• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      Voiceofjanata.in

      July 4, 2025
      0
      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರನೆಯ ಕುಲಪತಿಯಾಗಿ ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಶ್ರೀ.ಥಾವರಚಂದ ಗೆÀಹಲೋಟ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
      ಇಲ್ಲಿಯ ವರೆಗೆ ಹೊರಗಿನ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ಕುಲಪತಿಗಳಾಗಿ ನೇಮಕಗೊಂಡಿದ್ದರು. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪ್ರಾಧ್ಯಾಪಕರಿಗೆ ಕುಲಪತಿ ಹುದ್ದೆ ಒಲಿದು ಬಂದಿದೆ.
      ರಾಜ್ಯಪಾಲರು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- ೨೦೦೦ನ ಸೆಕ್ಷನ್ ೧೪ (೪) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ, ಪ್ರೊ.ವಿಜಯಾ ಕೋರಿಶೆಟ್ಟಿ ಅವರನ್ನು ಅಧಿಕಾರ ವಹಿಸಿಕೊಂಡ ದಿನದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅಧಿಕಾರ ಹಸ್ತಾಂತರ: ರಾಜ್ಯಪಾಲರ ಆದೇಶದಂತೆ ನೂತನ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಿಳಾ ವಿವಿಯ ೬ನೆಯ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಂಗಾಮಿ ಕುಲಪತಿಯಾಗಿದ್ದ ಪ್ರೊ..ನಾಮದೇವಗೌಡ, ಕುಲಸಚಿವ ಶಂಕರಗೌಡ ಸೋಮನಾಳ, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ s ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

      ಪರಿಚಯ: ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಕರಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಸಮಾಜಶಾಸ್ತç ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಈ ಹಿಂದೆ, ಮಹಿಳಾ ವಿವಿಯ ಹಣಕಾಸು ಅಧಿಕಾರಿಗಳಾಗಿ, ಸಮಾಜ ವಿಜ್ಞಾನ ನಿಕಾಯದ ಡೀನರಾಗಿ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಪಿಎಂಇಬಿ ನಿರ್ದೇಶಕರಾಗಿ, ಸಿಡಿಸಿ ನಿರ್ದೇಶಕರಾಗಿ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

      ಪ್ರೊ.ವಿಜಯಾ ಕೋರಿಶೆಟ್ಟಿ ಅವರು, ೫೦ಕ್ಕೂ ರಾಜ್ಯ, ರಾಷ್ಟç ಮತ್ತು ಅಂತಾರಾಷ್ಟಿçÃಯ ಮಟ್ಟದ ವಿಚಾರ ಸಂಕಿರಣ, ಕಾರ್ಯಾಗಾರ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ ಏಳು ಪುಸ್ತಕಗಳು ಮತ್ತು ೫೫ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇಲ್ಲಿಯ ವರೆಗೆ ೧೬ ವಿದ್ಯಾರ್ಥಿನಿಯರು ಇವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿ ಗಳಿಸಿದ್ದಾರೆ. ನಾಲ್ಕು ಸಂಶೋಧನಾ ಪ್ರೊಜೆಕ್ಟ್ಗಳನ್ನು ಪೂರ್ಣಗೊಳಿಸಿದ್ದಾರೆ.

      Tags: #indi / vijayapur#Public News#Today News#Voice Of Janata#Voiceofjanata.in#Women's VV: Appointed Prof. Vijaya Korishetti as the new Chancellor#ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.