• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      By fayazahmad

      March 4, 2026
      0
      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ಅಡವಿ ಸೋಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕ್ಯಾತನಡೋಣಿ ಗ್ರಾಮದಲ್ಲಿ ಜನ ಸಂಪರ್ಕ ಸಭೆ

      ​ಮುದ್ದೇಬಿಹಾಳ: “ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಕ್ಯಾತನಡೋಣಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಿಸಿ ಕೊಟ್ಟಿದ್ದೇನೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದ್ದು, ಶೀಘ್ರದಲ್ಲೇ ಬಡವರಿಗಾಗಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ನೀಡುವ ‘ಆರೋಗ್ಯ ಭಾಗ್ಯ’ ಯೋಜನೆಯನ್ನು ಜಾರಿಗೆ ತರಲಾಗುವುದು,” ಎಂದು ಕೆಎಸ್​ಡಿಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಹೇಳಿದರು.
      ​ತಾಲೂಕಿನ ಅಡವಿ ಸೋಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕ್ಯಾತನಡೋಣಿ ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
      ​ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ:
      ​ಗ್ರಾಮಸ್ಥರು ರಸ್ತೆ ದುರಸ್ತಿಗೆ ಮನವಿ ಮಾಡಿದ ತಕ್ಷಣ ಸ್ಪಂದಿಸಿದ ಶಾಸಕರು, ಸ್ಥಳದಲ್ಲೇ ಇದ್ದ ಜಿಲ್ಲಾ ಪಂಚಾಯತ್ ಇಂಜಿನಿಯರ್‌ಗೆ ರಸ್ತೆ ಅಂದಾಜು ಪಟ್ಟಿ (Estimate) ಸಿದ್ಧಪಡಿಸಲು ಸೂಚಿಸಿದರು. “ದಿಂಡವಾರ-ನಾಲತವಾಡ ಮುಖ್ಯ ರಸ್ತೆಯು ಎರಡು ಪಟ್ಟು ಅಗಲೀಕರಣಗೊಳ್ಳಲಿದ್ದು, ಇದರಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆ ಇನ್ನಷ್ಟು ಸುಧಾರಿಸಲಿದೆ,” ಎಂದು ಭರವಸೆ ನೀಡಿದರು.
      ​ಗ್ಯಾರಂಟಿ ಯೋಜನೆಗಳ ಯಶಸ್ಸು:
      ​ರಂಗೋಲಿ ಅಭಿಯಾನ: ಗ್ಯಾರಂಟಿ ಯೋಜನೆಗಳಿಂದ ತೃಪ್ತರಾದವರು ತಮ್ಮ ಮನೆಯ ಮುಂದೆ ರಂಗೋಲಿ ಹಾಕುವ ಮೂಲಕ ಬೆಂಬಲ ಸೂಚಿಸಬೇಕು. ಈ ಯೋಜನೆಗಳು ಬಡವರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ.
      ​ಯುವನಿಧಿ: ನಾಲ್ಕು ದಿನಗಳ ಒಳಗಾಗಿ ಮನೆ ಮನೆಗೆ ಭೇಟಿ ನೀಡಿ ಯುವನಿಧಿ ತಲುಪದವರ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲಾಗುವುದು.
      ​ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ:
      ​ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿದ್ದು, ಜಾಗದ ಲಭ್ಯತೆ ನೋಡಿಕೊಂಡು ಕೂಡಲೇ ಕಾಮಗಾರಿ ಆರಂಭಿಸುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದರು. ಅಲ್ಲದೆ, ಬೂದಿಹಾಳ ಪಿಯುಸಿ ಕುಡಿಯುವ ನೀರಿನ ‘ಜಲಧಾರೆ’ ಯೋಜನೆ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
      ​
      ಈ ವೇಳೆ ​ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಮಾತನಾಡಿ, “ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಬಡವರ ಬದುಕಿಗೆ ಆಸರೆಯಾಗಿವೆ ಎಂದರು.

      ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಉಪಾಧ್ಯಕ್ಷ ಲಕ್ಷ್ಮಣ ಚವ್ಹಾಣ, ಸದಸ್ಯರಾದ ಸಂಗು ಚಲವಾದಿ,ಸ್ವರಸ್ವತಿ ಪೀರಾಪೂರ,ಸುಜಾತಾ ಸಿಂದೆ,
      ಹಣಮಂತ ಕುರಿ, ಬಸವರಾಜ ಚೀನಿವಾರ, ರಾಮಣ್ಣ ರಾಜನಾಳ,ಬಿಇಒ ಬಿ ಎಸ್ ಸಾವಳಗಿ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ ಎಂ ಬೆಲಗಲ್ಲ, ತಾಪಂ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕೋರಿ,ಆರ್ ಎಸ್ ಹಿರೇಗೌಡರ, ಸಮಾಜ ಕಲ್ಯಾಣ ಅಧಿಕಾರಿ ಬಸಂತಿ ಮಠ,ಶಿವಾನಂದ ಮೇಟಿ,ಡಾ ಎಸ್ ಬಿ ತಿವಾರಿ,ಎಸ್ ಡಿ ಬಾವಿಕಟ್ಟಿ,ಕೆ ಬಿಜೆಎನ್ ಎಲ್ ಆಲಮಟ್ಟಿ ಅಧಿಕಾರಿ ಎ ಯು ಬಾಗವಾನ, ಬಿ ಎಂ ಸಾತಿಹಾಳ,ಎಸಿಡಿಪಿಒ ಶರಣಮ್ಮ ದೇಸಾಯಿ, ಅಂಗನವಾಡಿ ಮೇಲ್ವಿಚಾರಕಿ ಶಾರದಾ ಪೂಜಾರಿ,ಪಿಡಿಓ ನಿರ್ಮಲಾ ತೋಟದ, ಕಾರ್ಯದರ್ಶಿ ಬಸನಗೌಡ ಬಿರಾದಾರ, ನಾಲತವಾಡ ಶಾಖಾ ಹೆಸ್ಕಾಂ ಅಧಿಕಾರಿ ಪಿ ಡಿ ಗುರಡ್ಡಿ, ಕಂದಾಯ ನಿರೀಕ್ಷೆ ವೆಂಕಟೇಶ್ ಅಂಬಿಗೇರ, ಗ್ರಾಮಡಳಿತಾಧಿಕಾರಿ ಶಿವಶರಣ ಕುಂಬಾರ,ಗ್ರಾಪಂ ಸಿಬ್ಬಂದಿಗಳು, ಗ್ರಾಮದ ಮಾಜಿ ಗ್ರಾಪಂ ಸದಸ್ಯ ಹಣಮಂತ್ರಾಯ ಪಾಟೀಲ, ವಿರೇಶ ಚಲವಾದಿ,
      ಅಂಗನವಾಡಿ ಕಾರ್ಯಕರ್ತರು,ಆಶಾ ಕಾರ್ಯಕರ್ತರು,
      ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      ಕೊಟ್
      ನಮ್ಮ ಕಾಂಗ್ರೆಸ್ ಸರ್ಕಾರ ಜನಪರವಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಂಚ ಗ್ಯಾರಂಟಿಗಳು ಪ್ರತಿಯೊಬ್ಬರಿಗೂ ತಲುಪಿವೆ. ಆರೋಗ್ಯ ಭಾಗ್ಯದ ಮೂಲಕ ಬಡವರ ವೈದ್ಯಕೀಯ ವೆಚ್ಚದ ಹೊರೆಯನ್ನು ಸರ್ಕಾರವೇ ಭರಿಸಲಿದೆ.”
      — ಸಿ.ಎಸ್. ನಾಡಗೌಡ,ಕೆಎಸ್ ಡಿ ನಿಗಮದ ಅಧ್ಯಕ್ಷರು, ಶಾಸಕರು

      Tags: #indi / vijayapur#Public News#State News#Today News#Voice Of Janata#Voiceofjanata.in#We have done as promised; 'Arogya Bhagya' scheme of free treatment up to Rs. 5 lakh will be implemented soon: MLA C.S. Nadagowda
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.