• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಗರದಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ..!

      Voice of janata

      July 18, 2024
      0
      ನಗರದಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ..!
      0
      SHARES
      117
      VIEWS
      Share on FacebookShare on TwitterShare on whatsappShare on telegramShare on Mail

      ನಗರದಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ..!

      ವಿಜಯಪುರ, ಜು. 18: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ ಚಿಕಿತ್ಸಕರ ಸಂಘದ ವಿಜಯಪುರ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಗರದಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

      ಸೋಮವಾರ ಈ ಕಾರ್ಯಕ್ರಮದ ಅಂಗವಾಗಿ ನಡೆದ ಮುಂದುವರೆದ ವೈದ್ಯಕೀಯ ಶಿಕ್ಷಣ ಸಮ್ಮೇಳನವನ್ನು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಉದ್ಘಾಟಿಸಿದರು.

      ಈ ಸಮಾರಂಭದಲ್ಲಿ ಖ್ಯಾತ ಪ್ಲಾಸ್ಟಿಕ್ ಸರ್ಜನ್ ಡಾ. ಪ್ರದೀಪ ಜೈನ್ ಗಾಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಡಾ. ವಿಜಯಕುಮಾರ ಹುಡೇದ ಪ್ಲಾಸ್ಟಿಕ್ ಸರ್ಜರಿಯ ಸತ್ಯ ಮತ್ತು ಮಿತ್ಯಗಳ ಕುರಿತು ಮಾತನಾಡಿದರು. ಪ್ಲಾಸ್ಟಿಕ್ ಸರ್ಜರಿಯು ತುಂಬಾ ವಿಶಾಲವಾದುದು ಮತ್ತು ಇದರ ಉಪಯೋಗ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.

      ನರಶಸ್ತ್ರಚಿಕಿತ್ಸಕ ಡಾ. ಬಸವರಾಜ ಬಡದಾಳ ಅವರು ಪ್ಲಾಸ್ಟಿಕ್ ಸರ್ಜರಿ ಮತ್ತು ನ್ಯೂರೋ ಸರ್ಜರಿಯ ಕುರಿತು ಉಪನ್ಯಾಸ ನೀಡಿದರು. ಡಾ. ಅನಿಕೇತನ್ ಅವರು ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಪ್ಲಾಪ ಸರ್ಜರಿಯ ಕುರಿತು ಮಾತನಾಡಿದರು. ಡಾ. ಶ್ರೀಪಾದ ಕುಲಕರ್ಣಿ ಅವರು ಆರ್ಥೋಪ್ಲಾಸಿಟ್ಕ್ ಕೇರ್ ಕುರಿತು ಉಪನ್ಯಾಸ ನೀಡಿದರು. ಡಾ. ಸನ್ಮಿತ್ರ ಐಹೊಳ್ಳಿ ಸೌಂದರ್ಯ ವರ್ಧಕ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದರು.
      ಈ ಕಾರ್ಯಕ್ರಮದಲ್ಲಿ ವಿಜಯಪುರದ ಖ್ಯಾತ ಶಸ್ತ್ರಚಿಕಿತ್ಸಕ ಡಾ. ರವಿಕುಮಾರ ಚೌಧರಿ ಅವರನ್ನು ಸನ್ಮಾನಿಸಲಾಯಿತು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಾಧಿಪತಿ ಪ್ರೊ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವಿಜಯಪುರ ಜಿಲ್ಲಾ ಶಸ್ತ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಉಪಸ್ಥಿತರಿದ್ದರು.

      ಈ ಸಮ್ಮೇಳನದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಫ್ಯಾಕಲ್ಟಿ ಆಫ್ ಮೆಡಿಸಿನ್ ಡಾ. ತೇಜಸ್ವಿನಿ ವಲ್ಲಭ, ಉಪಪ್ರಾಂಶುಪಾಲ ಡಾ. ಎಂ. ಬಿ. ಪಾಟೀಲ, ಜಿಲ್ಲಾ ಆಸ್ಪತ್ರೆಯ ಡಾ. ಆನಂದ ಝಳಕಿ, ಡಾ. ನಿಶಿಕಾಂತ ಗುಜರ, ಡಾ. ಸಂತೋಷ ನಂದಿ, ಸಹ ಪ್ರಾಧ್ಯಾಪಕ ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ದೀಪಕ ಚವ್ಹಾಣ, ಡಾ. ದಯಾನಂದ ಬಿರಾದಾರ, ಡಾ. ಸಂಜೀವ ರಾಠೋಡ, ಡಾ. ಮಂಜುನಾಥ ಸಾವಂತ ಮತ್ತು ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆಯ ಶಸ್ತ ಚಿಕಿತ್ಸೆ ವಿಭಾಗದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು, ಕಿರಿಯ ವೈದ್ಯರು ಭಾಗವಹಿಸಿದ್ದರು.

      ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಕಾರ್ಯಕ್ರಮ :

      ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಕಾರ್ಯಕ್ರಮವನ್ನು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಡಾ. ವೈ. ಎಂ. ಜಯರಾಜ, ಡಾ. ಅರವಿಂದ ಪಾಟೀಲ, ಡಾ. ರವಿಕುಮಾರ ಚೌಧರಿ, ಡಾ. ಪ್ರದೀಪ ಜೈನ್, ಡಾ. ವಿಜಯಕುಮಾರ ಹುಡೇದ ಮುಂತಾದವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.