• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳು

      Voiceofjanata.in

      August 12, 2025
      0
      ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳು
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳು

      ವಿಜಯಪುರ: ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳಿದ್ದು ಎಂ.ಬಿ.ಎ ವಿದ್ಯಾರ್ಥಿಗಳು ಉತ್ತಮ ಜ್ಞಾನಾರ್ಜನೆ ಮತ್ತು ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಂಡು ಯುವ ಉದ್ಯಮಿಗಳಾಗಿ ನಾಡಿನ ಕೀರ್ತಿ ಬೆಳಗಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಿ ಕಾಮರ್ಸ್ ಅಟೊನಾಮಸ್ ಕಾಲೇಜಿನಲ್ಲಿ ಡಿಪಾರ್ಟಮೆಂಟ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ ಮತ್ತು ಸಂಶೋಧನ ಕೇಂದ್ರ ಆಯೋಜಿಸಿದ್ದ ಪಾಲಕರು ಮತ್ತು ಕಾಲೇಜು ಆಳಡಳಿತ ಮಂಡಳಿ ಸಭೆಯಲ್ಲಿ 14 ಜನ ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.ಈಗ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಕೋರ್ಸುಗಳಿಗೆ ಸರಿಸಮನಾಗಿ ಮ್ಯಾನೇಜಮೆಂಟ್ ಕೋರ್ಸ್ ಗಳಿಗೆ ಹೆಚ್ಚಿನ ಬೇಡಿಕೆ ಇದೆ. ವೃತ್ತಿಕೌಶಲ್ಯ ಹೊಂದಿದವರಿಗೆ ಮಾರುಕಟ್ಟೆಯಲ್ಲಿ ಉತ್ತಮ ಅವಕಾಶಗಳೂ ಇವೆ. ವಿದ್ಯಾರ್ಥಿಗಳು ಆಧುನಿಕ ಅವಶ್ಯಕತೆಗಳಿಗೆ ತಕ್ಕಂತೆ ಅಧ್ಯಯನ ಮತ್ತು ಸಂಶೋಧನೆ ನಡೆಸಿ ಹೊಸ ತಂತ್ರಜ್ಞಾನ ಸದುಪಯೋಗ ಪಡಿಸಿಕೊಂಡ ವ್ಯವಹಾರ ಪ್ರಾರಂಭಿಸಿ ಜೀವನದಲ್ಲಿ ಯಶಸ್ವಿ ಉದ್ಯಮಿಯಾಗಬೇಕು.

      ಪಾಲಕರೂ ಕೂಡ ತಮ್ಮ ಮಕ್ಕಳಿಗೆ ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕು. ಬಿ.ಎಲ್.ಡಿ.ಇ ಸಂಸ್ಥೆ ನವ್ಯೋದ್ಯಮಕ್ಕಾಗಿ ಇನಕ್ಯೂಬೇಶನ್ ಸೆಂಟರ್ ಪ್ರಾರಂಭಿಸಿದ್ದು, ಅಲ್ಲಿ ಸ್ಟಾರ್ಟಪ್ ಮತ್ತು ಪ್ಲೇಸಮೆಂಟ್ ಗೆ ಬೇಕಾದ ನೆರವು ಲಭ್ಯವಿದೆ. ಎಂ.ಬಿ.ಎ ಕಾಲೇಜನ್ನು ರಾಜ್ಯದ ಅತ್ಯುತ್ತಮ ಮ್ಯಾನೇಜಮೆಂಟ್ ಕಾಲೇಜನ್ನಾಗಿ ಮಾಡುವ ಗುರಿ ಇದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಅವಕಾಶಗಳು ಕಡಿಮೆ ಇದ್ದಾಗ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶ್ರೀಗಳು ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಬಿ. ಎಂ. ಪಾಟೀಲರು ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ಶಿಕ್ಷಣದ ಜೊತೆಗೆ ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡದರು. ಎಂ. ಬಿ. ಪಾಟೀಲ ಅವರು ಈಗ ಶಿಕ್ಷಣ, ಆರೋಗ್ಯ ಮತ್ತು ಎಂಜಿನಿಯರಿಂಗ್ ಶಿಕ್ಷಣಕ್ಕೆ ಆಧುನಿಕ ಸ್ಪರ್ಷ ನೀಡಿದ್ದಾರೆ. ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜು ಈಗ ರಾಜ್ಯದ ಅತ್ಯುತ್ತಮ 4ನೇ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಪಾನ ಅಟೋಮೊಬೈಲ್ ಕ್ಷೇತ್ರದ ತಜ್ಞರ ತಂಡ ಆಗಷ್ಟ 21 ರಂದು ನಗರಕ್ಕೆ ಆಗಮಿಸುತ್ತಿದ್ದು, ಪಾಟೀಲ ಹೊಂಡಾ ಯಶೋಗಾಥೆ ಕುರಿತು ಮಾಹಿತಿ ಪಡೆಯಲಿದೆ ಎಂದು ಅವರು ತಿಳಿಸಿದರು.

      ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿ ಮಾಡಿರುವ ನೀರಾವರಿ ಕೆಲಸಗಳಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಬೆಳೆಬಾರದ ಭೂಮಿಯಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಇದರಿಂದ ಇಥೆನಾಲ್ ಉತ್ಪಾದಿಸಬಹುದಾಗಿದ್ದು, ಜಿಲ್ಲೆಯಲ್ಲಿ 50 ಹೊಸ ಸಕ್ಕರೆ ಕಾರ್ಖಾನೆಗಳ ಪ್ರಾರಂಭಕ್ಕೆ ಅರ್ಜಿಗಳು ಸಲ್ಲಿಕೆಯಾಗಿವೆ. ಇದು ರೈತರ ಬಾಳು ಹಸನಾಗಲು ನೆರವಾಗಿದೆ ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಕ್ಯಾಂಪಸ್ ಸಂದರ್ಶನದಲ್ಲಿ ನಾನಾ ಕಂಪನಿಗಳಲ್ಲಿ ಉದ್ಯೋಗ ಪಡೆದ 14 ವಿದ್ಯಾರ್ಥಿಗಳಿಗೆ ಸುನೀಲಗೌಡ ಪಾಟೀಲ ನೇಮಕಾತಿ ಆದೇಶ ಪತ್ರ ವಿತರಿಸಿ ಶುಭ ಕೋರಿದರು.

      ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ವಿಲಾಸ ಬಗಲಿ, ಪೋಷಕರ ಪರವಾಗಿ ಅಡಿವೆಪ್ಪ ಸಾಲಗರ ಮಾತನಾಡಿದರು. ಇದೇ ವೇಳೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಲಕ್ಷ್ಮಣ ಪವಾರ ಸಹಸಂಪಾದಿಸಿರುವ ಫೈನಾನ್ಸಿಯಲ್ ಪ್ಲ್ಯಾನಿಂಗ್ ಮತ್ತು ವೆಲ್ತ್ ಮ್ಯಾನೇಜಮೆಂಟ್ ಪುಸ್ತಕವನ್ನು ಸುನೀಲಗೌಡ ಪಾಟೀಲ ಅವರು ಬಿಡುಗಡೆ ಮಾಡಿದರು.

      ಈ ಸಂದರ್ಭದಲ್ಲಿ ಎ.ಎಸ್.ಪಿ. ಕಾಮರ್ಸ್ ಅಟೊನಾಮಸ್ ಕಾಲೇಜಿನ ಪ್ರಾಚಾರ್ಯ ಡಾ. ಎಸ್. ಬಿ. ಕಮತಿ, ವ್ಯವಹಾರ ಅಧ್ಯನಯ ಶಾಸ್ತ್ರ ವಿಭಾಗದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#Widespread opportunities in the field of commercial and business management#ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ಕ್ಷೇತ್ರದಲ್ಲಿ ವ್ಯಾಪಕ ಅವಕಾಶಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      December 3, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.