• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      Voiceofjanata.in

      June 21, 2025
      0
      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ
      0
      SHARES
      117
      VIEWS
      Share on FacebookShare on TwitterShare on whatsappShare on telegramShare on Mail

      ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಭಾರತೀಯ ಸಾಂಸ್ಕೃತಿಕ ಪ್ರತೀಕವಾದ ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿದೆ. ಜೂನ್-21 ರಂದು ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಾಗತಿಕಮಟ್ಟದಲ್ಲಿ ಘೋಷಿಸಲಾಗಿದೆ ಎಂದು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾ.ಉ.) ಪಿ.ಎಸ್.ಕಸನಕ್ಕಿ ಹೇಳಿದರು.
      ತಾಲ್ಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ಶನಿವಾರ 11 ನೇ ವರ್ಷದ ವಿಶ್ವಯೋಗ ಅವರು ಚಾಲನೆ ನೀಡಿ ಮಾತನಾಡಿ,  ಈ ದಿನವನ್ನು ನಾವೆಲ್ಲರು ಯೋಗ ಮಾಡುವುದರ ಮೂಲಕ ಆಚರಿಸಬೇಕು.ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಯೋಗ ಅಗತ್ಯವಿದ್ದು, ಇದನ್ನು ಪ್ರತಿ ನಿತ್ಯ ಅಭ್ಯಾಸ ಮಾಡಬಬೇಕು ಎಂದು ಸಲಹೆ ನೀಡಿದರು.
       ಇದೇ ವೇಳೆ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಟಿ.ಜೀರಗಿಹಾಳ ಅವರು ಯೋಗಾಸನ ಮಾಡಿಸಿದರು.
      ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಶಕುಂತಲಾ ಹಂಡರಗಲ್ಲ, ಸದಸ್ಯ ಹನುಮಂತ ಹಂಡರಗಲ್ಲ, ಕಾರ್ಯದರ್ಶಿ ಅಶೋಕ ಕೊರವರ,ದಂಡಪ್ಪ ವಾಲಿಕಾರ,ಆರೋಗ್ಯ ನಿರೀಕ್ಷಣಾಧಿಕಾರಿ ಕಲ್ಮೇಶಕುಮಾರ, ಆರೋಗ್ಯ ಇಲಾಖೆ ಸಿಬ್ಬಂದಿ, ಸ್ವ-ಸಹಾಯ ಸಂಘಗಳ ಸದಸ್ಯರು, ಯವ ಸಂಘಟನೆ ಸದಸ್ಯರು ಹಾಗೂ ಗ್ರಾಮಸ್ಥರು, ಗ್ರಾ.ಪಂ. ಸಿಬ್ಬಂದಿಗಳು ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Public News#Today News#Voice Of Janata#Voiceofjanata.in#World Yoga Day Celebration on the banks of Amrita Lake in Kavadimatti village#ಕವಡಿಮಟ್ಟಿ ಗ್ರಾಮದಲ್ಲಿ ಅಮೃತ ಸರೋವರ ದಡದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.