• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      2025 SSLC Result ಬಿಡುಗಡೆ ಯಾವಾಗ..? ಫಲಿತಾಂಶ ನೋಡುವುದು ಹೇಗೆ..? 

      Voiceofjanata.in

      April 28, 2025
      0
      2025 SSLC Result ಬಿಡುಗಡೆ ಯಾವಾಗ..? ಫಲಿತಾಂಶ ನೋಡುವುದು ಹೇಗೆ..? 
      0
      SHARES
      542
      VIEWS
      Share on FacebookShare on TwitterShare on whatsappShare on telegramShare on Mail

      2025 SSLC Result ಬಿಡುಗಡೆ ಯಾವಾಗ..? ಫಲಿತಾಂಶ ನೋಡುವುದು ಹೇಗೆ..? 

      Voice of Janata DESK NEWS : ಎಸ್ ಎಸ್ ಎಲ್ ಸಿ ಫಲಿತಾಂಶ  Results 2025 ಬಿಡುಗಡೆ ಯಾವಾಗ, ದಿನಾಂಕ, ವೆಬ್‌ಸೈಟ್ ಮಾಹಿತಿ, ಫಲಿತಾಂಶ ನೋಡುವುದು/ಡೌನ್‌ಲೋಡ್ ಹೇಗೆ? ಎಂಬ ಪೂರ್ತಿ ವಿವರ ಇಲ್ಲಿದೆ.

      ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿತ್ತು. ಕಳೆದ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು, ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರು SSLC ಫಲಿತಾಂಶದತ್ತ ಗಮನ ಹರಿಸಿದ್ದಾರೆ.

      ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಜನವರಿ 10ರಂದು SSLC ಪರೀಕ್ಷಾ 2025 ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಅಂತಿಮ ಮತ್ತು ಅಧಿಕೃತ ವೇಳಾಪಟ್ಟಿಯನ್ನು ಮಂಡಳಿಯು ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿತ್ತು. ತದನಂತರ SSLC ವಿದ್ಯಾರ್ಥಿಗಳಿಗೆ ಪ್ರವೇಶ ಕಾರ್ಡ್ ಅನ್ನು KSEAB ವಿತರಿಸಿತ್ತು. ಅದರಂತೆ ಪರೀಕ್ಷೆಗಳು ನಿಗದಿತ ಕಾಲಮಿತಿಯಲ್ಲಿ ನಡೆದಿದ್ದು, ಒಟ್ಟು ಸುಮಾರು 08 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಂತಿಮ ಪ್ರಕ್ರಿಯೆಯಾದ ಫಲಿತಾಂಶ ಬಿಡುಗಡೆಯ ದಿನಕ್ಕಾಗಿ ಕಾಯಲಾಗುತ್ತಿದೆ.

      ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೂಲಗಳ ಪ್ರಕಾರ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹಾಗೂ ಮೇ ಮೊದಲ ವಾರ ಬಿಡುಗಡೆ ಆಗುವ ಸಾಧ್ಯತೆ ಇದೆ‌ ಎಂಬ ಮಾಹಿತಿ ಇತ್ತು.‌ ಆದರೆ ಈ ಸದ್ಯ ಮೌಲ್ಯಮಾಪನ ಮಂಡಳಿಯೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ karresults.nic.in ಮೇ ತಿಂಗಳ ಮೊದಲ ವಾರ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ಇದ್ದು,  ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದಾಗಿದೆ.

      Tags: #2025 SSLC Result ಬಿಡುಗಡೆ ಯಾವಾಗ..? ಫಲಿತಾಂಶ ನೋಡುವುದು ಹೇಗೆ..?#indi / vijayapur#Public News#Result#SSLC 2025#State News#Today News#Voice Of Janata#Voiceofjanata.in#When is the release of 2025 SSLC Result ..? How to see the result ..?#ಎಸ್ ಎಸ್ ಎಲ್ ಸಿ#ಫಲಿತಾಂಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.