• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಜ್ಞಾನ ಪ್ರಕಾಶ್ ಅಂತ್ಯಕ್ರಿಯೆ

      Voiceofjanata.in

      August 26, 2024
      0
      ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಜ್ಞಾನ ಪ್ರಕಾಶ್ ಅಂತ್ಯಕ್ರಿಯೆ
      0
      SHARES
      208
      VIEWS
      Share on FacebookShare on TwitterShare on whatsappShare on telegramShare on Mail

      ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಜ್ಞಾನ ಪ್ರಕಾಶ್ ಅಂತ್ಯಕ್ರಿಯೆ

      ಹನೂರು : ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

      ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಯೋಧ ಜ್ಞಾನಪ್ರಕಾಶ್ ರವರು ಕಳೆದ 13 ವರ್ಷಗಳ ಹಿಂದೆ ಭಾರತೀಯ ಸೇನೆಗೆ ಆಯ್ಕೆಯಾಗಿ ಪಂಜಾಬ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಕಳೆದ ಎರಡು ದಿನಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿದ್ದರು.

      ಇವರ ಸಾವಿನ ಮಾಹಿತಿಯನ್ನು ಕುಟುಂಬಸ್ಥರಿಗೆ ತಿಳಿಸಿ, ಕುಟುಂಬಸ್ಥರು ಪಂಜಾಬ್ ಗೆ ತೆರಳಿ ಅಲ್ಲಿಂದ ಮೃತ ದೇಹವನ್ನು ವಿಮಾನದ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಆಂಬುಲೆನ್ಸ್ ಮೂಲಕ ಸ್ವಗ್ರಾಮಕ್ಕೆ ತರಲಾಯಿತು.

      ಕ್ರಿಶ್ಚಿಯನ್ ಸಮಾಜದ ಸಂಪ್ರದಾಯದಂತೆ ಪಾರ್ಥಿವ ಶರೀರವನ್ನು ಸುಳ್ವಾಡಿ ಗ್ರಾಮದ ಚರ್ಚ್ ನಲ್ಲಿಟ್ಟು ಫಾದರ್ ಟೆನ್ನಿ ಕುರಿಯನ್ ರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಸುತ್ತಮುತ್ತಲಿನ ಗ್ರಾಮಗಳ ನಿವೃತ್ತ ಸೈನಿಕರುಗಳು, ಸಾರ್ವಜನಿಕರು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದರು.

      ರಾಮಾಪುರ ಪೊಲೀಸ್ ರಿಂದ ಗಾರ್ಡ್ ಆಫ್ ಹಾನರ್: ಹೃದಯಘಾತದಿಂದ ಮೃತಪಟ್ಟ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆಯಲ್ಲಿ ರಾಮಾಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದಲ್ಲಿ ಭಾಗವಹಿಸಿ ಗಾರ್ಡ್ ಆಫ್ ಹಾನರ್ ಹಾಗೂ ಗಾಳಿಯಲ್ಲಿ ಮೂರು ಬಾರಿ ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವದೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.

      ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯಿಂದ ಶ್ರದ್ಧಾಂಜಲಿ: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಗ್ನೇಶಿ ಮುತ್ತು, ಉಪಾಧ್ಯಕ್ಷೆ, ನದಿಯಾ ರಾಮಲಿಂಗಮ್,ಸದಸ್ಯರುಗಳು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸಿ ಗೌರವ ಸಲ್ಲಿಸಿದರು. ಇದಲ್ಲದೆ ಅಂತ್ಯಕ್ರಿಯೆಗೆ ಬೇಕಾಗಿದ್ದ ಎಲ್ಲಾ ವ್ಯವಸ್ಥೆಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಕಲ್ಪಿಸಲಾಗಿತ್ತು.

      ಯೋಧರ ಗ್ರಾಮದಲ್ಲಿ ನೀರವ ಮೌನ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಯೋಧರ ಗ್ರಾಮವೆಂದೇ ಪ್ರಸಿದ್ಧಿಯಾಗಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 140 ಜನ ಸೈನಿಕರಿದ್ದು 60 ಜನ ನಿವೃತ್ತಿಯಾಗಿದ್ದಾರೆ. ಲೂಯಿಸ್ ಪೆರಿಯನಾಯಗಂ ರವರು ರಾಷ್ಟ್ರಪತಿ ಪದಕವನ್ನು ಪಡೆದುಕೊಂಡು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದು ಗೌರವ ಹೆಚ್ಚಿಸಿದ್ದಾರೆ . ಹಲವಾರು ವರ್ಷಗಳ ಹಿಂದೆ ಕರ್ತವ್ಯದಲ್ಲಿ ಇರುವಾಗಲೇ ಮರಿಯ ಪ್ರಕಾಶ್ ಎಂಬುವವರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದರು.

      ಇದೀಗ ಜ್ಞಾನ ಪ್ರಕಾಶ್ ಹೃದಯಾಘಾತದಿಂದ ಮೃತಪಟ್ಟಿರುವುದು ಈ ಗ್ರಾಮಕ್ಕೆ ಬರ ಸಿಡಿಲು ಬಡಿದಂತಾಗಿದೆ. ಗ್ರಾಮದಲ್ಲಿ ಎಲ್ಲಿ ನೋಡಿದರೂ ನೀರವ ಮೌನ, ಮೃತ ಯೋಧರ ಅಂತಿಮ ದರ್ಶನ ಪಡೆಯಲು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಅಧಿಕಾರಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamaraja Nagar#Kannada News#Public News#Yoddha Gnana Prakash was cremated with full state honours#ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಜ್ಞಾನ ಪ್ರಕಾಶ್ ಅಂತ್ಯಕ್ರಿಯೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.