• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಬಾರದು: ಇನ್ಸ್ಪೆಕ್ಟರ್ ಆನಂದ್ ಮೂರ್ತಿ

      Voiceofjanata.in

      August 19, 2025
      0
      ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಬಾರದು: ಇನ್ಸ್ಪೆಕ್ಟರ್ ಆನಂದ್ ಮೂರ್ತಿ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಬಾರದು: ಇನ್ಸ್ಪೆಕ್ಟರ್ ಆನಂದ್ ಮೂರ್ತಿ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ಮಾದಕ ವಸ್ತುಗಳ ಸೇವನೆಯಿಂದ ವಿಶೇಷವಾಗಿ ಯುವ ಪೀಳಿಗೆಗಳು ಸಮಸ್ಯೆಗೆ ಒಳಗಾಗುತ್ತಿದ್ದಾರೆ ಹಾಗೂ ಕುಟುಂಬ ಮತ್ತು ಸಮಾಜಕ್ಕೆ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗುತ್ತಿದೆ ಆದ್ದರಿಂದ ಸಮಾಜದ ಮೇಲೆ ಒಟ್ಟಾರೆ ಹಾನಿಕಾರ ಪರಿಣಾಮ ಬೀರುತ್ತಿರುವುದರಿಂದ ಈ ಸಮಸ್ಯೆಯನ್ನು ಬಗೆಹರಿಸಲು ನಶೆಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇನ್ಸ್ಪೆಕ್ಟರ್ ಆನಂದ್ ಮೂರ್ತಿ ತಿಳಿಸಿದರು.

      ಪಟ್ಟಣದ ಆರ್ ಎಸ್ ದೊಡ್ಡಿ ಎಲ್ಲಿ ನಶೆ ಮುಕ್ತ ಭಾರತ ಅಭಿಯಾನ (NMBA) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

      ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಮಾತನಾಡಿ ಮದ್ಯಪಾನ , ಧೂಮಪಾನ ,ಡ್ರಗ್ಸ್ ಗಳನ್ನು ಕಡಿಮೆ ಮಾಡಲು ಈ ಜನ ಜಾಗೃತಿಯನ್ನು ಅಭಿಯಾನ ಕೈಗೊಳ್ಳಲಾಗಿದೆ ತಂಬಾಕು ,ಬೀಡಿ ,ಗಾಂಜಾ ಸಿಗರೇಟ್, ಸೇವನೆ ಕ್ಯಾನ್ಸರ್ ಗೆ ಕಾರಣವಾಗುತ್ತದೆ.ಇದನ್ನು ತಿಳಿದಿದ್ದರು ಸಹ ಜನರು ತಂಬಾಕು ಪದಾರ್ಥಗಳಿಗೆ ಗುಲಾಮರಾಗುತ್ತಿರುವುದು ವಿಷಾದನೀಯ ಸಂಗತಿ. ತಂಬಾಕಿನಲ್ಲಿ ಅತಿ ಹೆಚ್ಚು ವಿಷ ಪದಾರ್ಥಗಳು ಇರುತ್ತವೆ. ಈ ತಂಬಾಕು ಚಟಕ್ಕೆ ಹೆಚ್ಚು ಜನರು ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಾದಕ ವಸ್ತುಗಳನ್ನು ಸೇವನೆ ಮಾಡುವುದನ್ನು ನಿಲ್ಲಿಸಬೇಕೆಂದು ತಿಳಿಸಿದರು.

      ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ:
      ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು, ಚಾಲನೆ ವೇಳೆ ಮೊಬೈಲ್‌ ಬಳಕೆ ಬೇಡ, ದ್ವಿಚಕ್ರ ವಾಹನದಲ್ಲಿತ್ರೀಬಲ್‌ ರೈಡಿಂಗ್‌, ಮದ್ಯಪಾನ ಮಾಡಿ ಚಾಲನೆ, ಸೀಟ್‌ ಬೆಲ್ಟ್‌ ಧರಿಸದಿರುವುದು, ಸೈಡ್‌ ಮಿರರ್‌ ಇಲ್ಲದ ವಾಹನ, ತುರ್ತು ವಾಹನಗಳಿಗೆ ದಾರಿ ಬಿಡದಿರುವುದು, ಅಜಾಗರೂಕತೆ ವಾಹನ ಚಾಲನೆ, ಮುಖ್ಯವಾಗಿ ಅಪ್ರಾಪ್ತರ ವಾಹನ ಚಾಲನೆ ಕಡ್ಡಾಯ ನಿಷೇಧ ಎಂದು ತಿಳಿಸಿದರು.

      112 ಬಗ್ಗೆ ಮಾಹಿತಿ: ಯಾವುದೇ ತುರ್ತು ಸಂದರ್ಭದಲ್ಲಿ ಮಹಿಳೆಯರೇ ಆಗಲಿ ಅಥವಾ ಇತರ ಯಾರೇ ಆಗಲಿ ಯಾವುದೇ ರೀತಿಯ ಅಪರಾಧ ಕೃತ್ಯಗಳು, ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಪೊಲೀಸರು ಧಾವಿಸಿ ಕ್ರಮ ಕೈಗೊಳ್ಳುವ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಅಪರಾಧ ಶಾಖೆಯ ಎಸ್ ಐ ರವಿ ,ಪೊಲೀಸ್ ಪೇದೆ ಉಮೇಶ್ , ಸಾರ್ವಜನಿಕರು ಭಾಗವಹಿಸಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#Young generation should not be served to drugs: Inspector Anand Murthy#ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗಬಾರದು: ಇನ್ಸ್ಪೆಕ್ಟರ್ ಆನಂದ್ ಮೂರ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.