• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      Voiceofjanata.in

      June 25, 2025
      0
      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ಮಣ್ಣೆತ್ತಿನ ಅಮಾವಾಸ್ಯೆ ಆಚರಣೆ ಜೋಡೆತ್ತು ಸಿದ್ಧತೆ ನಡೆದಿದೆ.

      ವರ್ಷ ಪೂರ್ತಿ ರೈತರಿಗೆ ನೆರವಾಗುವ ಮಣ್ಣೆತ್ತಿನ

       ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ.

      ವಿಶೇಷ ವರದಿ: ಬಸವರಾಜ ಈ ಕುಂಬಾರ ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ಮುಖ್ಯ ಬಜಾರ್
      ಮುಂಭಾಗದಲ್ಲಿ ಮಣ್ಣು, ಪಿಒಪಿ ಎತ್ತಿನ ಮೂರ್ತಿಗಳನ್ನು ಮಾರಾಟಕ್ಕೆಮಣ್ಣೆತ್ತಿನ ಇಡಲಾಗಿದೆ.
       ಪಟ್ಟಣದ ಸೇರಿದಂತೆ ತಾಲ್ಲೂಕಿನಯಾದ್ಯಂತ ಮಣ್ಣೆತ್ತಿನ
      ಅಮಾವಾಸ್ಯೆಗೆ ರೈತರು ಸಜ್ಜಾಗಿದ್ದು, ನಗರದ ಮೆಥೋಡಿಸ್ಟ್ ಚರ್ಚ್‌, ಹಳೆ ಜಿಲ್ಲಾಸ್ಪತ್ರೆ ರಸ್ತೆ ಬಳಿ ಪಿಒಪಿ ಮತ್ತು ಮಣ್ಣಿನಲ್ಲಿ ತಯಾರಿಸಿದ ಎತ್ತುಗಳನ್ನು ಮಾರಾಟಕ್ಕೆ ಇಡಲಾಗಿದೆ.
      ಉತ್ತರ ಕರ್ನಾಟಕ ಭಾಗದಲ್ಲಿ ಎತ್ತುಗಳನ್ನು ಬಸವಣ್ಣನ ರೂಪ ಎಂದೇ ಪೂಜಿಸುತ್ತಾರೆ. ಮಳೆ, ಬೆಳೆ ಸಮೃದ್ಧಿಯಾಗಲಿ, ಉತ್ತು ಬಿತ್ತನೆಗೆ ಎತ್ತುಗಳಿಗೆ ಶಕ್ತಿ ನೀಡಲಿ ಎಂದು ಮಣ್ಣೆತ್ತಿನ ಅಮಾವಾಸ್ಯೆಯಂದು ಪೂಜಿಸಲಾಗುತ್ತದೆ. ಆದರೆ, ಕಾಲ ಬದಲಾದಂತೆ ಮಣ್ಣಿನ ಬದಲಾಗಿ (ಪಿಒಪಿ) ಅಲಂಕಾರಿಕ ಮೂರ್ತಿಗಳು ಮಾರುಕಟ್ಟೆಗೆ ಬಂದಿವೆ. ಆಧುನಿಕತೆಯ ಪರಿಣಾಮ ಗ್ರಾಮೀಣ ಭಾಗದ ಹಬ್ಬಗಳು ಸೊರಗಿವೆ.
      ತಾಲ್ಲೂಕಿನಲ್ಲಿ ಮುಂಗಾರು ಹಂಗಾಮು ಆಶಾದಾಯಕವಾಗಿಲ್ಲ. ಆದರೂ ರೈತಾಪಿ ವರ್ಗ ಮಣ್ಣೆತ್ತು ಪೂಜಿಸುವ ಮೂಲಕ ಮಳೆ ಬರಲಿ ಎಂದು ಪ್ರಾರ್ಥಿಸಲು ತಯಾರಿ ನಡೆಸಿದ್ದಾರೆ.
       ಪಟ್ಟಣದ ಮುಖ್ಯ ಬಜಾರನಲ್ಲಿ ರಸ್ತೆ ಬಳಿ ಮಣ್ಣೆತ್ತಿನ ಅಮಾವಾಸ್ಯೆಗಾಗಿ ಮಣ್ಣಿನ ಎತ್ತುಗಳು, ಪಿಒಪಿ ಎತ್ತುಗಳು ಮಾರಾಟಕ್ಕೆ ಇಡಲಾಗಿದೆ. ವಿವಿಧ ಬಣ್ಣಗಳಿಂದ ಪಿಒಪಿ ಎತ್ತುಗಳನ್ನು ಸಿಂಗರಿಸಲಾಗಿದ್ದು, ಆಕರ್ಷಕವಾಗಿದೆ. ಇದರಿಂದ ಗ್ರಾಹಕರು ಇವುಗಳಿಗೆ ಮೊರೆ ಹೋಗುತ್ತಿದ್ದಾರೆ.
