• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ

      Voice of janata

      March 13, 2024
      0
      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ
      0
      SHARES
      788
      VIEWS
      Share on FacebookShare on TwitterShare on whatsappShare on telegramShare on Mail

      ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ

      ಹನೂರು : ನಮ್ಮ ಕಾಂಗ್ರೆಸ್ ಸರ್ಕಾರವು ಬಂದ ಮೇಲೆ ಬಡವರಿಗೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ,ಅದರ ಸದುಪಯೋಗದಿಂದ ರಾಜ್ಯದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಯಾರೆ ವ್ಯಕ್ತಿ ಸೋತ ಕ್ಷಣ ಕ್ಷೇತ್ರವನ್ನು ಮತ್ತೊಬ್ಬರ ಸುಪರ್ದಿಗೆ ಬಿಟ್ಟುಕೊಡುವ ಅಗತ್ಯವಿಲ್ಲ ಹಾಗೆ ನೋಡಿದರೆ ಕಳೆದ ಸಲ ಸೋತ ಹೆಚ್ ಸಿ ಮಹದೇವಪ್ಪನವರ ಸಹ
      ಜೆ ಡಿ ಎಸ್ ಶಾಸಕರಾದಂತ ಅಶ್ವಿನ್ ಕುಮಾರ್ ಗೆ ಕ್ಷೇತ್ರ ಬಿಡಬೇಕಾಗಿತ್ತು ಚುನಾವಣಾ ಎಂದಮೇಲೆ ಸೋಲು ಗೆಲುವು ಸಹಜ ತಮ್ಮ ಕ್ಷೇತ್ರದ ಅಭಿವೃದ್ಧಿಯಂತೆ ನಮ್ಮ ಕ್ಷೇತ್ರಕ್ಕೆ ಅನುದಾನ ಕೊಟ್ಟು ಅಭಿವೃದ್ಧಿ ಮಾಡಲಿ ಅದು ಬಿಟ್ಟು ಗೊಂದಲದ ಹೇಳಿಕೆ ನೀಡಬಾರದು ಎಂದು ಚಾಮರಾಜನಗರ
      ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಧುವನಹಳ್ಳಿ ಶಿವಕುಮಾರ್ ತಿಳಿಸಿದರು .

      ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರವು ಚಾಮರಾಜನಗರ ಪಟ್ಟಣದಲ್ಲಿ ಗ್ಯಾರಂಟಿ ಸಮಾವೇಶವನ್ನು ಹಮ್ಮಿಕೊಂಡಿದ್ದ ಸಮಯದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಾಹದೇವಪ್ಪ ಮಾತನಾಡಿ ನಮ್ಮ ಪಕ್ಷಕ್ಕೆ ಜೆಡಿಎಸ್ ಶಾಸಕರ ಸೇರ್ಪಡೆ ಮಾಡಿಕೊಳ್ಳುವ ಮಾತಿನ ಅರ್ಥದಲ್ಲಿ ಮುಂದಿನ ದಿನಗಳಲ್ಲಿ ಅವರ ಅವಶ್ಯಕತೆ ಇದೆ ಎಂದು ನಮ್ಮ ನಾಯಕರಾದ ಆರ್ ನರೇಂದ್ರರ ಉಪಸ್ಥಿತಿಯಲ್ಲಿ ಮಾತನಾಡಿರುವುದು ಬೇಸರದ ಸಂಗಾತಿಯಾಗಿದೆ.ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕರ ಮನೆತನವು ಪಕ್ಷಕ್ಕಾಗಿ ಸಾಕಷ್ಟು ಪ್ರಮಾಣದಲ್ಲಿ ದುಡಿದಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರಕ್ಕೆ ಅನ್ಯ ಪಕ್ಷದ ಯಾವ ದೊಣ್ಣೆನಾಯಕನು ಬೇಕಾಗಿರುವುದಿಲ್ಲ ,ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ನಮ್ಮ ನಾಯಕರು ಈಗಾಗಲೇ ಸಂಘಟನೆ ಮಾಡಿದ್ದಾರೆ.ಅನ್ಯ ಪಕ್ಷದ ಯಾವುದೇ ವ್ಯಕ್ತಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೊದಲು ಸ್ಥಳೀಯ ನಾಯಕರ ಅಭಿಪ್ರಾಯವನ್ನು ಪಡೆಯಬೇಕು ಹಾಗೂ ಅವರ ಪೂರ್ವಪರವನ್ನು ವಿಚಾರಿಸಬೇಕು ತದ ನಂತರ ಮುಂದಿನ ವಿಷಯವನ್ನು ವರೀಷ್ಠರಿಗೆ ತಿಳಿಸಬೇಕು.
      ಈಗಾಗಲೇ ನಮ್ಮ ನಾಯಕರು ಸೋತ ದಿನದಿಂದಲೂ ಮನೆಯಲ್ಲಿ ಕೂರದೆ ಕಾರ್ಯಕರ್ತರ ಸೇವೆಯಲ್ಲಿ ನಿರತರಾಗಿದ್ದಾರೆ ಅವರೆ ನಮಗೆ ಮುಖ್ಯವಾಗಿದ್ದಾರೆ . ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹನೂರು ಕ್ಷೇತ್ರಕ್ಕೆ ಸಾಕಷ್ಟು ಅನ್ಯಾಯವಾಗಿದ್ದರು ಸಹ ಕಾರ್ಯಕರ್ತರು ಸಹಿಸುಕೊಂಡಿದ್ದೇವೆ . ನಾವುಗಳು ನಮ್ಮ ಪಕ್ಷದ ನಮ್ಮ ನಾಯಕರ ಮಾತಿಗೆ ಬೆಲೆಕೊಟ್ಟು ದುಡಿಯುತ್ತಿದ್ದೇವೆ .ನಮ್ಮ ಪಕ್ಷದ ಮುಖಂಡರ ಬಾಯಿ ಚಪಲದಿಂದ ಇಂತಹ ಮಾತನಾಡಿರಬಹುದು ಇದರಿಂದ ಕಾರ್ಯಕರ್ತರು ಗೊಂದಲಕ್ಕಿಡಾಗುತ್ತಾರೆ ಎಂದು ತಿಳಿಸಿದರು .
      ಹನೂರು ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ
      ಗಿರೀಶ್ ಮಾತನಾಡಿ ಸಚಿವರಾದ ಅವರು ನಮ್ಮ ಕ್ಷೇತ್ರದ ಮಾಜಿ ಶಾಸಕರಿಗೆ ಮನ್ನಣೆ ನೀಡಬೇಕು. ನಮ್ಮ ಶಾಸಕರನ್ನು ಮುಂದಿನ ದಿನಗಳಲ್ಲಿ ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲು ನಮಗೆ ಗೊತ್ತಿದೆ ಸಚಿವರು ಮೊದಲು ನಮ್ಮ ನಾಯಕರ ಮಾತಿಗೆ ಮಾನ್ಯತೆ ನೀಡಬೇಕು ಸಚಿವರಾದವರು ಹೇಳಿಕೆ ನೀಡುವಾಗ ಜವಬ್ದಾರಿಯಿಂದ ಹೇಳಿಕೆಗಳನ್ನು ನೀಡಬೇಕು. ಯಾವುದೇ ತಿರ್ಮಾನ ಮಾಡಬೇಕಾದರೆ ಸ್ಥಳೀಯರ ಭಾವನೆಗೆ ಸ್ಪಂದಿಸುವ ಕಾರ್ಯಮಾಡಬೇಕು ಇದೇ ಪವೃತ್ತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು .
      ಪ ಪ ಮಾಜಿ ಉಪಾದ್ಯಕ್ಷರಾದ
      ಹರೀಶ್ ಮಾತನಾಡಿ ಪಕ್ಷದ ನಾಯಕರಾದಯಾಗಿ ನಾವು ಸಿದ್ದಾಂತ ಬದ್ದವಾಗಿ ಕಾರ್ಯನಿರ್ವಹಿಸುವವರು . ಎನ್ ಡಿ ಎ ಒಕ್ಕೂಟದ ಪಕ್ಷದವರ ಅವಶ್ಯಕತೆ ನಮಗಿಲ್ಲ. ಸಚಿವರು ಇಂತಹ ಹೇಳಿಕೆ ನೀಡುವ ಜವಾಬ್ದಾರಿಯಿಂದ ವರ್ತಿಸಬೇಕು . ಕಳೆದ ಭಾರಿಯು ನಮ್ಮ ಕ್ಷೇತ್ರ ಕಳೆದ ಲೋಕಸಭಾ ಚುನಾವಣೆಯಲ್ಲಿ 10,000ಕ್ಕೂ ಹೆಚ್ಚು ಮತಗಳ ಹೆಚ್ಚು ಲೀಡ್ ಬಂದಿತ್ತು. ದೃವನಾರಯಣ್ ಇದ್ದರೆ ಬಹಳ ಸದುಪಯೋಗವಾಗುತ್ತಿತ್ತು ,ಪಕ್ಷ ನಿಷ್ಟೆಗೆ ಮತ್ತೊಂದು ಹೆಸರೆ ನರೇಂದ್ರರವರ ಕುಟುಂಬ ಕ್ಷೇತ್ರದಲ್ಲಿ ಇವರ ಮನೆತನಕ್ಕೆ ತನ್ನದೆಯಾದ ಹೆಸರಿದೆ ,ವರಿಷ್ಠರು ಹೇಳಿಕೆ ನೀಡುವ ಸಮಯದಲ್ಲಿ ಸ್ಥಳಿಯ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಬೇಕು ಸಿದ್ದರಾಮಯ್ಯರ ನೇತೃತ್ವದಲ್ಲಿ ಸರ್ಕಾರ ಜನರಿಗೆ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿಯಾಗುತ್ತದೆ ,ನಮ್ಮ ಹನೂರು ವಿಧಾನಸಭಾ ಕ್ಷೇತ್ರದ ಸಮಸ್ಯೆಗಳ ಅಭಿವೃದ್ಧಿಗೆ ಹೆಚ್ವಿನ ಮಾನ್ಯತೆ ಕೊಟ್ಟು ಕಾರ್ಯಕರ್ತರನ್ನು ಮುಖ್ಯವಾಹಿನಿ ತರುವ ಕೆಲಸವಾಗಲಿ ಅಧಿಕಾರ ಯಾರಿಗೂ ಶಾಶ್ವತವಿಲ್ಲ ಎಂದು ತಿಳಿಸಿದರು .

