• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ

      Voice of janata

      June 22, 2024
      0
      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ
      0
      SHARES
      463
      VIEWS
      Share on FacebookShare on TwitterShare on whatsappShare on telegramShare on Mail

      ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡ

      ವಿಜಯಪುರ :  ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಮತ್ತೋಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸತತ 7ನೇ ಬಾರಿಗೆ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರಿಗೆ 24.11.2023ರಂದು ಪತ್ರ ಬರೆದು ಈ ಕುರಿತು ಮನವಿ ಮಾಡಿದ್ದೆ. ಆದರೆ, ಅವರು ಸ್ಪಂದಿಸಲಿಲ್ಲ. ಆದರೂ, ಜಿಲ್ಲೆಯ ಮತದಾರರು ತಮ್ಮನ್ನು ಪುನರಾಯ್ಕೆ ಮಾಡಿದ್ದಾರೆ. ತಮ್ಮ ಪರ ಮತ ಹಾಕಿರುವ ಮತದಾರರ ಋಣ ತೀರಿಸುವ ಸಲುವಾಗಿಯಾದರೂ ಸಂಸದರು ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಶ್ರಮಿಸಬೇಕು. ಈಗಾಗಲೇ ನಮ್ಮ ನೆರೆಯ ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಧಾರವಾಡ ಸೇರಿದಂತೆ ಎಲ್ಲ ಜಿಲ್ಲೆಗಳಿಂದ ಈ ರೈಲು ಸೇವೆ ಲಭ್ಯವಿದೆ. ಆದರೆ, ಅಖಂಡ ವಿಜಯಪುರ ಜಿಲ್ಲೆಯಿಂದ ಇನ್ನೂ ವಂದೇ ಭಾರತ ರೈಲು ಪ್ರಾರಂಭವಾಗಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಉಭಯ ಜಿಲ್ಲೆಗಳ ಜನರಿಂದ ಸಾಕಷ್ಟು ಬೇಡಿಕೆ ಬರುತ್ತಿದ್ದರೂ ನೀವು ಕಣ್ಮುಚ್ಚಿ ಕುಳಿತಿರುವಂತಿದೆ. ಸಂಸತ್ತಿನಲ್ಲಿ ಒಂದೂ ಪ್ರಶ್ನೆಯನ್ನು ಕೇಳದ ತಾವುಗಳು ಈ ರೈಲು ಸೇವೆ ಪ್ರಾರಂಭಿಸಲು ಕ್ರಮ ಕೈಗೊಂಡರೆ ಉಭಯ ಜಿಲ್ಲೆಗಳಲ್ಲಿ ತಮ್ಮ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಈ ರೈಲು ಸೇವೆ ಪ್ರಾರಂಭವಾದ ತಕ್ಷಣ ಸಂಸದರಾದ ರಮೇಶ ಜಿಗಜಿಣಗಿ ಅವರನ್ನು ವಿಜಯಪುರ ಜಿಲ್ಲೆಯ ಜನರ ಪರವಾಗಿ ನಾಗರಿಕ ಸನ್ಮಾನ ಮಾಡಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.ಈಗ ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ ಸ್ಥಳಗಳನ್ನು ತಲುಪಲಾಗುತ್ತಿಲ್ಲ. ಬೆಂಗಳೂರಿಗೆ ಜಿಲ್ಲೆಯ ಜನರು ದಿನನಿತ್ಯದ ವ್ಯವಹಾರ ಸಂಬAಧಿ ಮತ್ತು ಸರಕಾರಿ ಕಚೇರಿ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗಿ- ಬರುವ ಜನರಿಗೆ ತೊಂದರೆಯಾಗಿದೆ. ಅಲ್ಲದೇ, ಬೆಂಗಳೂರಿನಿಂದ ವಿಜಯಪುರಕ್ಕೆ ಬರುವ ರೈಲುಗಳ ಸಂಚಾರ ಸಮಯವೂ ಸಹ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಿಂದ ಸಾಕಷ್ಟು ಜನ ಯುವಕರು ಉದ್ಯೋಗ ಅರಸಿ ಬೆಂಗಳೂರಿನಲ್ಲಿ ನೆಲಸಿರುತ್ತಾರೆ. ಹಬ್ಬಗಳು ಮತ್ತು ಸಾಲುಸಾಲು ರಜೆಗಳು ಇರುವ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡುತ್ತಾರೆ. ಇದರಿಂದ ಬೆಂಗಳೂರಿನಲ್ಲಿ ಕೆಲಸ ಮಾಡುವ ಯುವಕರು, ಕಾರ್ಮಿಕರು ಮತ್ತು ಇತರೆ ಸಾರ್ವಜನಿಕರಿಗೆ ತುಂಬಾ ಹೊರೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಇದರ ಜೊತೆಗೆ ಮಹಾರಾಷ್ಟ್ರದ ಮುಂಬೈನಿಂದ ಸೋಲಾಪುರ ವರೆಗೆ ಸಂಚರಿಸುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರ ವರೆಗೆ ವಿಸ್ತರಿಸಬೇಕು. ಇದರಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಸೋಲಾಪುರ, ಪುಣೆ ಮತ್ತು ಮುಂಬೈಗೆ ಸಂಚರಿಸುವ ಜಿಲ್ಲೆಯ ಜನರಿಗೆ ಅನಕೂಲವಾಗಲಿದೆ.ಈ ರೈಲು ಸೇವೆ ಪ್ರಾರಂಭಕ್ಕೆ ಕ್ರಮ ಕೈಗೊಂಡರೆ, ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ವ್ಯಾಪಾರ ವಹಿವಾಟಿಗೂ ಸಾಕಷ್ಟು ಪ್ರೋತ್ಸಾಹ ಸಿಗಲಿದೆ. ಅಲ್ಲದೇ, ಈ ಭಾಗದಲ್ಲಿ ಆರ್ಥಿಕ ಅಭಿವೃದ್ಧಿಯೂ ಆಗಲಿದೆ. ಈಗಲಾದರೂ ತಾವು ಎಚ್ಚೆತ್ತುಕೊಂಡು ಅರಣ್ಯರೋಧನವಾಗಿರುವ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ, ತಮಗೆ ಮತಹಾಕಿ ಮತ್ತೆ ಅಧಿಕಾರ ನೀಡಿರುವ ಮತದಾರರನ್ನು ಕೇವಲ ಮತಗಳಿಕೆಗಷ್ಟೇ ಸೀಮಿತಗೊಳಿಸಿದಂತಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸಂಸದ ರಮೇಶ ಜಿಗಜಿಣಗಿ ಅವರಲ್ಲಿ ಕಳಕಳಿಯ ಮನವಿ ಮಾಡುವುದಾಗಿ ವಿಧಾನ ಪರಿಷತ ಶಾಸಕರು ಜೂ. 18 ರಂದು ಪತ್ರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

      Tags: #MLC Sunilagoud Patil#Mp ramesh jigajinni#Public News#Voice Of Janata#Wrote letter to MP for Vande Bharat train service : V.P. Member Sunil Gowda#ವಂದೇ ಭಾರತ ರೈಲು ಸೇವೆಗಾಗಿ ಸಂಸದರಿಗೆ ಪತ್ರ ಬರೆದಿದ್ದೆನೆ : ವಿ.ಪ. ಸದಸ್ಯ ಸುನೀಲಗೌಡvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      ಅರಣ್ಯಾಧಿಕಾರಿ ಕಾಂತರಾಜ ಚೌವ್ಹಾಣರ ಸಾವು ಸಿ ಓ ಡಿ ತನಿಖೆಗೆ ಆಗ್ರಹ..!

      January 23, 2026
      ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

      ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

      January 23, 2026

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.