• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Voiceofjanata.in

      June 10, 2025
      0
      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ವಿಜಯಪುರ ಜೂನ್,09  : ಜಿಲ್ಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
      ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜೂನ್ 21 ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಯೋಗ ಸಂಗಮ, ಯೋಗ ಧನುಷ, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಿಂದಗಿ ತಾಲೂಕಿನ ಕೆರೂಟಗಿಯ ಆಯುμÁ್ಮನ ಆರೋಗ್ಯ ಮಂದಿರದಲ್ಲಿ ಯೋಗ ತರಬೇತುದಾರರನ್ನೊಳಗೊಂಡ ಯೋಗ ಸಂಗಮ ಕಾರ್ಯಕ್ರಮ ಏರ್ಪಡಿಸಲಾಗಿದೆ.

      ಯಶಸ್ವಿ ಯೋಗ ದಿನಾಚರಣೆ ಕಾರ್ಯಕ್ರಮಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಅಂಬ್ಯುಲೆನ್ಸ್ ವ್ಯವಸ್ಥೆ, ಯೋಗ ತರಬೇತಿದಾರರ ವ್ಯವಸ್ಥೆ, ಆಯುಷ್ ಪದ್ಧತಿ ತಿಳುವಳಿಕೆಗೆ ಓರ್ವ ವೈದ್ಯರ ನಿಯೋಜನೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
      ವಾಯ್ ಬ್ರೆಕ್ ಯೋಗ ಆಪ್ ಸಹಾಯದಿಂದ ವಿವಿಧ ಬಗೆಯ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ, ಸಿಬ್ಬಂದಿಗಳಿಗೆ, ಬಂದಿಗಳಿಗೆ, ವಾಣಿಜ್ಯ ಮಳಿಗೆ ಸಿಬ್ಬಂದಿಗಳಿಗೆ ಗ್ರಾಮ ಸಭೆ, ನ್ಯಾಯಾಲಯಗಳು, ಸರ್ಕಾರಿ ಕಚೇರಿಗಳು, ಸರ್ಕಾರೇತರ ಸಂಸ್ಥೆಗಳುಹಾಗೂ ಇತರ ಸಂಸ್ಥೆಗಳ ಸಿಬ್ಬಂದಿಗಳಿಗೆ 10ರಿಂದ 15 ನಿಮಿಷಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

      ಹಸಿರು ಯೋಗ( ಹರಿತ್ ಯೋಗ) ಕಾರ್ಯಕ್ರಮಗಳಲ್ಲಿ ಎನ್.ಎಸ್.ಎಸ್, ಸ್ಕೌಟ ಆಂಡ್ ಗೈಡ್ಸ್, ಎನ್.ಸಿ.ಸಿ, ಅರಣ್ಯ ಇಲಾಖೆ, ಸರ್ಕಾರಿ ಕಚೇರಿಗಳು, ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಿರ್ದಿಷ್ಟ ಪಡಿಸಿದ ಸ್ಥಳಗಳಲ್ಲಿ ಯೋಗಭ್ಯಾಸ ನಂತರ ಶ್ರಮಧಾನ, ಸ್ವಚ್ಚತಾ ಅಭಿಯಾನ ಹಾಗೂ ನಿಗಧಿಪಡಿಸಿದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.

      ಕಾರ್ಯಕ್ರಮದ ದಿನದಂದು ಪೊಲೀಸರ್ ನಿಯೋಜನೆ, ಕ್ರೀಡಾಂಗಣದ ಸ್ವಚ್ಛತೆ ಅಂದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಎನ್.ಎಸ್.ಎಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಎನ್.ಸಿ.ಸಿ, ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಬೇಕು ಕಾರ್ಯಕ್ರಮದ ಸಂದರ್ಭ ಮಳೆ ಬಂದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

      ಕಾರ್ಯಕ್ರಮದಲ್ಲಿ ಪತಂಜಲಿ ಹಾಗೂ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಆಯೋಜಿಸಬೇಕು. ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಗಾಗಿ ಸಂಸ್ಥೆಯವರು ನಿಗದಿ ಪಡಿಸಿದ ದಿನಾಂಕದಂದು ಬೆಳಿಗ್ಗೆ 9 ಗಂಟೆಗೆ ಆಯುಷ ಇಲಾಖೆಯ ವತಿಯಿಂದ ಒಬ್ಬ ಯೋಗ ಶಿಕ್ಷಕರನ್ನು ಕಳುಹಿಸಿ 20 ನಿಮಿಷ ಯೋಗಭ್ಯಾಸ ಆಯೋಜಿಸುವುದು, ಸ್ಕೌಟ್ಸ್ ಆಂಡ್ ಗೈಡ್ಸ್, ಯೋಗ ಶಿಕ್ಷಕ ಹಾಗೂ ಆಯುಷ ಪದ್ಧತಿಯ ತಿಳುವಳಿಕೆಗಾಗಿ ಒಬ್ಬ ವೈದ್ಯರನ್ನು ನಿಯೋಜಿಸಿ 20 ನಿಮಿಷಗಳ ಕಾಲ ಯೋಗ ಆಚರಿಸುವುದು, ಕಾರಾಗೃಹ ಅಧೀಕ್ಷಕರು, ಜಿಲ್ಲಾ ಬಂದಿಖಾನೆಯಲ್ಲಿ ಇಲಾಖೆಯ ವತಿಯಿಂದ ಯೋಗ ಧನುμï ಕಾರ್ಯಕ್ರಮದಲ್ಲಿ ಸಿಬ್ಬಂದಿ, ಬಂದಿಗಳಿಗ ವಾಯ್ ಬ್ರೆಕ್ ಯೋಗ ಆಪ್ ಸಹಾಯದಿಂದ 30 ನಿಮಿಷಗಳ ಯೋಗ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅವರು ತಿಳಿಸಿದರು.
      ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಯೋಗದಿನ ನಿಗದಿತÀ ಕಾರ್ಯಕ್ರಮಗಳನ್ನು ನಿಗದಿತ ಅವಧಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು, ಅಂಬುಲೆನ್ಸ್, ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ, ಆಯುಷ್ ಇಲಾಖೆಯ ಡಾ.ವಿದ್ಯಾವತಿ ಅಥಣಿ, ಡಾ.ವಿ.ಬಿ.ದೇಸಾಯಿ, ಡಾ.ಬಸವರಾಜ ಒಗದುರ್ಗಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದ ಬಿ.ಕೆ.ಶೈಲಕಾ, ಡಾ.ರಿಷಿಕೇಶ ಪಾಟೀಲ, ಸೇರಿದಂತೆ ಇಲಾಖೆ ಸಿಬ್ಬಂದಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#World Yoga Day on June 21: The District Collector's notice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.