಭೀವೃದ್ದಿ ಕ್ರಾಂತಿ ಮಾಡೋಣ : HDK

      January 18, 2023
      0
      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..
      0
      SHARES
      554
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜಿಲ್ಲೆಯಲ್ಲಿ ನೀರಾವರಿ ಕೆಲಸ ಮಾಡಿಲ್ಲ. ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ ಈ ಭಾಗದಲ್ಲಿ ನೀರಾವರಿ ಕೆಲಸ ಮಾಡಿದ್ದಾರೆ. ಆಲಮಟ್ಟಿ ಅಣೆಕಟ್ಚು ಎತ್ತರಿಸಿ, ಕಾಲುವೆ ನಿರ್ಮಿಸಿ ರೈತರ ಜಮೀನುಗಳಿಗೆ ನೀರು ಹರಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆಲಮಟ್ಟಿ ಅಣೆಕಟ್ಟನ್ನು ಇನ್ನಷ್ಟು ಎತ್ತರಿಸಿ ಎಲ್ಲ ಕಾಲುವೆ ದುರಸ್ತಿಗೊಳಿಸಿ ಹಳ್ಳಿ ಹಳ್ಳಿಗೂ ನೀರು ಹರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮಕ್ಕೆ ಮಂಗಳವಾರ ಸಂಜೆ ಪಂಚರತ್ನ ರಥಯಾತ್ರೆಯ ಮೂಲಕ ಆಗಮಿಸಿ ಸ್ಥಳಿಯ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ದರ್ಶನ ಪಡೆದ ಬಳಿಕ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿ ನಾನು ಸಿ.ಎಂ. ಆದರೆ ಸುಕ್ಷೇತ್ರ ಲಚ್ಯಾಣ ಗ್ರಾಮವನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ದಿಪಡಿಸುತ್ತೆನೆ ಎಂದು ವಾಗ್ದಾನ ಮಾಡಿದರು.

      ಕಳೆದ ೨೦೦೫ ರಲ್ಲಿ ಈ ಕ್ಷೇತ್ರಕ್ಕೆ ಬಂದು ಪಡೆದ ಶ್ರೀ ಸಿದ್ಧಲಿಂಗ ಮಹಾರಾಜರ ಆಶಿರ್ವಾದದ ಬಲದಿಂದ ನಾನು ಸಿ.ಎಂ.ಆದೆ ಎಂದು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಿ.ಡಿ. ಪಾಟೀಲ ಗೆಲವು ಸಾಧಿಸಿದರೆ ಅವರನ್ನು ಸಚಿವರನ್ನಾಗಿ ಮಾಡುತ್ತೆನೆ. ಅಧಿಕಾರಕ್ಕೆ ಬಂದರೆ ೧೨೦೦೦ ಜನಸಂಖ್ಯೆ ಉಳ್ಳ, ೨ ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಈಗ್ರಾಮವನ್ನು ಅಭಿವೃದ್ದಿಪಡಿಸುವೆ, ಮಠಕ್ಕೆ ಬರುವ ಭಕ್ತರಿಗೆ ದರ್ಶನದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಕ್ರೀಡಾಂಗಣ, ಶಾಲಾ ಕಟ್ಟಡ ನಿರ್ಮಿಸಿ ಸಮಗ್ರ ಅಭಿವೃದ್ಧಿಪಡಿಸುವೆ ಎಂದು ಸಭಿಕರಿಗೆ ಭರವಸೆ ನೀಡಿದರು.

      ಜೆಡಿಎಸ್ ಪಕ್ಷದ ಘೊಷಿತ ಅಭ್ಯರ್ಥಿ ಬಿ.ಡಿ. ಪಾಟೀಲ್ ಮಾತನಾಡಿ, ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದವನು. ಕಳೆದ ಬಾರಿ ಸ್ವಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದೆ. ಈ ಬಾರಿ ಜನರು ನನಗೆ ಆಶಿರ್ವದಿಸಿ ಅವಕಾಶ ನೀಡಿದರೆ ನಿಮ್ಮ ಮನೆಯ ಮಗನಾಗಿ ಜನ ಸೇವೆ ಮಾಡುತ್ತೇನೆ ಎಂದು ವಿನಂತಿಸಿದರು.

      ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ ಇತಿಹಾಸ, ಸ್ಥಳಿಯ ಸಮಸ್ಯೆ ಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಿವರಿಸಿದರು. ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ವಿವಿಧ ಕಲಾ ವಾದ್ಯಮೇಳದೊಂದಿಗೆ ಆಗಮಿಸಿದ ಪಂಚರತ್ನ ರಥಯಾತ್ರೆಯನ್ನು ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.

      ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಎಸ್. ಸಿ. ಎಸ್.ಟಿ. ಘಟಕದ ರಾಜ್ಯ ಉಪಾಧ್ಯಕ್ಷ ಮರೆಪ್ಪ ಗಿರಣಿವಡ್ಡರ , ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಕಿತ್ತೂರ ಕರ್ನಾಟಕ ವಿಭಾಗದ ಅಧ್ಯಕ್ಷ ವಿಜಯಕುಮಾರ ಭೋಸಲೆ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ, ಪಕ್ಷದ ಮುಖಂಡರಾದ ನಾಗೇಶ ತಳಕೇರಿ, ಅಯ್ಯುಬ್ ನಾಟಿಕಾರ, ಸಿದ್ದು ಡಂಗಾ, ಪೀರಪ್ಪಾ ಹೋಟಗಾರ, ಪಕ್ಷದ ಸ್ಥಳಿಯ ಮುಖಂಡರಾದ ಚಂದ್ರಕಾಂತ ಬಾಬುಳಗಿ, ಎಸ್. ಎಸ್. ಬಿರಾದಾರ, ಕಮರಿಮಠದ ಸೇವಾ ಸಮಿತಿಯ ಸದಸ್ಯ ಎಂ. ಎಸ್. ಮುಜಗೊಂಡ, ನಿವೃತ್ತ ಶಿಕ್ಷಕ ವಿಠ್ಠಲ ಕರಾಳೆ ಹಾಗೂ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #agriculture#former#Lachyan village#Pancharatnayatre#waterHDK
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.