• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

    ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

    ಸರಕಾರದ ಕೆಲಸ ದೇವರ ಕೆಲಸ ಎಂಬ ನಂಬಿಕೆ ನೌಕರರಲ್ಲಿ ಇರಬೇಕು

    ಸರಕಾರದ ಕೆಲಸ ದೇವರ ಕೆಲಸ ಎಂಬ ನಂಬಿಕೆ ನೌಕರರಲ್ಲಿ ಇರಬೇಕು

    ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

    ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

    ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ

    ಮುಂಬಯಿ ಉದ್ದಿಮೆದಾರರಿಂದ ಶಾಲೆಗೆ ಸ್ಮಾರ್ಟ ಬೋರ್ಡು ಪ್ರಾಜೆಕ್ಟ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

      By fayazahamad

      February 6, 2026
      0
      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

      ವಿಜಯಪುರ,ಫೆ.4: ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ ಮತ್ತು ಸರಕಾರದಿಂದ ಫಲಿತಾಂಶ ಸುಧಾರಣೆಗಾಗಿ ಬಂದಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಫಲಿತಾಂಶ ಸುಧಾರಣೆಗೆ ಶ್ರಮವಹಿಸಿ, ಶೇ.ನೂರರಷ್ಟು ಫಲಿತಾಂಶ ಸುಧಾರಣೆ ಗುರಿಯೊಂದಿಗೆ ಎಲ್ಲರೂ ಶ್ರಮ ವಹಿಸಿ ಎಂದರು. ಈ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹೆಚ್ಚಿನ ಶ್ರಮವಹಿಸಬೇಕು.ಒಂದು ವೇಳೆ ಫಲಿತಾಂಶ ಕಡಿಮೆಯಾದ್ದಲ್ಲಿ ಅಂತಹ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಫಲಿತಾಂಶ ಸುಧಾರಣೆಗಾಗಿ ಇಲಾಖೆಯ ಎಲ್ಲಾ ಅಧಿಕಾರಿಗಳು ಶ್ರಮವಹಿಸಿ. ಮುಂಬರುವ 20 ದಿನಗಳ ಅವಧಿಯ ಸದುಪಯೋಗ ಪಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪುನರ್ ಮನನ, ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಸೇರಿ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸಲು ಸೂಚನೆ ನೀಡಿದರು. ಜೊತೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ, ಯುಪಿಎಸ್, ಸ್ಟೋರೇಜ್ ಡಿವೈಸ್, ಸೂಕ್ತ ಕೊಡಿಗಳ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿ ಮೂಲಭೂತ ಸೌಲಭ್ಯಗಳ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.

      ಜಿಪಂ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಮಾತನಾಡಿ “ಕಡಿಮೆ ಫಲಿತಾಂಶ ಸಾಧಿಸಿರುವ ಪ್ರಾಂಶುಪಾಲರೊಂದಿಗೆ ವಿಶೇಷ ಚರ್ಚೆ ನಡೆಸಿದ ಅವರು ಈ ಬಾರಿ ನಿರೀಕ್ಷಿತ ಪ್ರಮಾಣದ ಗುರಿ ಸಾಧಿಸಲು ಸೂಚಿಸಿದರು. ಕಡಿಮೆ ಫಲಿತಾಂಶ ಇರುವ ಕಾಲೇಜುಗಳಲ್ಲಿ ಇಚ್ಚಾಶಕ್ತಿ ವಹಿಸಿ ಸುಧಾರಣೆ ಮಾಡಬೇಕು ಎಂದರು. ಫಲಿತಾಂಶ ಒಂದೇ ರೀತಿಯಾಗಿರಬೇಕು. ಮಕ್ಕಳಲ್ಲಿರುವ ಪರೀಕ್ಷ ಭಯ ಹೋಗಲಾಡಿಸಿ, ಬದಲಾವಣೆ ಮಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ನುರಿತ ವಿಷಯ ತಜ್ಞರಿಂದ ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಿದರು.

      ಉಪ ನಿರ್ದೇಶಕರಾದ ಡಾ. ಚಂದ್ರಶೇಖರ ಹೊಸಮನಿ ಅವರು ಮಾತನಾಡಿ “ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರಿಸಿದರು. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕುರಿಗೆ ವಿಷಯವಾರು ಕಾರ್ಯಾಗಾರ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಸೇರಿ ವಿವಿ ಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ‌ ನಿಗದಿತ ಗುರಿಯಂತೆ ಉತ್ತಮ ಪ್ರಗತಿ ಸಾಧಿಸುವದಾಗಿ ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಲು ಸಮಿತಿ ರಚಿಸಿದ್ದು,ಆ ಸಮಿತಿಯ ಮೂಲಕ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

      ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು.

      Tags: #indi / vijayapur#Public News#State News#Voice Of Janata#Voiceofjanata.in#Work hard to improve results in Second PUC Exam-1: ZP CEO Rishi Anand instructs officials
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      February 6, 2026
      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      February 6, 2026
      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.