• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದಿದ್ದರೆ ದೇಶಕ್ಕೆ ನಷ್ಟ:

      January 16, 2022
      0
      ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದಿದ್ದರೆ ದೇಶಕ್ಕೆ ನಷ್ಟ:
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ದೇವದುರ್ಗ : ತಾಲ್ಲೂಕಿನ ಜಾಲಹಳ್ಳಿಯಲ್ಲಿ ದೇಶ ಹಾಗೂ ರಾಜ್ಯದ ಯುವ ಜನತೆ ನಿಜವಾದ ಇತಿಹಾಸ ತಿಳಿದುಕೊಳ್ಳದೇ ಇದ್ದರೆ, ತುಂಬಾ ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ ಎಂದು ರಾಜ್ಯ ಕುರುಬ ಸಮಾಜದ ಯುವ ಮುಖಂಡ ನಿಕೇತ್ ರಾಜ್ ಮೌರ್ಯ ಹೇಳಿದರು.

      ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ತಿಂಥಣಿ ಬ್ರಿಜ್‌ ಕಲಬುರಗಿ ವಿಭಾಗದ ಕನಕ ಗುರು‌ಪೀಠದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದ ಕೊನೆಯ ದಿನದಂದು ರಾಜ್ಯ ಕುರುಬ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಯುವ ಜನ ಸಮಾವೇಶದಲ್ಲಿ ಮಾತನಾಡಿದರು.

      ಈ ದೇಶವು 70 ವರ್ಷದ ಹಿಂದೆ 563 ರಾಜ ಸಂಸ್ಧಾನಗಳಲ್ಲಿ ಹರಿದು ಹಂಚಿಹೋಗಿತ್ತು. ತಿನ್ನಲು ಅನ್ನ ಇರಲಿಲ್ಲ. ಮೈಮುಚ್ಚಿಕೊಳ್ಳಲು ಬಟ್ಟೆ ಇರಲ್ಲಿಲ್ಲ. ಅಂತಹ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಪಡೆದುಕೊಂಡ ಅಂದಿನ ನಾಯಕರು, ದೇಶ ಕಟ್ಟಲು ಪಡಾಬಾರದ ಕಷ್ಟಪಟ್ಟಿದ್ದಾರೆ. ಅದರೆ, ಈಗಿನ ರಾಜಕೀಯ ನಾಯಕರನ್ನು ನೋಡಿ, ಅವರ ಜೀವನ ಶೈಲಿ ನೋಡಿ ಅರ್ಥವಾಗುತ್ತದೆ ಎಂದರು.

      ಬಡವರ ಕಷ್ಟ ದೂರವಾಗಬೇಕಾದರೆ, ಶ್ರೀಮಂತರನ್ನು ಬಿಟ್ಟು ವಿಧಾನಸಭೆ ಹಾಗೂ ಲೋಕಾಸಭೆಯಲ್ಲಿ ಸಾಮಾನ್ಯ ಬಡವರನ್ನು ಚುನಾಯಿತ ಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು. ಇಂಥವರು ಮಾತ್ರ ಬಡವರ ಬಗ್ಗೆ ಅಲ್ಲಿ ಮಾತನಾಡಲು ಸಾಧ್ಯ. ಅದರೆ, ಈ ಎರಡು ಸದನಗಳಲ್ಲಿ ಅಕ್ರಮ ದಂಧೆಕೋರರೆ ಹೆಚ್ಚಾಗಿದ್ದಾರೆ ಎಂದು ದೂರಿದರು.

      ಈ ಹಿಂದೆ ಸಾಮಾನ್ಯ ಬಡ ತಂದೆ, ತಾಯಂದಿರು ತಮ್ಮ ಮಕ್ಕಳು ತಾವು ಮಾಡುವ ಕೆಲಸವನ್ನೆ ಇನ್ನೂ ಸ್ವಲ್ಪ‌ ಸುಧಾರಿತ ರೀತಿಯಲ್ಲಿ‌ ಮಾಡಲಿ ಎಂದು ಬಯಸುತ್ತಿದ್ದರು. ಅ ಸ್ಥಿತಿಯಿಂದ ಈಗಿನ ಪಾಲಕರು ತಮ್ಮ ಮಕ್ಕಳನ್ನು ದೇಶದ ಪ್ರಧಾನಿ ಪಟ್ಟ ಪಡೆಯುವಂತೆ ಕನಸು ಕಾಣ ಸಾಧ್ಯವಾಗಿದ್ದರೆ, ಅದೂ ಈ ದೇಶಕ್ಕೆ ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಸಾಧ್ಯವಾಗಿದೆ. ಅದರೆ, ಅ ಸಂವಿಧಾನವೇ ಬದಲಿಸುವ ಮಾತುಗಳನ್ನು ಆಡುವ ಜನ ನಮ್ಮನ್ನು ಆಳುತ್ತಿದ್ದಾರೆ. ಅದನ್ನು ಯುವಕರು ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ ಎಂದು ತಿಳಿಸಿದರು.

      ರಾಯಣ್ಣ ಯುವ ಪಡೆಯ ಅಧ್ಯಕ್ಷ ಮೊಹನ್ ಮೇಟಿ ಮಾತನಾಡಿ, ಸಂಘಟನೆಗಳನ್ನು ಉತ್ತಮವಾಗಿ ಮಾಡಬೇಕಿದೆ. ಭೂಮಿ ಹದವಾದರೆ ಉಪಯೋಗವಿಲ್ಲ, ಗುಣಮಟ್ಟದ ಬೀಜ ಬೇಕು. ಅದರ ಜೊತೆಗೆ‌ ಕಳೆ ಬಾರದಂತೆ ನೋಡಿಕೊಳ್ಳಬೇಕಾಗಿದೆ. ಇದರಿಂದ ಮಾತ್ರ ಉತ್ತಮ ಬೆಳೆ ತೆಗೆಯಲು ಸಾಧ್ಯ ಮುಂದಿನ ದಿನಗಳಲ್ಲಿ ಹಾಲುಮತ ಸಮಾಜದ ಸ್ವಾಮೀಜಿಗಳು ಅ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸಿದ್ದರಾಮಾನಂದಪುರಿ ಸ್ವಾಮೀಜಿ, ಈಶ್ವರನಂದಪುರಿ ಸ್ವಾಮೀಜಿ, ಶಿವನಂದಪುರಿ ಸ್ವಾಮೀಜಿ, ಯೋಗೇಶ್ವರಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

      ಹಾಲುಮತ ಸಮಾಜದ ಮುಖಂಡರಾದ ಅಮೃತ ರಾವ್ ಚಿಮ್ಕೋಡೆ, ಕೆ.ಬಸವಂತಪ್ಪ, ಕೆ.ಸುಬ್ಬಣ್ಣ, ಮಾನವಿ ದೇವಿಂದ್ರಪ್ಪ, ರುದ್ರಣ್ಣ ಗುಳಿಗುಳಿ, ರಾಜಶೇಖರ ದೊಡ್ಡಣ್ಣ, ಯಲ್ಲಪ್ಪ ಹೆಡಹಳ್ಳಿ, ರಾಜು ಕಂಬಗಿ, ಬಿ.ಎಂ ಪಾಟೀಲ ಸೇರಿದಂತೆ ಅನೇಕರು ಇದ್ದರು. ನಿರೂಪಾದೆಪ್ಪ ಗುಡಿಹಾಳ್, ಮಹಾತೇಶ ಕೌಲಗಿ ಕಾರ್ಯಕ್ರಮ ನಿರ್ವಹಿಸಿದರು.

      Tags: devadurgahalumata samskruti vaibhavakanaka gurupitha
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.