• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕಾರ್ಮಿಕರು ಸರ್ಕಾರದ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ :ಎಂ ಆರ್ ಮಂಜುನಾಥ್

      Voiceofjanata.in

      May 23, 2025
      0
      ಕಾರ್ಮಿಕರು ಸರ್ಕಾರದ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ :ಎಂ ಆರ್ ಮಂಜುನಾಥ್
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಮಿಕರು ಸರ್ಕಾರದ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ :ಎಂ ಆರ್ ಮಂಜುನಾಥ್

      ವರದಿ : ಚೇತನ್ ಕುಮಾರ್ ಎಲ್ ,ಚಾಮರಾಜನಗರ

      ಹನೂರು : ಒಡೆಯರ್ ಪಾಳ್ಯವೆ ಒಂದು ಸುಂದರ ರಮಣಿಯವಾದ ಪ್ರೇಕ್ಷಣಿಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎo ಆರ್ ಮಂಜುನಾಥ್ ತಿಳಿಸಿದರು.

      ಹನೂರು ತಾಲ್ಲೋಕಿನ ಒಡೆಯರಪಾಳ್ಯದ ಶ್ರೀ ಗುರುಮಲ್ಲೇಶ್ವರ ಸಭಾ ಭವನದಲ್ಲಿ ಉದ್ಘಾಟನೆ ಗೊಂಡ
      ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ರಿ ) ಉದ್ಘಾಟನೆ ಮತ್ತು ನಾಮಫಲಕ ಆನಾವರಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಮಿಕ ವರ್ಗಕ್ಕೆ ಸಂಘವನ್ನು ಸಿದ್ದರಾಜು ಪ್ರಾರಂಭಿಸಿದರು. ಇಂದು ಬೃಹದಾಕಾರದಲ್ಲಿ ಬೆಳೆಸಿದ್ದಾರೆ ,ಸರ್ಕಾರವು ನಿಮಗೆ ಸಹಾಯ ಮಾಡಲು ಅನೇಕ ಯೋಜನೆಯನ್ನು ನೀಡುತ್ತದೆ ಹನೂರು ತಾಲ್ಲೂಕಿನಲ್ಲಿ ಸುಮಾರ್ ನಾಲ್ಕು ಸಾವಿರದ ಐದು ನೂರು ಸದಸ್ಯರು ನೊಂದಾಯಿತ ರಾಗಿದ್ದಾರೆ ಇಂತಹ ಸಂದರ್ಭಗಳಲ್ಲಿ ಕಾರ್ಮಿಕರ ಹಿತರಕ್ಷಣೆಗಾಗಿ ಅಧಿಕಾರಿಗಳು ಪ್ರಚಾರ ಕಾರ್ಯವನ್ನು ಮಾಡಬೇಕು , ಇದು ಶ್ರಮಿಕವರ್ಗವಾಗಿದೆ ಎಲ್ಲಾರಿಗೂ ಮಾಹಿತಿ ತಲುಪಿ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳಲು ಸಹಕಾರಿಯಾಗಬೇಕು , ಪಿಂಚಣಿ ನೀಡುವಂತಹ ಕಾರ್ಯವನ್ನು ಸಹ ವಯಸ್ಸಾದಂತಹವರಿಗೆ ಮಾಡಿಸಬೇಕು , ಈ ಸ್ಥಳವು ನಿಮಗೆ ಆರ್ಥಿಕವಾಗಿ ಸದೃಡವಾಗಲು ಉತ್ತಮ ಸ್ಥಳವಾಗಿದೆ ,ಕೃಷಿಗೆ ಇಲ್ಲಿ ಉತ್ತಮ ವಾತಾವರಣ ನಿರ್ಮಿಸ ಬೇಕಾಗುತ್ತದೆ , ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವಾರು ರಸ್ತೆಗಳ ಕಾಮಗಾರಿಗಳನ್ನು ಮಾಡಲು ಮುಂದಾಗತ್ತೇನೆ , ನೀರಿನ ಅಭಾವವಾಗದಂತೆ ಮಾಡಲಾಗುತ್ತದೆ , ಪ್ರತಿಯೊಂದು ಎಲ್ಲಾರಿಗೂ ಸಮಾನ ರೀತಿಯಲ್ಲಿ ತಲುಪಲು ಸಂಘವು ಸಹಕಾರಿಯಾಗಬೇಕು ಮುಂದಿನ ದಿನಗಳಲ್ಲಿ ನನ್ನಿಂದ ನಿಮಗೆ ಎಲ್ಲಾ ರೀತಿಯಲ್ಲಿ ಸಹಾಯ ಮಾಡಲಾಗುವುದು ಎಂದು ತಿಳಿಸಿದರು.

