• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸರ್ಕಾರಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ

      Voiceofjanata.in

      September 1, 2025
      0
      ಸರ್ಕಾರಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ
      0
      SHARES
      168
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ

      ಇಂಡಿ : 2025 -26 ನೇ ಸಾಲಿನ ಪ್ರೌಢಶಾಲಾ ವಿಭಾಗದ ನಾದ ಕೆಡಿ ವಲಯ ಮಟ್ಟದ ಕ್ರೀಡಾಕೂಟಗಳು ಸರ್ಕಾರಿ ಪ್ರೌಢಶಾಲೆ ಶಿರಶ್ಯಾಡ ಇಲ್ಲಿ ಜರುಗಿಸಲಾಯಿತು. ಸುಮಾರು 12 ಪ್ರೌಢಶಾಲೆಗಳು ಇದರಲ್ಲಿ ಭಾಗಿಯಾಗಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮುಜಾವರ ಹಾಗೂ ಕ್ಷೇತ್ರ ಶಿಕ್ಷಣ ಸಂಯೋಜನಾಧಿಕಾರಿ ಎಸ್ ಆರ್  ನಡಗಡ್ಡಿ  ನೆರವೇರಿಸಿದರು.

      ತೋಪಣ್ಣ ಬಿರಾದರ್ ಎಸ್ ಡಿ ಎಮ್ ಸಿ ಅಧ್ಯಕ್ಷ ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷ ಯಶವಂತ ತೆಲಗ , ಹಾಗೂ ಸರ್ವ ಸದಸ್ಯರು, ಕರವೇ ಅಧ್ಯಕ್ಷ ಬಾಳು ಮುಳಜಿ, ಮತ್ತು ಸಿ ಆರ್ ಪಿ  ಎಸ್ ಕೆ ಇಂಗಳೆ, ಹಾಗೂ ಮುಖ್ಯೋಪಾಧ್ಯಾಯ ಆರ್ ಕೆ ದುದಗಿ, ಶಾಲೆಯ ಹಿರಿಯ ಶಿಕ್ಷಕ ಎಸ್.ಜಿ. ಅಂದೇವಾಡಿ, ಎಸ್.ಜಿ.ತಾಳಿಕೋಟಿ, ವಿಜಯಕುಮಾರ ಬೇಕಿನಾಳ, ಎಸ್.ಎಸ್.ರಾಂಪುರ, ಶ್ರೀಶೈಲ ನಾವಿ, ಗಂಗಾಧರ ಕಾಂಬಳೆ, ಗುರುಬಾಯಿ ಶಿರಾಶ್ಯಾಡ , ಬೋರಮಣಿ, ನಾಗಣ್ಣ ಹಿರಾಪುರ, ಅಡುಗೆ ಸಿಬ್ಬಂದಿ, ಹಾಗೂ ಇತರ ಎಲ್ಲ ಸಿಬ್ಬಂದಿ ವರ್ಗದವರು, ಊರಿನ ಗಣ್ಯರು, ಧಾನಿಗಳು, ಹಾಗೂ ಪ್ರಾಥಮಿಕ ಶಾಲಾ ಮುಖ್ಯೆಗುರುಗುಳು, ಸಿಬ್ಬಂದಿಯವರು, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ದೈಹಿಕ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ, ಸದಸ್ಯರು ಹಾಗೂ ದೈಹಿಕ ಶಿಕ್ಷಣದ ಶಿಕ್ಷಕರು, ನಿರ್ಣಾಯಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

      ಆರ್.ಕೆ.ದುದಗಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್.ಎಸ್. ರಾಂಪೂರ ಪ್ರತಿಜ್ಞಾವಿಧಿ ಬೋಧಿಸಿದರು, ಕುಮಾರಿ ಕುಸುಮ ಹಾಗೂ ಸಂಗಡಿಗರು ಪ್ರಾರ್ಥಸಿದರು, ವಿಜಯಕುಮಾರ ಬೆಕಿನಾಳ ವಂದಿಸಿದರು.

      ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮುಜವರ, ಕ್ಷೇತ್ರ ಶಿಕ್ಷಣ ಸಂಯೋಜಕರಾದ ಶ್ರೀ ನಡಗಡ್ಡಿ ಸರ್, ನಿವೃತ್ತ ಉಪನ್ಯಾಸಕ ಹಿರಿಯರು ಅದ ಶ್ರೀ ಮಜಗಿ ಸರ್, ಹಾಗೂ ಕರವೇ ಅಧ್ಯಕ್ಷ ಬಾಳು ಮುಳಜಿ ಇವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು. ಎ ಕೆ ಬಾಗವಾನ ಸರ್ ನಿರೂಪಿಸಿದರು.

      Tags: #indi / vijayapur#State News#Today News#Voice Of Janata#Voiceofjanata.in#Zonal level sports meet at government high school#ಸರ್ಕಾರಿ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.