• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮಾಜದಲ್ಲಿ ಸ್ತ್ರೀ ಕೂಡ ಪ್ರಥಮ ಪ್ರಜೆ..!

      ಪಾರ್ವತಿ‌ ಸೊನ್ನದ (ತಳವಾರ) ಸಾಹಿತಿ ಹಾಗೂ ಶಿಕ್ಷಕಿ..

      March 26, 2023
      0
      ಸಮಾಜದಲ್ಲಿ ಸ್ತ್ರೀ ಕೂಡ ಪ್ರಥಮ ಪ್ರಜೆ..!
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸಮಾಜದಲ್ಲಿ ಸ್ತ್ರೀ ಕೂಡ ಪ್ರಥಮ ಪ್ರಜೆ ಎಂಬುದನ್ನು ಪುರುಷರು ಅರ್ಥ ಮಾಡಿಕೊಳ್ಳಬೇಕು ಎಂದು ಸಾಹಿತಿ ಹಾಗೂ ಶಿಕ್ಷಕಿ ಪಾರ್ವತಿ ಸೊನ್ನದ (ತಳವಾರ) ಮಾತಾನಾಡಿದರು.

      ಪಟ್ಟಣದ ಸಿಂದಗಿ ರಸ್ತೆಯ ಬಸವ ನಗರದಲ್ಲಿ ‌ರಾಜ್ಯ ಅಭಿಮಾನಿ ಮಹಿಳಾ ತಳವಾರ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಚಾಲನೆ ನೀಡುವ ‌ಮೂಲಕ ಮಾತಾನಾಡಿದರು.

      ಮಹಿಳೆಯರಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಇದೆ. ಅವರಿಗೆ ಪ್ರೋತ್ಸಾಹ ಸಿಗಬೇಕು. ಇನ್ನೂ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಹೆಣ್ಣು ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಅವರು ಎಂತಹ ಸವಾಲುಗಳನ್ನು ಬೇಕಾದರೂ ಎದುರಿಸುವ ಮನೋಸ್ಥೈರ್ಯ ಬೆಳೆಸಿಕೊಳ್ಳುತ್ತಾರೆ’ ಎಂದು ಅಭಿಪ್ರಾಯಪಟ್ಟರು. ಅದಲ್ಲದೇ ರಾಜ್ಯ ಅಭಿಮಾನಿ ಮಹಿಳಾ ತಳವಾರ ಪ.ಪಂಗಡ ಹಿತರಕ್ಷಣಾ ಸಮಿತಿಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಜೊತೆಗೆ ವಿವಿಧ ರಂಗದಲ್ಲೂ ಮಹಿಳೆಯರಿಗೆ ಜಾಗೃತಿ ನೀಡಲಿ. ಮಹಿಳೆಯರಿಗೆ ಉತ್ತಮ ಭವಿಷ್ಯಕ್ಕೆ ಬೆಳಕಾಗಿ ನಿಲ್ಲಲ್ಲಿ ಎಂದರು.

      ಇದೇ ಸಂದರ್ಭದಲ್ಲಿ ಬುಯ್ಯಾರ ಗ್ರಾಮ ಪಂಚಾಯತ್ ಅಧ್ಯಕ್ಷಿ ಲಕ್ಷ್ಮಿ ವಗ್ಗಿ ಮಾತಾನಾಡಿದ ಅವರು, ತೊಟ್ಟಿಲು ತೂಗುವ ಕೈ ದೇಶವನ್ನು ಆಗಬಹುದು. ಆದರೆ ಶಿಕ್ಷಣ ಮತ್ತು ಜಾಗೃತಿಯ ಕೊರತೆಯಿಂದ ಕಷ್ಟ ಅನುಭವಿಸುವಂತ್ತಾಗಿದೆ. ಇನ್ನೂ ನಮ್ಮ ಸಮುದಾಯದಲ್ಲಿ ಮೂಡ ನಂಬಿಕೆ ಹೆಚ್ಚಾಗಿದ್ದು, ಶಿಕ್ಷಣ ಮತ್ತು ಸಂಘಟನೆಯ ಕೊರತೆಯಿಂದ. ನಮ್ಮ ಸಮುದಾಯದ ಮಹಿಳೆಯರು ಹಲವಾರು ರೀತಿಯ ಸವಾಲುಗಳನ್ನು ಎದುರಿಸುತ್ತಿದ್ದಾರೆ.

      ಹಾಗಾಗಿ ಸಂಘಟನೆ ಬಲಿಷ್ಟ ಪಡಿಸಲು ಮಹಿಳೆಯರು ಮುಂದಾಗಬೇಕು. ಮಹಿಳೆ ಇಂದು ವಿಮಾನ ಹಾರಿಸಬಲ್ಲಳು ಅಷ್ಟೇ ಏಕೆ ಅಂತರಿಕ್ಷಕ್ಕೂ ಹಾರಿಬಲ್ಲಳು ತೊಟ್ಟಿಲು ತೂಗಲು ಅಷ್ಟೆ ಸೀಮಿತವಾಗದ ಹೆಣ್ಣು ವಿಜ್ಞಾನ-ತಂತ್ರಜ್ಞಾನದಲ್ಲೂ ಮುಂಚೂಣಿಯಲ್ಲಿದ್ದಾಳೆ. ಮಹಿಳೆ ನಿಸ್ವಾರ್ಥಿ,ಪರೋಪಕಾರಿ ಹೀಗಾಗಿ ಮಹಿಳೆ ಸಬಲೀಕರಣದತ್ತ ಹೆಜ್ಜೆ ಹಾಕಿದ್ದು ಸ್ವಾಗತಾರ್ಹ ಇನ್ನೂ ಹಳ್ಳಿ ಹಳ್ಳಿಗೂ ಮಹಿಳಾ ಜಾಗೃತಿ ಕಾರ್ಯಕ್ರಮ ನಡೆಯಲಿ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ಶಾರದಾ ಎಂ ತಳವಾರ, ಕವಿತಾ ಬೊಮ್ಮನಹಳ್ಳಿ, ಪವಿತ್ರ ನಾಲ್ವರ, ನಿಂಗಮ್ಮ, ಗಂಗೂಬಾಯಿ, ಶಾರದಾ ಪ್ರೀಯಂಕಾ, ಸರೋಜಿನಿ, ಶೀಲಾ ಹಳ್ಳಿ, ಶೀಲಾ ಬಸರಕೋಡ,ಜ್ಯೋತಿ ಬಸರಕೋಡ,ಸುವರ್ಣಾ, ಸಾವಿತ್ರಿ, ಭಾಗ್ಯ ಪಾಟೀಲ, ರೇಖಾ ವಗ್ಗಿ, ರೇಖಾ ದ್ಯಾಮಗೊಳ,ಭುವನೇಶ್ವರಿ ವಗ್ಗಿ,ಜಯಮಾಲಾ‌,ಪಾರ್ವತಿ ಕೋಳಿ‌ ಇನ್ನೂ ಅನೇಕರು ಉಪಸ್ಥಿತರಿದ್ದರು.

      ಪ್ರಜಾತಾ ಜಮಾದಾರ ಸ್ವಾಗತಿಸಿದರು,ಭಕ್ತಿ ಜಮಾದಾರ ನಿರೂಪಿಸಿದರು, ವಂದನಾರ್ಪಣೆ ದೀಪಿಕಾ ಸಾತಿಹಾಳ ನೆರೆವರಿಸಿದರು.

      Tags: #Rajya Abimani Women union#world womens Dayindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.