      ಇದೇ ಸಮಯದಲ್ಲಿ ಮಾತನಾಡಿದ ಮಾನಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾಕ್ಟರ್ ದತ್ತೇಶ್ ಕುಮಾರ್ ರಾಜ್ಯದಲ್ಲೆ ಕಟ್ಟಡ ಕಾರ್ಮಿಕರು ಮೊದಲಿಗೆ ಅತಿ ನಿರ್ಲಕ್ಷ್ಯ ಒಳಗಾದ ಸಂಘಟನೆಯಾಗಿತ್ತು ಆದರೆ ಇಂದು ಬಹಳ ಎತ್ತರಕ್ಕೆ ಬೆಳೆದಿದ್ದಾರೆ , ಮೂಲ ಕಟ್ಟಡ ನಿರ್ಮಾಣ ಮಾಡಬೇಕಾದರೆ ಸರ್ಕಾರವು ಒಂದು ಪರ್ಶೆಂಟ್ ಹಣವನ್ನು ಸೆಸ್ ಕಟ್ಟಿಸಿಕೊಳ್ಳಲಾಗುತ್ತದೆ ಅದರಿಂದ ನಿಮಗೆ ಉಪಯೋಗ ವಾಗುತ್ತದೆ . ಸರ್ಕಾರದಿಂದ ಕಾರ್ಮಿಕರ ಕಲ್ಯಾಣ ನಿಧಿಯನ್ನು ಸಂಗ್ರಹ ಮಾಡಲಾಗುತ್ತಿದೆ . ಪ್ರತಿಯೊಬ್ಬರೂ ಸರ್ಕಾರದಿಂದ ನೀಡುವ ಗುರುತಿನ ಚೀಟಿಯನ್ನು ಪಡೆದುಕೊಂಡು ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಪಡೆದು ಕೊಳ್ಳಬೇಕು ಸಂಘ ನಿಮಗೆ ನೀಡುತ್ತದೆ ಎಂದು ತಿಳಿಸಿದರು.

      ರಾಜ್ಯದ್ಯಕ್ಷರಾದ ಸಿದ್ದರಾಜು ಮಾತನಾಡಿ 1996 ರಲ್ಲಿ ಪ್ರಾರಂಬಿಸಿದ ಈ ಕಟ್ಟಡ ಕಾರ್ಮಿಕರ ಸಂಘ ಪ್ರಾರಂಭಿಸಲಾಯಿತು ಕಾರಣ ನಾನು ಕಂಡ ಒಂದು ಸಾವಿನ ಘಟನೆಯಿಂದ ನೊಂದು ಈ ಸಂಘಟನೆ ಪ್ರಾರಂಭಿಸಿದ್ದೆನೆ ರಾಜ್ಯವ್ಯಾಪಿ ಸಂಘವನ್ನು ಉದ್ಘಾಟನೆ ಮಾಡಿದ್ದೆವೆ , ನಾವು ಸರ್ಕಾರ ಮತ್ತು ಕಾರ್ಮಿಕರ ನಡುವಿನ ಕೊಂಡಿಯಾಗಿ ಮಾಡಲು ಕೆಲಸ ಮಾಡಲು ಸದಾ ಸಿದ್ದರಾಗಿದ್ದೆವೆ ಎಂದು ತಿಳಿಸಿದರು.

      ಈ ಸಮಯದಲ್ಲಿ ಸಹಾಯಕ ಕಾರ್ಯ ಅಭಿಯಂತರರು ರಂಗಸ್ವಾಮಿ , ನೂರ್ ಅಹ್ಮದ್ ಮೈಸೂರು , ತಾಲ್ಲೂಕು ಅದ್ಯಕ್ಷರುಗಳಾದ ರಾಜೇಶ್ , ಕಾರ್ಮಿಕ ನಿರೀಕ್ಷಕರಾದ ವಿ ಎಲ್ ಪ್ರಸಾದ್, ಒಡೆಯರ್ ಪಾಳ್ಯ ಶಾಖೆಯ ಅಧ್ಯಕ್ಷರಾದ ನಾಗೇಂದ್ರ ಸ್ವಾಮಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

      Tags: #indi / vijayapur#State News#Today News#Voiceofjanata.in#Workers Make use of government grants: MR Manjunath#ಕಾರ್ಮಿಕರು ಸರ್ಕಾರದ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಿ :ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.