• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾ

      Voiceofjanata.in

      September 11, 2025
      0
      ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾ

      ವಿಜಯಪುರ,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಹಾಗೂ ಬಿ.ಎಲ್.ಡಿ.ಇಯ ಬಿ.ಎಮ್. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯ ವಿಜಯಪುರ ಇವರ ಸಹಯೋಗದಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಗೌರವಾನ್ವಿತರಾದ ಹರೀಶ.ಎ ಅವರು ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಗೌರವಾನ್ವಿತರಾದ ಹರೀಶ.ಎ ಅವರು, ಮಾನಸಿಕ ಆರೋಗ್ಯದ ಕುರಿತು ಸಮುದಾಯದಲ್ಲಿ ತಿಳುವಳಿಕೆ ಮೂಡಿಸಬೇಕು ಶಾಲಾ-ಕಾಲೇಜುಗಳಲ್ಲಿ ಹಾಗೂ ಕೆಲಸದ ಸ್ಥಳದಲ್ಲಿ ಜಾಗೃತಿ ಶಿಬಿರ ಆಯೋಜಿಸಿ ಮಾನಸಿಕ ಸ್ವಾಸ್ಥö್ಯದ ಕುರಿತು ತಿಳಿ ಹೇಳಬೇಕು. ವಿದ್ಯಾರ್ಥಿಗಳು ಓದಿನೆಡೆಗೆ ಒಲವು ಹೊಂದಿ ಜೀವನ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು.ಸೃಜನಾತ್ಮಕ ಹವ್ಯಾಸ ಹೊಂದಬೇಕು ಎಂದು ಅವರು ಹೇಳಿದರು.

      ಮನೋರೋಗ ತಜ್ಞರಾದ ಡಾ.ಮಂಜುನಾಥ ಮಸಳಿ ಅವರು ಮಾತನಾಡಿ, ಮಾನಸಿಕ ಕಷ್ಟದಲ್ಲಿ ಇರುವವರನ್ನು ಸಾಂತ್ವನದಿAದ ಮಾತನಾಡಿಸಿ, ಮಾನಸಿಕ ಒತ್ತಡ ಅನ್ನಿಸಿದಾಗ ಆಪ್ತ ಸಮಾಲೋಚನೆ ಮಾಡಬೇಕು. ಉಚಿತ ಮಾನಸಿಕ ಸಹಾಯವಾಣಿ, ಟೆಲಿ ಮನಸ್- ೧೪೪೧೬ ಕರೆ ಮಾಡಿ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್ ಎ ಮೋಹನ, ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್ ಹಾಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ತ ಗುಣಾರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ. ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ. ಜಾನ್ ಕಟವಟೆ, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ. ಕೆ ಡಿ ಗುಂಡಬಾವಡಿ, ಮಾನಸಿಕ ರೋಗ ಶಾಸ್ತçದ ವಿಭಾಗ ಮುಖ್ಯಸ್ಥರಾದ ನಜೀರ ಬಳಗಾರ, ಡಾ.ಅಪ್ಪನಗೌಡ ಪಾಟೀಲ್, ಡಾ.ಅಮಿತಾಕುಮಾರ ಬಿರಾದಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ ಎಮ್ ಕೋಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗ ರೇಖಾ ದಶವಂತ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್ ಆರ್ ಬಾಗವಾನ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕದ ಸಿಬ್ಬಂದಿ ವರ್ಗದವರು, ಬಿ.ಎಲ್.ಡಿ.ಇಯ ಬಿ.ಎಮ್.ಪಾಟೀಲ ನರ್ಸಿಂಗ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#World Suicide Prevention Day#ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.