• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯತ್ನಾಳ್ ಹೊಸ ಬಾಂಬ್ ಸಿಡಿಸಿದರು..! ಏನು ಗೊತ್ತಾ..?

      Desk News

      November 2, 2023
      0
      ಯತ್ನಾಳ್ ಹೊಸ ಬಾಂಬ್ ಸಿಡಿಸಿದರು..! ಏನು ಗೊತ್ತಾ..?
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಬ್ಲ್ಯಾಕ್ ಮೇಲ್ ಮಾಡಬ್ಯಾಡ್ರಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು.

      ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ 50ಕೋಟಿ ಆಫರ್, ಆಪರೇಷನ್ ಕಮಲ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಯಾವ ಶಾಸಕರಿಗೆ ಆಫರ್ ಕೊಟ್ಟಿದ್ದಾರೆ. ವಿಡಿಯೋ ಆಡಿಯೋ ಇದೆ ಅಂತಾರೆ, ಬಹಿರಂಗಪಡಸಲಿ ಎಂದು ಸವಾಲ್ ಹಾಕಿದರು. ಇನ್ನು ನಕಲಿ ವಿಡಿಯೋ ಸೃಷ್ಟಿಕರ್ತರೇ ಕಾಂಗ್ರೆಸ್ಸಿನ ಮಹಾನಾಯಕರಿದ್ದಾರೆ. ನಕಲಿ ಸಿಡಿ ಮಾಡುವ ಕಂಪನಿ ಕರ್ನಾಟಕ ಸರ್ಕಾರದಲ್ಲಿದೆ. ಮಂತ್ರಿ ಆಪ್ತ ಬಾಂಗ್ಲಾ, ಪಾಕಿಸ್ತಾನದವರನ್ನು ಮಂತ್ರಿ ಮಾಡುವ ದೊಡ್ಡ ಷಡ್ಯಂತ್ರ ಕರ್ನಾಟಕದಲ್ಲಿ ನಡೆದಿದೆ ಅಂತ ಯತ್ನಾಳ್ ಹೊಸ ಬಾಂಬ್ ಸಿಡಿಸಿದರು. ರಮೇಶ ಜಾರಕಿಹೊಳಿ ಹೇಳಿದಂತೆ ನಕಲಿ ಸಿಡಿ ವಿಡಿಯೋ ಆಡಿಯೋ ಮಾಡುವ ಶಕ್ತಿ ಕಾಂಗ್ರೆಸ್ಸಿನ ಬಂಡೆಗಲ್ಲಿಗಿದೆ. ಬಂಡೆಗಲ್ಲು ಮಾಡಿದ್ರೆ ಬಹಿರಂಗಪಡಿಸಲಿ. ತನಿಖೆ ಸಂಸ್ಥೆಗೆ ಕೊಡಲಿ, ತನಿಖೆ ಆಗಲಿ, ಬಹಿರಂಗಪಡಿಸಲಿ. ಸುಮ್ಮನೆ ಬ್ಲ್ಯಾಕ್ಮೇಲ್ ಮಾಡ್ತಿದ್ದಾರೆ ಇದ್ರಲ್ಲಿ ಬಿಜೆಪಿಯವರು ಯಾರು ಇಲ್ಲ. ತಾವೇ ಜಗಳಾಡಿ ಹಾಳಾಗುವಾಗ ನಮ್ಮದೇನು ಕೆಲಸ ಇದೆ ಎಂದರು.

      Tags: #basanagoud patil yatnall#Vijayapur MLABjpCongress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.