      .
      ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಕರುಗಳಾದ ಶಾಹುಲ್ ಅಹ್ಮದ್ . ಮಧುವನಳ್ಳಿ ನಂಜುಂಡಸ್ವಾಮಿ , ಹಿರಿಯ ಮುಖಂಡರಾದ ಲೊಕ್ಕನಳ್ಳಿ ಸಾಹುಕಾರ್ ವಿಷ್ಣುಕುಮಾರ್ , ಪಟ್ಟಣ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರುಗಳಾದ ,ಮಾದೇಶ್ , ಬಸವರಾಜು,ಪ ಪ ಸದಸ್ಯರಾದ,ಸುದೇಶ್, ಕಾಂಗ್ರೆಸ್ ಮುಖಂಡರಾದ ಪೆದ್ದನಪಾಳ್ಯ ಮಣಿ, ಪುಟ್ಟರಾಜು, ನಟರಾಜೆಗೌಡರು, ಮಹದೇಶ್, ಪಿಯಾಪ್ಪ ,ನಾಗಣ್ಣ ರಾಜೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು .

      ವರದಿ : ಚೇತನ ಕುಮಾರ್ ಎಲ್ , ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ

      Tags: #Public News#State News#Voice Of Janata#Why is Hanur Assembly Constituency Usabari for Mysore In-charge Minister? District Promotion Committee President Sivakumar's response#ಮೈಸೂರು ಉಸ್ತುವಾರಿ ಸಚಿವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಉಸಾಬಾರಿ ಯಾಕೆ ? ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಕುಮಾರ್ ಪ್ರತಿಕ್ರಿಯೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.