      ಮಣ್ಣೆತ್ತಿನ ಅಮಾವಾಸ್ಯೆಗೆ ಮಣ್ಣೆತ್ತುಗಳ ಬದಲಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಎತ್ತುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮಹಾರಾಷ್ಟ್ರದ ಲಾತೂ‌ರ್, ಸೊಲ್ಲಾಪುರ, ಅಕ್ಕಲಕೋಟ ವಿಜಯಪೂರ ದಿಂದ ಪಿಒಪಿ ಎತ್ತುಗಳನ್ನು ಆಮದು ಮಾಡಿಕೊಳ್ಳಲಾಗಿದೆ.
      50ರಿಂದ 500ರವರೆಗೆ ಎತ್ತುಗಳ ದರ: ಮಣ್ಣಿನ ಎತ್ತುಗಳಿಗೆ ಬೆಲೆ ಕಡಿಮೆ ಇದ್ದು, ಪಿಒಪಿ ಮೂರ್ತಿಗಳಿಗೆ ದರ ಅಧಿಕವಿದೆ. ಮಣ್ಣಿನ ಜೋಡಿ ಎತ್ತುಗಳ ದರ 50ರಿಂದ ಆರಂಭವಾಗಿ 300 ತನಕ ಬೆಲೆ ಇದ್ದರೆ, ಪಿಒಪಿ ಜೋಡಿ ಎತ್ತುಗಳು 50ರಿಂದ 500 ರ ತನಕ ಬೆಲೆ ಇವೆ.
      “ಪೂಜೆ ಮಾಡುವವರು ಮಣ್ಣೆತ್ತುಗಳನ್ನು ಖರೀದಿಸುತ್ತಾರೆ. ಕೆಲವರು ಅಲಂಕಾರಕ್ಕಾಗಿ ಪಿಒಪಿ ಎತ್ತುಗಳನ್ನು
      ಕೆಲವರು ಅಲಂಕಾರಕ್ಕಾಗಿ ಪಿಒಪಿ ಎತ್ತುಗಳನ್ನು ಖರೀದಿಸುತ್ತಾರೆ. ಚೌಕಾಶಿ ಮಾಡಿ ಖರೀದಿ ಮಾಡುತ್ತಿದ್ದಾರೆ. ಕೆರೆಯಿಂದ ಜೇಡಿ ಮಣ್ಣು ತಂದು ಎತ್ತುಗಳನ್ನು ತಯಾರಿಸುತ್ತೇವೆ. ಕುಂಬಾರ ಕುಟುಂಬಗಳಿದ್ದು, ಕುಂಬಾರಿಕೆಯಲ್ಲಿ ತೊಡಗಿಸಿ ಕೊಂಡಿದ್ದೇವೆ ಎಂದು ವ್ಯಾಪಾರಿ  ರಾಮಣ್ಣ ಕುಂಬಾರ ಹೇಳುತ್ತಾರೆ.
      ಹಬ್ಬ ಜೋರು: ಆಧುನಿಕತೆಯ ಪರಿಣಾಮ ಭಾಗದ ಹಬ್ಬಗಳು ಸೊರಗಿವೆ. ಮಣ್ಣೆತ್ತಿನ ಖರೀದಿಯೂ ಕಡಿಮೆಯಾಗಿದೆ. ಪಿಒಪಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
      ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮದಿಂದ ಮಾಡಲಾಗುತ್ತಿದೆ. ಮಕ್ಕಳು, ಹಿರಿಯರೊಡನೆ ಸೇರಿ ಕೆರೆ, ಕುಂಟೆ ಮಣ್ಣಿನ ಮೂಲಕ ಎತ್ತುಗಳನ್ನು ನಿರ್ಮಿಸಿ ಸ್ಥಳೀಯವಾಗಿ ಸಿಗುವ ವಸ್ತುಗಳಿಂದ ಅಲಂಕಾರ ಮಾಡುತ್ತಾರೆ. ಹಬ್ಬ ಮುಗಿದ ನಂತರ ಮನೆಯ ಮಾಳಿಗೆಯ ಮೇಲಿಟ್ಟು ಮಳೆ ನೀರಿಗೆ ಕರಗಿ ಹೋಗಲು ಬಿಡುತ್ತಾರೆ.
      ‘ಮನೆಯಲ್ಲಿ ಸಣ್ಣ ಮಣ್ಣೆತ್ತುಗಳನ್ನು ಪೂಜೆ ಮಾಡಲಾಗುತ್ತಿತ್ತು. ಯುವಕರು ದೊಡ್ಡ ಮಣ್ಣೆತ್ತು ಮಾಡಿ ಊರೆಲ್ಲ ಮೆರವಣಿಗೆ ಮಾಡಲಾಗಿತ್ತು. ಆ ನಂತರ ಬಸವಣ್ಣ ದೇವಸ್ಥಾನ ಮೇಲೆ ಅದನ್ನು ಇಡಲಾಗುತ್ತಿದೆ. ಮಳೆಗೆ ಕರಗಿಹೋಗುತ್ತಿತ್ತು’ ಎಂದು ಹುಸನಪ್ಪ ಹೋಗಿ,ಸಿದ್ದಲಿಂಗಪ್ಪ ಬಿರಾದಾರ ಹೇಳುತ್ತಾರೆ.
