• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      – ಯೋಗ ಆಸನಗಳಲ್ಲಿ ವಿಶ್ವ ದಾಖಲೆಗಳನ್ನು ಬರೆಯುವರಿಗಾಗಿ ‘ಬೆಂಗಳೂರು ಯೋಗೋತ್ಸವ’..

      ಯೋಗಾಸನದಲ್ಲಿ ಗಿನ್ನಿಸ್‌ ದಾಖಲೆಗೆ ಅಕ್ಷರ್‌ ಯೋಗ ಪ್ರಯತ್ನ..

      August 26, 2022
      0
      – ಯೋಗ ಆಸನಗಳಲ್ಲಿ ವಿಶ್ವ ದಾಖಲೆಗಳನ್ನು ಬರೆಯುವರಿಗಾಗಿ ‘ಬೆಂಗಳೂರು ಯೋಗೋತ್ಸವ’..
      0
      SHARES
      191
      VIEWS
      Share on FacebookShare on TwitterShare on whatsappShare on telegramShare on Mail

      ಯೋಗಾಸನದಲ್ಲಿ ಗಿನ್ನಿಸ್‌ ದಾಖಲೆಗೆ ಅಕ್ಷರ್‌ ಯೋಗ ಪ್ರಯತ್ನ
      – ಯೋಗ ಆಸನಗಳಲ್ಲಿ ವಿಶ್ವ ದಾಖಲೆಗಳನ್ನು ಬರೆಯುವರಿಗಾಗಿ ‘ಬೆಂಗಳೂರು ಯೋಗೋತ್ಸವ’

      ಬೆಂಗಳೂರು ಆಗಸ್ಟ್‌ 26 : ಅಕ್ಷರ ಯೋಗ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯು ಯೋಗಾಸನದಲ್ಲಿ ಗಿನ್ನಿಸ್‌ ದಾಖಲೆ ನಿರ್ಮಿಸಲು ಸಿದ್ದತೆಗಳನ್ನು ಮಾಡಿಕೊಂಡಿದೆ. ಆಗಸ್ಟ್ 27, ಶನಿವಾರದಂದು ‘ಬೆಂಗಳೂರು ಯೋಗೋತ್ಸವ’ವನ್ನು ಆಯೋಜಿಸಿದ್ದು, ಯೋಗಾಸನಗಳಲ್ಲಿ ವಿಶ್ವದಾಖಲೆ ಬರೆಯಲು ಆಸಕ್ತಿಯುಳ್ಳವರು ಈ ಬೆಂಗಳೂರು ಯೋಗೋತ್ಸವದಲ್ಲಿ ಭಾಗವಹಿಸಬಹುದಾಗಿದೆ.

      ಯಲಹಂಕ ಬಳಿಯಿರುವ ಪಡುಕೋಣೆ-ದ್ರಾವಿಡ್‌ ಸೆಂಟರ್‌ ಫಾರ್‌ ಸ್ಪೋರ್ಟ್ಸ್‌ ಎಕ್ಸಲೆನ್ಸ್‌ ನಲ್ಲಿ ನಡೆಯಲಿರುವ ಈ ಯೋಗ ಫೆಸ್ಟಿವಲ್‌ ನಲ್ಲಿ 250 ಯೋಗಪಟುಗಳು ಗಿನ್ನಿಸ್‌ ವಿಶ್ವ ದಾಖಲೆ ಸಾಧಿಸುವ ಪ್ರಯತ್ನ ಮಾಡಲಿದ್ದಾರೆ. ಹೆಚ್ಚಿನ ಜನರು ಧನುರಾಸನ ಮಾಡುವುದು (ಎರಡು ನಿಮಿಷಗಳ ಬೋ ಪೋಸ್) ಮತ್ತು ವಲ್ಡ್ ಬುಕ್ ಆಫ್ ರೆಕಾರ್ಡ್ ಗಾಗಿ 1 ನಿಮಿಷಕ್ಕೆ ಚಕ್ರಾಸನ/ಚಕ್ರ ಭಂಗಿ ಮಾಡಲಿದ್ದಾರೆ. ಹಿಮಾಲಯನ್ ಸಿದ್ಧರಾದ ಅಕ್ಷರ್ ಜಿ ಅವರ ನೇತೃತ್ವದಲ್ಲಿ ಯೋಗ ಆಸನಗಳು, ಪ್ರಾಣಾಯಾಮ, ಸೂರ್ಯ ನಮಸ್ಕಾರ, ಪಠಣ, ಧ್ಯಾನ, ಮುದ್ರಾ ಅಭ್ಯಾಸ ದ ಜೊತೆಗೆ 90 ನಿಮಿಷಗಳ ನಿರಂತರ ಅಭ್ಯಾಸ ಇದರಲ್ಲಿ ವಿಶೇಷವಾಗಿರಲಿದೆ.

      ಸ್ಥಳ: ಟೀಮ್ ಅಕ್ಷರ ಯೋಗ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಪಡುಕೋಣೆ-ದ್ರಾವಿಡ್ ಸೆಂಟರ್ ಫಾರ್ ಸ್ಪೋರ್ಟ್ಸ್ ಎಕ್ಸಲೆನ್ಸ್..
      ದಿನಾಂಕ: ಆಗಸ್ಟ್ 27,2022, ಶನಿವಾರ – ಸಮಯ : ಬೆಳಿಗ್ಗೆ 9 ರಿಂದ

      Tags: #Team Akshar yoga#Yogasan programmBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.