• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ

      Voiceofjanata.in

      March 11, 2026
      0
      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ

      ವಿಜಯಪುರ: ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಸೀತವ್ವ ಜೋಡಟ್ಟಿ ಹೇಳಿದರು.

      ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿವಿಧ ನಿಕಾಯಗಳ ಸಹಯೋಗದಲ್ಲಿ ಅಂತಾರಾಷ್ಟಿಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೬” ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ಅಬಲೆಯಲ್ಲ ಸಬಲರು. ತೊಟ್ಟಿಲು ತೂಗುವ ಕೈ ದೇಶವನ್ನು ಆಳುತ್ತದೆ. ಇದಕ್ಕೆ ರಾಷ್ಟçಪತಿ ಮುರ್ಮು ಅವರು ನಿದರ್ಶನ. ಮಹಿಳೆಯರ ಸಬಲೀಕರಣಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ ಅವರ ಶಿಕ್ಷಣ, ಸಂಘಟನೆ, ಹೋರಾಟ ಈ ಸಂದೇಶಗಳೆ ಮೂಲ ಮಂತ್ರಗಳಾಗಿವೆ ಎಂದು ಅವರು ನುಡಿದರು.

      ದೇವದಾಸಿ ಪದ್ಧತಿ ನಿಲ್ಲಿಸಿ ದೇವದಾಸಿಯರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಾಸ್ ಸಂಸ್ಥೆ ೨೯ ವರ್ಷಗಳನ್ನು ಪೂರೈಸಿದೆ. ದೇವದಾಸಿಯರು ಮನೆಯಲ್ಲಿ ಆಸ್ತಿ ಕೇಳಿದಾಗ ಹಲವಾರು ಎಡರು ತೊಡರುಗಳು ಬಂದವು. ಆಗ ನಾವೂ ಸಂಸ್ಥೆಯಲ್ಲಿ ಕಾನೂನು ಕೋಶ ಆರಂಭಿಸಿದೆವು. ದೇವದಾಸಿ ಮಹಿಳಿಯರಿಗೆ ಮಾಶಾಸನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದೆವು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಶಾಸನ ಮಂಜೂರು ಮಾಡಿದರು. ಈ ಎಲ್ಲ ಶ್ರೇಯಸ್ಸು ಮಾಸ್ ಸಂಸ್ಥೆಗೆ ಸೇರುತ್ತದೆ ಎಂದರು.

      ಇದೇ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮಾತನಾಡಿ, ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಮಹಿಳೆ ಕೇವಲ ಮನೆಯನ್ನು ನಿರ್ವಹಿಸುವುದು ಅಷ್ಟೇ ಅಲ್ಲದೆ ಉದ್ಯೋಗ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಮಹಿಳೆಯರು ಸ್ಪಷ್ಟವಾದ ಗುರಿಗಳನ್ನು ಹೊಂದಬೇಕು. ಅದಕ್ಕಾಗಿ ಸತತ ಪರಿಶ್ರಮ ಅಗತ್ಯವಿದೆ ಎಂದರು.
      ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯೆ ಮಮತಾ ಎಸ್ ಮಾತನಾಡಿ, ಮಹಿಳೆಯರು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಬಲಿಷ್ಠ ರಾಷ್ಟçವನ್ನು ಕಟ್ಟಲು ಸಾಧ್ಯ. ಕೇವಲ ಒಬ್ಬರೇ ಬೆಳೆಯುವುದು ಅಲ್ಲಾ ನಮ್ಮ ಜೊತೆಯಲ್ಲಿ ಇರುವವರನ್ನು ಬೆಳೆಸಿದಾಗ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೀವನದಲ್ಲಿ ತಂದೆ ತಾಯಿಗಳ ಸ್ಥಾನ ಮಹತ್ವದಾಗಿದೆ. ಅವರಿಗೆ ಗೌರವವಿಸುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ಆರೋಗ್ಯ ಮತ್ತು ಮನಸ್ಥಿತಿಯನ್ನು ಹೊಂದಿ ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಆಶಯಗಳನ್ನು ಅನುಷ್ಠಾನಗೊಳಿಸಲು ನಾವೆಲ್ಲರೂ ಇಂದು ಸಂಕಲ್ಪ ಮಾಡಬೇಕಾಗಿದೆ ಎಂದರು.
      ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಡಾ.ಶಶಿಕಲಾ ರಾಠೋಡ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

      ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ವಿವಿಯ ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

      ಕಾರ್ಯಕ್ರಮದ ಮುನ್ನ ಅತಿಥಿಯರನ್ನು ಮೆರವಣಿಗೆಯ ಮೂಲಕ ವೇದಿಕೆಗೆ ಕರೆತರಲಾಯಿತು.

      ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ, ಸಂವಿಧಾನ ಪ್ರಸ್ತಾವನೆ ಓದಿಸಿದರು. ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಗೂ ಹೋರಾಟ ಗೀತೆ ಹಾಡಿದರು. ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ.ಲಕ್ಷಿö್ಮÃದೇವಿ ವೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ.ಶಾಂತಾದೇವಿ ಟಿ. ಸ್ವಾಗತಿಸಿದರು, ಡಾ.ತಹಮೀನಾ ಕೋಲಾರ, ಡಾ.ಕಲಾವತಿ ಕಾಂಬಳೆ ಮತ್ತು ಪ್ರೊ.ಜ್ಯೋತಿ ಉಪಾದ್ಯೆ ಅತಿಥಿಯರನ್ನು ಪರಿಚಯಿಸಿದರು. ರುಕ್ಮವ್ವ ಅಗಸರ ವಂದಿಸಿದರು, ಪ್ರೊ.ರಾಜು ಬಾಗಲಕೋಟೆ ನಿರೂಪಿಸಿದರು.

      Tags: #indi / vijayapur#Public News#State News#Today News#Voice Of Janata#Voiceofjanata.in#Women can improve only when they first come out from within the four walls#ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಅಂದಾಗ ಮಾತ್ರ ಮಹಿಳೆಯರು ಸುಧಾರಣೆಯಾಗಲು ಸಾಧ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      March 11, 2026
      ಇಂಡಿ ನಗರ ಅಭಿವೃದ್ದಿ ಪ್ರಾಧಿಕಾರ ರಚನೆ, ಅಜೀತ ಧನಶೆಟ್ಟಿ  ಅಧ್ಯಕ್ಷರಾಗಿ ನೇಮಕ

      ಇಂಡಿ ನಗರ ಅಭಿವೃದ್ದಿ ಪ್ರಾಧಿಕಾರ ರಚನೆ, ಅಜೀತ ಧನಶೆಟ್ಟಿ  ಅಧ್ಯಕ್ಷರಾಗಿ ನೇಮಕ

      March 11, 2026
      ಇಂಡಿ | ಹೋಟೆಲ್ ಗೆ ಬೆಂಕಿ : ಅಪಾರ ಹಾನಿ

      ಇಂಡಿ | ಹೋಟೆಲ್ ಗೆ ಬೆಂಕಿ : ಅಪಾರ ಹಾನಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.