• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      @voiceofjanata

      June 6, 2026
      0
      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ವಿಜಯಪುರ : ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸೈನಿಕ ಶಾಲೆಯ ಮುಖ್ಯ ದ್ವಾರದ ಬಳಿ ವಿಶಾಲವಾದ ಪ್ರದೇಶದಲ್ಲಿ ದಿನಾಂಕ 5ನೇ ಜೂನ್ 2026, ಶುಕ್ರವಾರ ರಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಹಸಿರೀಕರಣ ಮಾಡುವ ಮೂಲ ಉದ್ದೇಶದಿಂದ ಶಾಲೆಯ ಮುಖ್ಯ ದ್ವಾರದ ವಿಶಾಲವಾದ ಪ್ರದೇಶದಲ್ಲಿ ವಿವಿಧ ಸಸಿಗಳನ್ನು ನೆಡಲಾಯಿತು.

      ಈ ಕಾರ್ಯಕ್ರಮವನ್ನು ಶಾಲೆಯ ಪ್ರಾಚಾರ್ಯೆಯಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ರವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      ಇಂದು ವಿಶ್ವ ಪರಿಸರ ದಿನಾಚರಣೆ ಯಾಗಿದ್ದು ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಹಾಗೂ ಹವಾಮಾನದ ವೈಪರೀತ್ಯಗಳ ನಿಯಂತ್ರಣಕ್ಕೆ ಒತ್ತು ನೀಡಬೇಕಾಗಿದೆ. ನಾವೆಲ್ಲರೂ ಹಸರೀಕರಣದತ್ತ ಸಂಕಲ್ಪ ಕೈಗೊಂಡು ನಾವೆಲ್ಲರೂ ಸಸಿಗಳನ್ನು ನೆಡುವುದರ ಮೂಲಕ ಅವುಗಳ ಪಾಲನೆ ಪೋಷಣೆ ಮಾಡಿ ಉತ್ತಮ ಪರಿಸರವನ್ನು ನಿರ್ಮಾಣ ಮಾಡೋಣ ಹಾಗೂ ಇವುಗಳನ್ನು ಸರಿಯಾಗಿ ಸಂರಕ್ಷಿಸಿ ಮುಂದೆ ಇವುಗಳು ಹೆಮ್ಮರಗಳಾಗಿ ಅವುಗಳು ನಮ್ಮನ್ನು ರಕ್ಷಿಸುತ್ತವೆ, ಹಸಿರೇ ನಮ್ಮ ಉಸಿರು ಎಂದು ಈ ಕಾರ್ಯಕ್ರಮದಲ್ಲಿ ಶಾಲೆಯ ಉಪ-ಪ್ರಾಚಾರ್ಯೆಯಾದ ಕಮಾಂಡರ್ ಮೀನಾ ಕುಮಾರಿ ಮತ್ತು ಶಾಲೆಯ ಆಡಳಿತಾಧಿಕಾರಿಯಾದ ಮೇಜರ್ ರಿತೇಶ್ ಕುಮಾರ್, ಶಾಲೆಯ ಶೈಕ್ಷಣಿಕ ಮತ್ತು ಆಡಳಿತ ಸಿಬ್ಬಂದಿವರ್ಗದವರು, ಎನ್‌.ಸಿ.ಸಿ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voice Of Janata Desk News#Voiceofjanata.in#World Environment Day celebrated at Sainik School Bijapur#ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.