      ಕೆಲವರು ಅಲಂಕಾರಕ್ಕಾಗಿ ಪಿಒಪಿ ಎತ್ತುಗಳನ್ನು ಖರೀದಿಸುತ್ತಾರೆ. ಚೌಕಾಶಿ ಮಾಡಿ ಖರೀದಿ ಮಾಡುತ್ತಿದ್ದಾರೆ.  ಕೆರೆಯಿಂದ ಜೇಡಿ ಮಣ್ಣು ತಂದು ಎತ್ತುಗಳನ್ನು ತಯಾರಿಸುತ್ತೇವೆ. ಕುಂಬಾರ ಕುಟುಂಬಗಳಿದ್ದು, ಕುಂಬಾರಿಕೆಯಲ್ಲಿ ತೊಡಗಿಸಿ ಕೊಂಡಿದ್ದೇವೆ ಎಂದು ವ್ಯಾಪಾರಿ   ರಾಮಣ್ಣ ಕುಂಬಾರ ಹೇಳುತ್ತಾರೆ.
      ಹಬ್ಬ ಜೋರು: ಆಧುನಿಕತೆಯ ಪರಿಣಾಮ ಭಾಗದ ಹಬ್ಬಗಳು ಸೊರಗಿವೆ. ಮಣ್ಣೆತ್ತಿನ ಖರೀದಿಯೂ ಕಡಿಮೆಯಾಗಿದೆ. ಪಿಒಪಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
      ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಸಂಭ್ರಮದಿಂದ ಮಾಡಲಾಗುತ್ತಿದೆ. ಮಕ್ಕಳು, ಹಿರಿಯರೊಡನೆ ಸೇರಿ ಕೆರೆ, ಕುಂಟೆ ಮಣ್ಣಿನ ಮೂಲಕ ಎತ್ತುಗಳನ್ನು ನಿರ್ಮಿಸಿ ಸ್ಥಳೀಯವಾಗಿ ಸಿಗುವ ವಸ್ತುಗಳಿಂದ ಅಲಂಕಾರ ಮಾಡುತ್ತಾರೆ. ಹಬ್ಬ ಮುಗಿದ ನಂತರ ಮನೆಯ ಮಾಳಿಗೆಯ ಮೇಲಿಟ್ಟು ಮಳೆ ನೀರಿಗೆ ಕರಗಿ ಹೋಗಲು ಬಿಡುತ್ತಾರೆ.
      ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಮಣ್ಣೆತ್ತು ಮತ್ತು ಪಿಇಒ ಎತ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಸೋಮವಾರದಿಂದ ಮಾರಾಟಕ್ಕೆ ಇಟ್ಟಿದ್ದು, ವ್ಯಾಪಾರವೂ ಅಲ್ಲ ಸ್ಪಲ್ಪವಾಗಿದೆ.
      ಮಹಾಂತೇಶ ಕುಂಬಾರ, ವ್ಯಾಪಾರಿ ಮುದ್ದೇಬಿಹಾಳ
      ಇನ್ನೂ ಒಂದು ದಿನಗಳ ಕಾಲ ಮಣ್ಣೆತ್ತಿನ ೨೫ ರಂದು ಅಮಾವ್ಯಾಸೆ ಇದ್ದು,  ಬುಧವಾರ ಹೆಚ್ಚು ಖರೀದಿಯಾಗುವ ಸಾಧ್ಯತೆ ಇದೆ. ಹೆಚ್ಚು ಮಳೆ ಬಂದರೆ ನಮ್ಮ ವ್ಯಾಪಾರಕ್ಕೂ ತೊಂದರೆಯಾಗಬಹುದು.
      ರಾಮಣ್ಣ ಕುಂಬಾರ, ವ್ಯಾಪಾರಿ ಮುದ್ದೇಬಿಹಾಳ
      ಮಣ್ಣಿನ ಎತ್ತುಗಳನ್ನು ಖರೀದಿ ಮಾಡಲು ಬಂದಿದ್ದೇವೆ. ಮಣ್ಣೆತ್ತುಗಳನ್ನು ಪೂಜಿಸುವ ಮೂಲಕ  ಮಳೆಯಾಗಲಿ ಎಂದು ರೈತರು ದೇವರಲ್ಲಿ ಬೇಡಿಕೊಳ್ಳುತ್ತೇವೆ ಎಂದರು.
      ಎಸ್ ಎಸ್ ಶಿವಣಗಿ,ಪ್ರಗತಿಪರ ರೈತ ಕಂದಗನೂರ.
      Tags: #indi / vijayapur#Public News#State News#Today News#Voice Of Janata#Voiceofjanata.in#Worship for oxen#ಎತ್ತುಗಳಿಗೆ ಪೂಜೆfarmers pray to God for rain.ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.