• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      Voiceofjanata.in

      May 14, 2025
      0
      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಇಂಡಿ :ಇಂದಿನ ದಿನಮಾನಗಳಲ್ಲಿ ವೃತ್ತಿ ಪ್ರವೃತ್ತಿಯು ಮಾದರಿ ಸ್ವವಾಲಂಬಿ ಸ್ವ- ಉದ್ಯೋಗದ ಮೇಲೆ ಅವಲಂಬಿತವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿ ಗ್ರಾಮೀಣ ಪ್ರದೇಶದಲ್ಲಿ ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ‌ ಮುಂದಾಗಬೇಕಾಗಿದೆ ಎಂದು ಜೀವನೋಪಾಯ ತರಬೇತಿ ವಿಭಾಗದ ವ್ಯವಸ್ಥಾಪಕರು ಶಿವಕುಮಾರ್ ಕೆ ಮಾತನಾಡಿದರು.

      ತಾಲ್ಲೂಕಿನ ಆಳೂರ ಗ್ರಾಮದಲ್ಲಿ ಮಣಿಪಾಲ ಪೇಮೆಂಟ್ ಮತ್ತು ಐಡೆಂಟಿಟಿ ಸೆಲ್ಯೂಷನ್ ಲಿಮಿಟೆಡ್ ಪ್ರಯೋಜಿಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ದೀಪಾಲಯ ಸಂಸ್ಥೆ, ಸೆಲ್ಕೋ ಸೋಲಾರ್ ಲೈಟ್ ರ ಸಹಯೋಗದಲ್ಲಿ‌ “ವಿಕೇಂದ್ರೀಕೃತ ನವೀಕರಿಸಬಹುದಾದ ಶಕ್ತಿ, ಕೌಶಲ್ಯಧಾರಿತ ತರಬೇತಿ ಮತ್ತು ಸೌರಶಕ್ತಿಯದಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಉಪಕರಣಗಳು ಸ್ವ ಉದ್ಯೋಗ ಸೌರ ತಂತ್ರಜ್ಞಾನದ ಅನುಷ್ಠಾನ ಮತ್ತು ಆವಿಷ್ಕಾರ” ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.

      ಗ್ರಾಮೀಣ ಪ್ರದೇಶದಲ್ಲಿ ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ‌ ಅನುಕೂಲವಾಗುವ ಉಪಕರಣಗಳನ್ನು ಬಳಸಿ ಆಹಾರ ಉತ್ಪನ್ನಗಳು ಚಿಪ್ಸ್ ತಯಾರಿಕೆ, ರೊಟ್ಟಿ ತಯಾರಿಕೆ, ಚಕ್ಕುಲಿ ಶಾವಿಗೆ ತಯಾರಿಸುವ ಯಂತ್ರ , ಕಾರ ಕುಟ್ಟುವ, ಕಬ್ಬಿನ ಜ್ಯೂಸ್ ತಯಾರಿಸುವ ಯಂತ್ರ, ಜೆರಾಕ್ಸ್ ಯಂತ್ರ, ಬಟ್ಟೆ ಹೋಲಿಯುವ ರಾಟೆ ಯಂತ್ರಕ್ಕೆ ಇತರೆ ಉದ್ಯಮಗಳನ್ನು ಆಯ್ಕೆ ಮಾಡಿ ಜೀವನ ನಿರ್ವಹಣೆಯನ್ನು ಸುಧಾರಿಸಿಕೊಳ್ಳಬಹುದು ಎಂದು ತಿಳಿಸಿದರು.

      ಕೆನರಾ ಬ್ಯಾಂಕ್ ಆರ್ಥಿಕ ಸಾಕ್ಷರತಾ ವಿಭಾಗದಿಂದ ಈರೇಶ್ ಡಂಗಿ ಮಾತನಾಡಿ ಪ್ರತಿಯೊಬ್ಬರಿಗೆ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಿ ಸೈಬರ್ ವಂಚನೆ ಹಾಗೂ ಬ್ಯಾಂಕಿನಲ್ಲಿರುವ ವಿಶೇಷ ಇನ್ಸೂರೆನ್ಸ್ ಗಳ ಬಗ್ಗೆ ಮಾಹಿತಿ ನೀಡಲಾಯಿತು.

      ಇನ್ನೂ ಭರತೇಶ್ ಉಪಾಧ್ಯ ಮಾತನಾಡಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಣಕಾಸಿನ ವ್ಯವಹಾರ ಮಾಡಿ ಬ್ಯಾಂಕಿನಲ್ಲಿ ಸಿಗುವ ಯೋಜನೆಗಳನ್ನು ಅಳವಡಿಕೆ ಮಾಡಿಕೊಂಡು ಸ್ವ ಉದ್ಯೋಗ ಮಾಡಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಬ್ಸಿಡಿ ಸ್ಕೀಮ್ ಗಳನ್ನು ಅಳವಡಿಕೆ ಮಾಡಿ ಉದ್ಯೋಗ ಮಾಡಲು ಕರೆ ನೀಡಿದರು.

      ಪಿಂಟೋ ಸಂಯೋಜಕರು ದೀಪಾಲಯ ಸಂಸ್ಥೆಯ ಸಿಸ್ಟರ್ ಹೀಲಾರಿಯ ಮಾತನಾಡಿದ ಅವರು, ಬದುಕು ಹಾಸನಾಗಬೇಕಾದರೆ ಉದ್ಯೋಗ ಮಾಡಿ ಮಹಿಳೆಯರು ಸಬಲೀಕರಣರಾಗಿ ಸೌರ ತಂತ್ರಜ್ಞಾನ ಬಳಕೆಮಾಡಬೇಕು ಈಗಾಗಲೇ ದೀಪಾಲಯ ಸಂಸ್ಥೆಯು ಇಂಡಿ ಭಾಗದ ಸಮಸ್ತ ಜನತೆಗೆ ಆರ್ಥಿಕವಾಗಿ,ಸಮಾಜಿಕವಾಗಿ, ಶೈಕ್ಷಣಿಕವಾಗಿ ಸೇವೆ ಸಲ್ಲಿಸುತಿದೆ ಎಂದು ಕರೆನೀಡಿದರು.

      ಇನ್ನೂ ಈ ಸಂದರ್ಭದಲ್ಲಿ ದೀಪಾಲಯ ಕಾರ್ಯಕರ್ತರು ಹಾಗೂ ನರೇಗಾ ಕೆಲಸಗಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ಪೂರ್ಣಗೊಂಡಿತು.

      Tags: #indi / vijayapur#Public News#State News#Today News#Voice Of Janata#Voiceofjanata.in#Young people in rural areas should avoid migrating ..!#ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.