• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಯೋಗದಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ದಿ

      Voice of janata

      June 21, 2024
      0
      ಯೋಗದಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ದಿ
      0
      SHARES
      232
      VIEWS
      Share on FacebookShare on TwitterShare on whatsappShare on telegramShare on Mail

      ಯೋಗದಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ದಿ

      ಇಂಡಿ : ಯೋಗ ಮಾಡುವದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ದಿ ಯಾಗುತ್ತದೆ. ಯೋಗಭ್ಯಾಸವು ಮನುಷ್ಯನನ್ನು ಆಸ್ಪತ್ರೆಯಿಂದ ದೂರ ಇರಿಸುತ್ತದೆ. ದೈಹಿಕ ಮತ್ತು ಮಾನಸಿಕ ನೆಮ್ಮದಿ ದೊರೆತು ಉಲ್ಲಾಸಮಯ ಜೀವನ ಸಾಗಿಸಲು ನೆರವಾಗುತ್ತದೆ. ಹಾಗಾಗಿ ಯೋಗವು ಮನುಷ್ಯನ ದೇಹ ಮತ್ತು ಆರೊಗ್ಯಕ್ಕೆ ಅತ್ಯವಶ್ಯವಾಗಿದೆ ಎಂದು ಯೋಗ ಗುರು ಬಿ.ಎಸ್.ಪಾಟೀಲ ಹೇಳಿದರು.

      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣ ಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯ ಹಾಗೂ ಬಸವರಾಜೇಂದ್ರ ಸತ್ಸಂಗ ಸಮಿತಿ ಇಂಡಿ ಇವರ ಸಹಯೋಗದೊಂದಿಗೆ ಯೋಗಾಸನ ಮಾಡುವ ಮೂಲಕ “ಅಂತರಾಷ್ಟಿçÃಯ ಯೋಗ” ದಿನಾಚರಣೆಯಲ್ಲಿ ಮಾತನಾಡಿದರು. ಸುರ್ಯನಮಸ್ಕಾರ, ಶಿರ್ಶ್ಯಾಸನ, ಮಯೂರಾಸನ, ಹಲಾಸನ, ಅರ್ಧಕಟಿ ಚಕ್ರಾಸನ ಮುಂತಾದ ಆಸನಗಳು, ಧ್ಯಾನ ಮತ್ತು ಪ್ರಾಣಾಯಾಮ ಮಾಡಿ ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಯೋಗ ಮಾಡಬೇಕೆಂದು’ ನುಡಿದರು.

      ಪ್ರಾಂಶುಪಾಲ ಡಾ.ಎಸ್.ಬಿ.ಜಾಧವ, ಸಹಾಯಕ ಪ್ರಾಧ್ಯಾಪಕರಾದ ಡಾ.ವಿಶ್ವಾಸ ಕೋರವಾರ, ಜಾವೇದ ತಾಂಬೋಳಿ, ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಪಿ.ಕೆ.ರಾಠೋಡ, ಸ್ಕೌಟ್ಸ್ & ಗೈಡ್ಸ್ ಘಟಕದ ಸಂಯೋಜಕ ಡಾ.ಶ್ರೀಕಾಂತ ರಾಠೋಡ ಮಾತನಾಡಿದರು.

      ವೇದಿಕೆಯಲ್ಲಿ ಬಸವರಾಜೇಂದ್ರ ಸತ್ಸಂಗ ಸಮಿತಿಯ ಅಧ್ಯಕ್ಞ ಆಯ್.ಬಿ.ಸುರಪುರ, ವಿಶ್ರಾಂತ ಉಪನ್ಯಾಸಕ .ಎಂ.ಜೆ. ಪಾಟೀಲ, ಎಚ್.ಆರ್.ಬಿರಾದಾರ ನಿವೃತ್ತ ಬಿ.ಎಸ್.ಎನ್.ಎಲ್ ಮುಖ್ಯಸ್ಥ, ಎಸ್.ವ್ಹಿ.ಹೂಗಾರ ನಿವೃತ್ತ ಮುಖ್ಯೋಪಾಧ್ಯಾಯ, ಬಿ.ಆರ್.ಬಿರಾದಾರ ನಿವೃತ್ತ ಅಭಿಯಂತ್ರರು ಹಾಗೂ ಐಕ್ಯೂಎಸಿ ಸಂಯೋಜಕ ಡಾ.ಜಯಪ್ರಸಾದ ಡಿ. ಮತ್ತಿತರಿದ್ದರು.

      ಡಾ.ಆನಂದ ಸಿ. ನಡುವಿನಮನಿ, ಡಾ.ಸುರೇಂದ್ರ ಕೆ, ಶ್ರೀ.ಶ್ರೀಶೈಲ, ಡಾ.ಸಿ.ಎಸ್.ಬಿರಾದಾರ, .ಎಮ್.ಆರ್.ಕೋಣದೆ, .ಆರ್.ಪಿ.ಇಂಗನಾಳ, ಶೃತಿ ಬಿರಾದಾರ, ಬಲರಾಮ ವಡ್ಡರ, ಪಂಕಜಾ ಕುಲಕಣ ð, ಶೃತಿ ಬಿರಾದಾರ, ಪರಶುರಾಮ ಅಜಮನಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಜಿ.ಆರ್.ಗಾಂಧಿ ಪದವಿ ಮಹಾವಿದ್ಯಾಲಯ ಅಂತರಾಷ್ಟಿçÃಯ ಯೋಗ ದಿನಾಚರಣೆಯಲ್ಲಿ ಪಾಟೀಲ ಮಾತನಾಡಿದರು. ಮಾತನಾಡಿದರು.

      Tags: #collage#indi / vijayapur#Public News#Yoga Days#ಯೋಗದಿಂದ ಮಾನಸಿಕ ದೈಹಿಕ ಆರೋಗ್ಯ ವೃದ್ದಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.