• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

      Voice of janata

      June 21, 2024
      0
      ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

      ಇಂಡಿ.: ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗʼ ಎನ್ನುವುದು ಈ ವರ್ಷ ಥೀಮ್‌ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ, ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮೂಹಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿಹೇಳುತ್ತದೆ. ಯೋಗವನ್ನು ವೈಯಕ್ತಿಕ ಬೆಳವಣಿಗೆ ಮತ್ತು ಸಾಮಾಜಿಕ ಸುಧಾರಣೆಗೆ ಸಾಧನವಾಗಿ ಉತ್ತೇಜಿಸುತ್ತದೆ ಎಂಬುದು ಈ ಥೀಮ್‌ನ ಅರ್ಥವಾಗಿದೆ. ಎಂದು ಮುಖ್ಯಗುರು ಅಬುತಾಲಿಬ ಹೂಸುರ ಹೇಳಿದರು.

      ತಾಲೂಕಿನ ಹೀರೆ ಮಸಳಿ ಗ್ರಾಮದ ಸರಕಾರಿ ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿವರ್ಷ ಜೂನ್‌ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಯೋಗ ದಿನಾಚರಣೆ ರೂಢಿಯಲ್ಲಿದೆ. ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗ ಪದ್ಧತಿಯು ಹುಟ್ಟುಕೊಂಡಿದ್ದು ಭಾರತದಲ್ಲಿ, ಸುಮಾರು 5000 ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು ಎನ್ನಲಾಗುತ್ತದೆ. ಯೋಗವನ್ನು ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ.

      ಈ‌ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ‌ ಬಶೀರ ಮುಲ್ಲಾ, ಸದಸ್ಯರಾದ‌ ಇಬ್ರಾಹಿಂ ಉಸ್ತಾದ, ಶಿಕ್ಷಕರಾದ ಕೆ.ಕೆ.ಹಲಕಟ್ಟಿ, ಎಸ್.ಎಂ.ತುರ್ಕಿ, ಕೆ.ಎ.ಶೇಖ, ಎಂ.ಎಚ್.ಬಿಳಗಿ, ಸೇರಿದಂತೆ ಇತರರು ಇದ್ದರು.

      Tags: #indi / vijayapur#Public News#Voice Of Janata#Yoga Celebration#Yoga Day Celebration at Urduhiri Primary School#ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.