• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      @voiceofjanata.in

      March 9, 2026
      0
      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ಮುದ್ದೇಬಿಹಾಳ: ಮಹಿಳೆಯರು ತಮ್ಮ ನಿತ್ಯದ ಕೆಲಸಗಳ ಮಧ್ಯೆ ಆರೋಗ್ಯದ ಕಡೆ ನಿರ್ಲಕ್ಷ್ಯ ತೋರದೇ ಆರೋಗ್ಯವಂತ ಜೀವನ ನಡೆಸಲು ಸದಾ ಜಾಗೃತೆ ವಹಿಸಬೇಕೆಂದು ಶಿಕ್ಷಕಿ ನಂದಿನಿ ಕಂಠಿ ಹೇಳಿದರು. ಅವರು ತಾಲ್ಲೂಕು ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಹಿಳಾ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ   ಪಟ್ಟಣದ ಪ್ರಾರ್ಥನಾ ವಿದ್ಯಾಮಂದಿರದಲ್ಲಿ ಹಮ್ಮಿಕೊಂಡ ಸ್ತ್ರೀಯರ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊದಲಿನ ಕಾಲದಲ್ಲಿ ಸ್ತ್ರೀಯರು ಹೊಲ ಮನೆಗಳಲ್ಲಿ ಕೆಲಸ ಮಾಡುತ್ತ, ನಿಸರ್ಗದ ಜೊತೆಗೆ ಬದುಕುತ್ತ ಆರೋಗ್ಯವಂತರಾಗಿದ್ದರು. ಅವರ ಕಾಲದ ಆಹಾರ, ಜೀವನ ಶೈಲಿ ಸಹ ಉತ್ತಮ ಗುಣಮಟ್ಟದಲ್ಲಿ ಇತ್ತು. ಆದರೆ ಪ್ರಸ್ತುತ ಕಾಲ ಬದಲಾದಂತೆ ಸ್ತ್ರೀಯರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮನೆಯಲ್ಲಿ ದುಡಿಯುವುದರ ಜೊತೆಗೆ ಆಫೀಸು ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುತ್ತಿಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳನ್ನು ಆರಂಭದ ಹಂತದಲ್ಲಿ ಕಂಡುಕೊಂಡರೆ ಮುಂದಾಗುವ ದೊಡ್ಡ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯ ಎಂದವರು ಹೇಳಿದರು. ಮಹಿಳೆಯರು ಎದುರಿಸುವ ಗರ್ಭಕೋಶದ ಸಮಸ್ಯೆ, ಸ್ತನ ಕ್ಯಾನ್ಸರ್, ಪಿ.ಸಿ.ಓ.ಡಿ ಮತ್ತು ಪಿ.ಸಿ.ಓ.ಎಸ್. ಕುರಿತು ಅವರು ವಿವರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಕದಳಿ ವೇದಿಕೆಯ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಹಿರಿಯ ವಕೀಲೆ ಜಯಾ ಸಾಲಿಮಠ ಮಾತನಾಡಿದರು. ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾಗಠಾಣ, ಉಪಾಧ್ಯಕ್ಷೆ ಕವಿತಾ ದಡ್ಡಿ, ಕಾರ್ಯದರ್ಶಿ ರೇಖಾ ಗಡೇದ ಮತ್ತಿತರರು ಇದ್ದರು. ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನೂರಾರು ಮಹಿಳೆಯರು ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ವೃತ್ತದಿಂದ ಪ್ರಾರ್ಥನಾ ಶಾಲೆಯವರೆಗೆ “ವಾಕ್ ಥಾನ್” ನಡೆಸಿದರು. ವಾಕ್ ಥಾನ್ ನಲ್ಲಿ  ವಿಜಯಲಕ್ಷ್ಮಿ ಗಡೇದ, ಗೌರಮ್ಮ ಚಟ್ಟೇರ, ಲಕ್ಷ್ಮೀ ಬಳ್ಳೊಳ್ಳಿ, ಸು಼ಷ್ಮಾ ಜೋಳದ, ಶಿವಲೀಲಾ ಕಡಿ, ಪಾರ್ವತಿ ಪವಾಡಶೆಟ್ಟಿ,  ಅಕ್ಷತಾ ಕಡಿ, ಸವಿತಾ ನಾಲತವಾಡ, ರೇಣುಕಾ ಕಡಿ,  ಅಕ್ಕಮ್ಮ ಕಲಬುರ್ಗಿ, ಜ್ಯೋತಿ ನಾಗಠಾಣ, ಮಂಜುಳಾ ಗೂಳಿ, ನಿರ್ಮಲಾ ರಾಂಪೂರ,  ವಿಜಯಲಕ್ಷ್ಮಿ ಚಿಲ್ಲಾಳಶೆಟ್ಟಿ, ಮಹಾದೇವಿ ಕಿಣಗಿ, ಸುಜಾತಾ ಹುರಕಡ್ಲಿ, ಅನಿತಾ ಕಲಬುರ್ಗಿ, ಬಸಮ್ಮ ಕೋಳೂರ, ಸಂಗೀತಾ, ರೋಹಿಣಿ, ಚಿನ್ಮಯಿ ಮತ್ತಿತರರು ಪಾಲ್ಗೊಂಡಿದ್ದರು.
      Tags: #indi / vijayapur#Public News#Today News#Voice Of Janata#Voiceofjanata.in#World Women's Day is a health blessing: Nandini
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.